Home Authors Posts by PrimeTv Live News Desk

PrimeTv Live News Desk

PrimeTv Live News Desk
2189 POSTS 0 COMMENTS

ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ…!!

0
ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಹಾಗೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ,...

ಬಾವಿಗೆ ಬಿದ್ದು ಕೂಲಿ ಕಾರ್ಮಿಕ ಸಾವು : ಪ್ರಕರಣ ದಾಖಲು…!!

0
ಗಂಗೊಳ್ಳಿ: ಕುಂದಬಾರಂದಾಡಿ ಗ್ರಾಮದ ದೇವಲ್ಕುಂದ ಸಮೀಪ ಬಾವಿಗೆ ಬಿದ್ದು 56 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಮೃತರನ್ನು ಕುಂದಬಾರಂದಾಡಿ ಗ್ರಾಮದ...

ನೆಲ್ಯಾಡಿ ಸಮೀಪ ಭೀಕರ ರಸ್ತೆ ಅಪಘಾತ : ಮಹಿಳೆ ಮೃತ್ಯು, ಐವರು ಗಂಭೀರ ಗಾಯ…!!

0
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಬುಧವಾರ ಕಾರೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ...

ರಾಜ್ಯಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ಪರ್ಕಳ ಮೆಸ್ಕಾಂ ಸಿಬ್ಬಂದಿಗೆ ದ್ವಿತೀಯ ಸ್ಥಾನ…!!

0
ಉಡುಪಿ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಹಾಗೂ ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಕಂಪನಿ, ನಿಯಮಿತ, ಇವರ ಸಹಯೋಗದಲ್ಲಿ 2025- 26ನೇ ಸಾಲಿನ ಅಂತರ ವಿದ್ಯುತ್ ಕಂಪನಿಗಳ ಬಾಡಿ ಬಿಲ್ಡಿಂಗ್...

ಹಣ ಕೊಡುವಂತೆ ಬೆದರಿಕೆ : ಹಲ್ಲೆ….!!

0
ಕಾರ್ಕಳ : ಹಣ ಕೊಡುವಂತೆ ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಕುರಿತಾಗಿ ವ್ಯಕ್ತಿಯೋರ್ವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 29ರಂದು ಈದು ಗ್ರಾಮದ ಸಾಧು ಪೂಜಾರಿ...

ಮಂಗಳೂರು: ಯುವಕ ನಾಪತ್ತೆ : ದೂರು ದಾಖಲು…!!

0
ಮಂಗಳೂರು: ಶಕ್ತಿನಗರದ ಕ್ಯಾಸ್ಟೊಲಿನೋ ಕಾಲನಿ ನಿವಾಸಿ, ಸ್ಪರ್ಶ್ ಭೂಷಣ್ ಸಿಂಗ್ (19) ಎಂಬಾತ ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂ.29ರಂದು ಮನೆ ಬಿಟ್ಟು ಹೋದವ ಮರಳಿ ಬಂದಿಲ್ಲ ಎಂದು ಮಂಗಳೂರು ಗ್ರಾಮಾಂತರ...

ಕಾಪು : ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಮೂರ ಆರೋಪಿಗಳು ಪೊಲೀಸ್ ಬಲೆಗೆ..!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಖಾಸಗಿ ಪ್ಯೂಯೆಲ್ ಬಂಕ್‌ನಲ್ಲಿ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿಗಳಾದ...

ಜೈಲಿಗೆ ಹೋದ ನೋವಿನಲ್ಲಿ ಯುವಕ ಆತ್ಮಹತ್ಯೆ…!!

0
ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ಬೇಸರದಲ್ಲಿ ಯುವಕನೊಬ್ಬ ಮಣಿಪಾಲ ಕೆಎಂಸಿ ಕ್ಯಾಂಪಸ್ ಕಾರು ಪಾರ್ಕಿಂಗ್ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೊರಬ ನಿವಾಸಿ ಬಸವರಾಜ (25) ಮೃತರು ಎಂದು ತಿಳಿಯಲಾಗಿದೆ. ಈತ...

ದೇವರ ದರ್ಶನಕ್ಕೆ ಕರೆದೊಯ್ದು ಪತ್ನಿ ಕೊಲೆ : ಭಾರತೀಯ ಸೇನೆಯ ಯೋಧ ಅರೆಸ್ಟ್…!!

0
ಬೀದರ್‌ : ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ...

ಜಿಲ್ಲಾದ್ಯಂತ ತಂಬಾಕುಮುಕ್ತ ಪ್ರದೇಶಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ…!!

0
ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತದಂತಹ ಮಾರಣಾಂತಿಕ ಕಾಯಿಲೆ ಉಂಟಾಗುವುದಾಗಿ ವೈದ್ಯಕೀಯ ಅಧ್ಯಯನದಿಂದ ತಿಳಿದುಬಂದಿದೆ. ಹೀಗಾಗಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ತಂಬಾಕುಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು...
0FansLike
0SubscribersSubscribe

EDITOR PICKS