Home Authors Posts by PrimeTv Live News Desk

PrimeTv Live News Desk

PrimeTv Live News Desk
2088 POSTS 0 COMMENTS

ಮಣಿಪಾಲ: ಹೆದ್ದಾರಿ ಬದಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹೊಡೆದಾಟ : 11 ಮಂದಿ ವಿರುದ್ಧ...

0
ಮಣಿಪಾಲ: ನಗರದ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಹೊಡೆದಾಡುವ ದೃಶ್ಯಾವಳಿ ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆಪ್‌ನಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನ.08 ರಂದು ಮಣಿಪಾಲದ ಈಶ್ವರ...

ಮಂಗಳೂರು: ಮಾದಕ ವಸ್ತು ಸೇವಿಸಿದ್ದ ಯುವಕನ ಬಂಧನ….!!

0
ಮಂಗಳೂರು: ನಗರದ ಪಣಂಬೂರು ಸಮೀಪ ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನಾಸ್ಪದವಾಗಿ ಕಂಡುಬಂದ ಯುವಕನನ್ನು ವಿಚಾರಿಸಿದಾಗ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆರೋಪಿ ಮೊಹಮ್ಮದ್ ಜಾಕೀರ್ ಹುಸೈನ್ (20) ಎಂದು ಗುರುತಿಸಲಾಗಿದೆ. ನ.09 ರಂದು ಸಂಜೆ...

ಕಂಕನಾಡಿ: ಸಲೂನ್ ಶೆಟರ್ ಬೀಗ ಮುರಿದು ಕಳ್ಳತನ : ಪಕ್ಕದ ಅಂಗಡಿಯಲ್ಲೂ ಕಳ್ಳತನಕ್ಕೆ ಯತ್ನ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಂಪ್‌ವೆಲ್ ಬಳಿ ಇರುವ ವೆಸ್ಟ್ ಗೇಟ್ ಸೆಂಟರ್ ಕಟ್ಟಡದಲ್ಲಿರುವ ಸಿಗ್ನೇಚರ್ ಸಲೂನ್‌ಗೆ ನುಗ್ಗಿದ ಅಪರಿಚಿತರು ಬೀಗ ಮುರಿದು ರೂ.1700 ನಗದು ಹಣ ಕಳವು ಮಾಡಿರುವ...

ವಿದ್ಯಾರ್ಥಿಗಳೇ ಸಾಧನೆಗೆ ವಿಪುಲ ಅವಕಾಶಗಳಿವೆ, ಬಳಸಿಕೊಳ್ಳಿ : ಜಾನ್ ಆರ್ ಡಿಸಿಲ್ವ…!!

0
ಕಾರ್ಕಳ : ಇಂದು ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಕಲಿತು ಮುಂದೆ ತಾವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವವರಾಗಬೇಕು. ಇಂದು ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ ಅವುಗಳನ್ನು ಬಳಸಿಕೊಳ್ಳುವ ಚಾಕಚಕ್ಯತೆ ನಮ್ಮಲ್ಲಿ ಬೆಳೆಸಿಕೊಂಡು ಜೀವನದಲ್ಲಿ ಅಭಿವೃದ್ಧಿ...

ಕೋಟ: ಚರ್ಚಿಗೆ ನಡೆದು ಹೋಗುತ್ತಿದ್ದ ವೃದ್ಧನಿಗೆ ಸ್ಕೂಟರ್ ಡಿಕ್ಕಿ – ಚಿಕಿತ್ಸೆ ಫಲಿಸದೆ ಸಾವು…!!

0
ಕೋಟ: ಚರ್ಚಿನಲ್ಲಿ ನಡೆಯುವ ಪೂಜೆಗೆ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಅತಿವೇಗದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮೃತಪಟ್ಟ ಘಟನೆ ಸಾಸ್ತಾನದಲ್ಲಿ ನಡೆದಿದೆ. ಮೃತರು ಹೆನ್ರಿ ಫೆರ್ನಾಂಡಿಸ್ (75), ಟೆಲಿಫೋನ್ ಎಕ್ಸಚೇಂಜ್ ಬಿಲ್ಡಿಂಗ್, ಐರೋಡಿ...

ಬಿಜೆಪಿ ಪ್ರಕೋಷ್ಠ ಅಂದರೆ ನಿಸ್ವಾರ್ಥ ಸೇವೆ ಮಾಡುವ ತಂಡ : ವಿಜಯ ಕೊಡವೂರು..!!

0
ಉಡುಪಿ: ನಮ್ಮ ಹಿರಿಯರು ಆಚರಿಸಿಕೊಂಡು ಬಂದಿರುವ ಆಚಾರ-ವಿಚಾರ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠದ ವತಿಯಿಂದ ದೀಪಾವಳಿಯ ಶುಭ ಸಂದರ್ಭದಲ್ಲಿ ಉಡುಪಿಯ ರಾಜಾಂಗಣದ ಧಾರ್ಮಿಕ...

ಕಾರ್ಕಳ: ಅಡಿಕೆ ಮರದಿಂದ ಜಾರಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!

0
ಕಾರ್ಕಳ: ಅಡಿಕೆ ಕೊಯ್ಯುವಾಗ ಮಳೆಯಿಂದಾಗಿ ಮರದಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರು ತನಿಯಪ್ಪ (52), ಪಜಿಲಗುರಿ, ನೆಲ್ಲಿಮನೆ, ರೆಂಜಾಳ ಗ್ರಾಮ, ಕಾರ್ಕಳ ತಾಲೂಕು ಎಂದು ತಿಳಿದು ಬಂದಿದೆ. ಮಗ...

ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ ವಾಹನ ಸವಾರರಿಗೆ ಕಿರಿಕಿರಿ : ಪೊಲೀಸರ ಮೇಲೆಯೇ...

0
ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಗುಂಪು ಸೇರಿಕೊಂಡು ಅಪಾಯಕಾರಿ ರೀತಿಯಲ್ಲಿ ಪಟಾಕಿ ಸಿಡಿಸಿ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರ ಮೇಲೆ ಪಟಾಕಿಗಳನ್ನು ಎಸೆದು ಉಪದ್ರವ ಮಾಡುತ್ತಿದ್ದ ಆರೋಪದ ಮೇಲೆ 15ರಿಂದ 20...

ಶಿರ್ವಾ: ಬೈಕ್ ಸ್ಕಿಡ್ ಆಗಿ ಕಾಂಪೌಂಡ್ ಗೋಡೆಗೆ ಡಿಕ್ಕಿ : ಸವಾರ ಸಾವು…!!

0
ಶಿರ್ವಾ: ಉಡುಪಿ ಜಿಲ್ಲೆಯ ಶಿರ್ವಾ ಸಮೀಪ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೃತರು ಸುಕೇಶ್ ಆಚಾರ್ಯ, ಬೈಕ್ ನಂಬರ್...

ಮಂಗಳೂರು: ಲಾಡ್ಜ್‌ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ : ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ತಪ್ಪಿದ...

0
ಮಂಗಳೂರು: ನಗರದ ಅತ್ತಾವರ ಕಟ್ಟೆ ಬಳಿ ಇರುವ ವಾಣಿಜ್ಯ ಸಮುಚ್ಚಯವೊಂದರಲ್ಲಿರುವ ಲಾಡ್ಜ್‌ನ ಕೊಠಡಿಯಲ್ಲಿ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕೊಠಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ...
0FansLike
0SubscribersSubscribe

EDITOR PICKS