PrimeTv Live News Desk
ಪಳ್ಳಿ: ಕಾರು-ಬೈಕ್ ಢಿಕ್ಕಿ…!!
ಕಾರ್ಕಳ : ಪಳ್ಳಿ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ನಾಗೇಶ್ ಆಚಾರ್ಯ (34) ಗಾಯಗೊಂಡ ಘಟನೆ ಮೇ 26ರಂದು ನಡೆದಿದೆ.
ಮೂಡುಬೆಳ್ಳೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ...
ಮಗುಚಿ ಬಿದ್ದ ಕಾರು, ವ್ಯಕ್ತಿಗೆ ಗಾಯ…!!
ಅಜೆಕಾರು : ಅಜೆಕಾರು ಕಡೆಯಿಂದ ಕಾಡುಹೊಳೆ ಕಡೆಗೆ ಮೇ 26 ರಂದು ಸಂಚರಿಸುತ್ತಿದ್ದ ಕಾರು ಗುಡ್ಡೆಯಂಗಡಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಚರಂಡಿಯಲ್ಲಿ ಮಗುಚಿ ಬಿದ್ದಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದ ಜಗದೀಶ್...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!!
ಕಾಸರಗೋಡು : ಬೆಳ್ಳೂರು ಪಳ್ಳಪಾಡಿಯಲ್ಲಿ ಸೈನುದ್ದೀನ್ ಅವರ ಪತ್ನಿ ಸೆರಿನಾ (27) ಅವರ ಮೃತ ದೇಹ ಮನೆಯ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ಸಂಬಂಧಿಸಿ ಅದೂರು ಪೊಲೀಸರು ಅಸಹಜ ಸಾವಿನ...
ಬೆಳಾಲು ಸೊಸೈಟಿ ಹಗರಣ ಆರೋಪಿ ಮೇಲೆ ಹಲ್ಲೆ…!!
ಬೆಳ್ತಂಗಡಿ : ಮಡಂತ್ಯಾರು, ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಶ್ವೇಶ್ ಗೌಡ ಎಂಬಾತ ಹಲ್ಲೆ ನಡೆಸಿ, ಗಾಯಗೊಳಿಸಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ...
ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ…!!
ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿವೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಮಂಗಳೂರು : ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿಯ ಅಜಿಲಮೊಗರು ಮಾವಿನಕಟ್ಟೆ ನಿವಾಸಿ ಮಹಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್...
ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ನಗರಸಭೆ ವಿರುದ್ಧ ಪ್ರತಿಭಟನೆ : ಕಿರಣ್ ಕುಮಾರ್ ಬೈಲೂರು…!!
ಉಡುಪಿ: ನಗರಸಭೆ ಹಾಗೂ ಜಿಲ್ಲಾಡಳಿತ ಎರಡೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ವಿಫಲವಾಗಿವೆ. ಒಂದು ವಾರದೊಳಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ನಗರಸಭಾ ಅಧ್ಯಕ್ಷ ಕಿರಣ್ ಕುಮಾರ್...
ಸಿದ್ದರಾಮಯ್ಯ ರಾಜೀನಾಮೆ…!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಇದರೊಂದಿಗೆ ಸಿದ್ದರಾಮಯ್ಯ ಅವರ ಪರ್ವ ಕರ್ನಾಟಕದಲ್ಲಿ ಮುಗಿದಂತಾಗಿದೆ. ಮುಂದಿನ ಮುಖ್ಯಮಂತ್ರಿ...
ಬೆಳಗಾವಿ : ಎಸ್‌ಡಿಆರ್‌ಎಫ್ ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆ..!
ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ ಶ್ರೀಶೈಲ ಚೌಗಲೆ ನೇಣಿಗೆ ಶರಣು ಬೆಳಗಾವಿಯ ಎಸ್‌ಡಿಆರ್‌ಎಫ್ ಸಿಪಿಐ ಶ್ರೀಶೈಲ ಚೌಗಲೆ (37) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ರೂಮ್...
ಕೊಲ್ಲೂರು ದೇವಸ್ಥಾನದಲ್ಲಿ ವರಾಹ ಮಿಹಿರನ್ ಕಥಕ್ಕಳಿ ಪ್ರದರ್ಶನ..!!
ಉಡುಪಿ: ಕೇರಳದ ಪಾಲಕ್ಕಾಡ್ನ ಚೇತಲ್ಲೂರು ಜ್ಯೋತಿಷ ಕಲಾಲಯಂ ಹಾಗೂ ಸಾಧನಾ ಸಂಸ್ಥೆ ವತಿಯಿಂದ ಜೂ.10ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿರುವ ಸ್ವರ್ಣಮುಖಿ ರಂಗಮಂದಿರದಲ್ಲಿ 'ವರಾಹ ಮಿಹಿರನ್' ಎಂಬ ವಿನೂತನ ಕಥಕ್ಕಳಿ ಪ್ರದರ್ಶನ...










