PrimeTv Live News Desk
ಅಡುಗೆ ಮನೆಯಲ್ಲೇ ವ್ಯಕ್ತಿ ಮೃತ ಸ್ಥಿತಿಯಲ್ಲಿ ಪತ್ತೆ…!
ಬೈಂದೂರು: ಉಪ್ಪುಂದ ಗ್ರಾಮದ ವ್ಯಕ್ತಿಯೋರ್ವರು ತಮ್ಮ ಮನೆಯ ಅಡುಗೆ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ನಾಗರಾಜ ನಾಯಕ್ (43) ಎಂದು ಗುರುತಿಸಲಾಗಿದ್ದು, ಅವರು ವಿಪರೀತ ಮದ್ಯಪಾನ ಮಾಡುವ ಹವ್ಯಾಸ...
61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ…!!
ಮಲ್ಪೆ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯಿದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜು.31ರವರೆಗೆ ನಿಷೇಧಿಸಲಾಗಿದೆ.
ಜೂ.1ರಿಂದ ಯಾವುದೇ ಬಲೆಗಳು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ...
ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ : ಕಾಸರಗೋಡು ಮೂಲದ ಮೂವರು ಯುವಕರು...
ಬೆಳ್ತಂಗಡಿ : ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು...
ಕಳವು: ಶಂಕಿತನ ಮಾಹಿತಿಗೆ ಮನವಿ…!!
ಉಪ್ಪಿನಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಇತ್ತೀಚಿಗಿನ ದಿನಗಳಲ್ಲಿ ನಡೆದಿರುವ ಸರಣಿ ಕಳ್ಳತನ ಪ್ರಕರಣಗಳಲ್ಲಿ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥ್ಯ ಯಾನೆ ಬಶೀರ್ ಎಂಬಾತ ಭಾಗಿಯಾಗಿರುವ ಬಗ್ಗೆ ಸಂಶಯವಿದ್ದು,...
ಉಜಿರೆ: ಬೈಕ್ ಕಳವು : ದೂರು ದಾಖಲು…!!
ಬೆಳ್ತಂಗಡಿ : ಉಜಿರೆ ಗ್ರಾಮದ ಶ್ರೀ ಮಹಾಮ್ಮಾಯಿ ದೇವ ಸ್ಥಾನದ ಬಳಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ.
ಸುಂದರ ಅವರು ಕೆಲಸಕ್ಕೆಂದು ಚಾರ್ಮಾಡಿಗೆ ತೆರಳಿದ್ದ ವೇಳೆ ದೇವಸ್ಥಾನದ ಬದಿಯಲ್ಲಿ ಬೈಕ್ ನಿಲ್ಲಿಸಿ ತೆರಳಿದ್ದರು.
ಸಂಜೆ ಬಂದು ನೋಡಿದಾಗ...
ಪುತ್ತೂರು : ಕಾರು-ಸ್ಕೂಟರ್ ಢಿಕ್ಕಿ…!!
ಪುತ್ತೂರು : ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸ್ಕೂಟರ್ ಸವಾರ ರಾಮಚಂದ್ರ ಕಾಮತ್ ಹಾಗೂ ಕಾರು ಚಾಲಕ ಶಿಜು ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಶಿಜು ಕಾರನ್ನು ಅಜಾಗರೂಕತೆ ಹಾಗೂ...
ಉಡುಪಿ : ಯುವತಿ ನಾಪತ್ತೆ…!!
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಾವ್ಯ (20) ಎಂಬ ಯುವತಿಯು ಪಿ.ಯು.ಸಿ ವ್ಯಾಸಾಂಗ ಮುಗಿಸಿ ಮನೆಯಲ್ಲಿದ್ದು, ಮೇ 19 ರಂದು ಬೆಳಗ್ಗೆ 10...
ಹೆಮ್ಮಾಡಿ ಹೊಸಕಳಿ ಜಾಲಾಡಿ ದೈವಸ್ಥಾನದಲ್ಲಿ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ
ಹೆಮ್ಮಾಡಿ :ಹೊಸಕಳಿ ಜಾಲಾಡಿಯ ಶ್ರೀ ನಾಗ, ನಾಗಯಕ್ಷಿ ಜಟ್ಟಿಗೇಶ್ವರ ಹಾಗೂ ಸಪರಿವಾರ ದೈವಸ್ಥಾನದಲ್ಲಿ 17ನೇ ವರ್ಷದ ವರ್ಧಂತ್ಯೋತ್ಸವವು ಮೇ 17 ಮತ್ತು 18ರಂದು ಭಕ್ತಿಭಾವದಿಂದ ವಿವಿಧ ಧಾರ್ಮಿಕ ವಿಧಿ ವಿಧಾನ ಮೂಲಕ ಸಂಭ್ರಮದಿಂದ...
ಉಡುಪಿ ಧರ್ಮಪ್ರಾಂತ್ಯದ ನೂತನ ಬಿಷಪ್ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರಿಗೆ ಉಡುಪಿ ಬ್ಲಾಕ್...
ಉಡುಪಿ: ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಅತೀ ವಂ | ಡಾ. ಲೆಸ್ಲಿ ಕ್ಲಿಫರ್ಡ್ ಡಿ'ಸೋಜಾ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ತಾ....
ನಿಷೇಧಿತ ಮಾದಕ ವಸ್ತುಗಳ ಮಾರಾಟ : 35 ಕೋಟಿ ರೂ.ಮೌಲ್ಯದ ಮಾಲು ವಶ :...
ಬೆಂಗಳೂರು: ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರು ವಿದೇಶಿ ಪ್ರಜೆಗಳ ಸಹಿತ ಎಂಟು ಮಂದಿಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸದಿಲ್ಲಿಯಿಂದ ಬೆಂಗಳೂರಿಗೆ ಮಾದಕ ಪದಾರ್ಥ ತಂದು ಮಾರಾಟ ಮಾಡುತ್ತಿದ್ದ ಆರೋಪದ...










