PrimeTv Live News Desk
293 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ…!!
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳಾದ ಸುರೇಶ್ ಎಚ್.ವಿ., ಅರ್ಜುನ್ ಸಿ.ಆರ್., ಅನಿತಾ ಕುಮಾರಿ ಎಂ., ಕುಮಾರಸ್ವಾಮಿ ಬಿ.ಜಿ. ಸೇರಿದಂತೆ 293 ಅಧಿಕಾರಿಗಳನ್ನು ವರ್ಗಾವಣೆ...
ಬೆಳ್ತಂಗಡಿ : ಅಕ್ರಮ ಕಟ್ಟಡದೊಳಗೆ ವೇಶ್ಯಾವಾಟಿಕೆ : ಪೊಲೀಸರಿಂದ ದಾಳಿ ಹಲವರು ವಶಕ್ಕೆ…!!
ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ...
ವಿಟ್ಲ: ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ : ವ್ಯಕ್ತಿ ಅರೆಸ್ಟ್ : ಆಟೋರಿಕ್ಷಾ...
ವಿಟ್ಲ : ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಆರೋಪದ ಮೇಲೆ ಒಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ....
ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ ಚಾಲನೆ…!!
ಮಲ್ಪೆ: ಉಡುಪಿ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ...
ನೆಲ್ಯಾಡಿ ಭೀಕರ ಅಪಘಾತ ಪತಿ ಸ್ಥಳದಲ್ಲಿಯೇ ಸಾವು : ಪತ್ನಿಗೆ ಗಂಭೀರ ಗಾಯ…!!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರೆ ಗಂಭೀರವಾಗಿ ಗಾಯಗೊಂಡ...
ಚಿಕ್ಕಬಳ್ಳಾಪುರ : ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ…!!
ಚಿಕ್ಕಬಳ್ಳಾಪುರ: ವಿದ್ಯಾಕೇಂದ್ರವಾಗಬೇಕಿದ್ದ ಕಾಲೇಜು ಆವರಣ ಈಗ ಪುಂಡಾಟಿಕೆಯ ರಣಾಂಗಣವಾಗಿ ಮಾರ್ಪಟ್ಟಿದೆ. ನಗರದ ಹೊರವಲಯದ ಬೀಡಗಾನಹಳ್ಳಿ ಸಮೀಪವಿರುವ ನಾಗಾರ್ಜುನ ಕಾಲೇಜಿನ ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಕಾನ್ಸ್ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳ ಗುಂಪು ಅಮಾನವೀಯವಾಗಿ...
ಕಾರಿನ ವಿಚಾರಕ್ಕೆ ಸಂಬಂಧಿಸಿದಂತೆ ಬೀದಿ ಜಗಳ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಂಭಾಶಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಕಾರಿನ ಮಾಲೀಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಬೀದಿಯಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ...
ದಲಿತ ಮುಖಂಡನ ಮೇಲೆ ಹಲ್ಲೆ : ಚಿಕಿತ್ಸೆ ನಿರಾಕರಿಸಿದ ಅಜ್ಜರಕಾಡು ಜಿಲ್ಲಾ ಸರಕಾರಿ...
ಗುರುದತ್ತ್ ಅವರನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಿ ವಜಾಗೊಳಿಸುವಂತೆ ಅಂಬೇಡ್ಕರ್ ಯುವಸೇನೆ ಆಗ್ರಹ...
ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ತಿರುವಿನ ಬಳಿ ಶನಿವಾರ ರಾತ್ರಿ ದಲಿತ ಮುಖಂಡ ಮುರಳಿಯವರ ಮೇಲೆ ನಡೆದ ಹಲ್ಲೆ...
ಉಪ್ಪಿನಂಗಡಿ: ರೋಡ್ ರೋಲರ್ನಡಿಗೆ ಬಿದ್ದು ವ್ಯಕ್ತಿ ಮೃತ್ಯು…!!
ಉಪ್ಪಿನಂಗಡಿ: ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ...
ಮೂಡುಬಿದಿರೆ: ಪಲ್ಟಿಯಾದ ಖಾಸಗಿ ಬಸ್ ಸ್ಕೂಟರ್ಗೆ ಡಿಕ್ಕಿ : ಸಹ ಸವಾರೆ ಮಹಿಳೆ ಮೃತ್ಯು…!!
ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್ಗೆ ಡಿಕ್ಕಿ ಹೊಡೆದು, ಸ್ಕೂಟರ್ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ.
ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ...










