Home Authors Posts by PrimeTv Live News Desk

PrimeTv Live News Desk

PrimeTv Live News Desk
2180 POSTS 0 COMMENTS

ಸೈಬರ್ ವಂಚನೆ ಪ್ರಕರಣ : ಹಿರಿಯ ಮಹಿಳೆಯೊಬ್ಬರಿಂದ ಬರೋಬ್ಬರಿ 65 ಲಕ್ಷ ರೂ. ಕಸಿದುಕೊಂಡ...

0
ಉಡುಪಿ: ಜಿಲ್ಲೆಯಲ್ಲೊಂದು ಬೆಚ್ಚಿಬೀಳಿಸುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ, ವಾಟ್ಸಪ್ ವಿಡಿಯೋ ಕರೆ ಮೂಲಕ ಹಿರಿಯ ಮಹಿಳೆಯೊಬ್ಬರಿಂದ ಬರೋಬ್ಬರಿ 65 ಲಕ್ಷ ರೂಪಾಯಿ ಹಣವನ್ನು ವಂಚಕರು...

ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿ ಅಸ್ವಸ್ಥಗೊಂಡು ಮೃತ್ಯು…!!

0
ಉಡುಪಿ : ಆದಿ ಉಡುಪಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿಯೊಬ್ಬರು ಮರುದಿನ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು...

ಕೊಲ್ಲೂರಿನಲ್ಲಿ ಅಂಗವಿಕಲ ಮಹಿಳೆ ಮೇಲೆ ಹಲ್ಲೆ : ಪ್ರಕರಣ ದಾಖಲು…!!

0
ಕೊಲ್ಲೂರು: ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಹಾಗೂ ಕಂದಾಯ ಇಲಾಖೆಯ ಉದ್ಯೋಗಿಯಾಗಿರುವ ಅಂಗವಿಕಲ ಮಹಿಳೆ ಚಂದ್ರಾವತಿ (50) ಅವರ ಮೇಲೆ ಹಲ್ಲೆ ನಡೆದಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಮೂಡುಬಿದಿರೆ: ಖಾಸಗಿ ಬಸ್ ನಿಲ್ದಾಣದಲ್ಲಿ ಕತ್ತಿ ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಯುವಕ…!!

0
ಮೂಡುಬಿದಿರೆ: ಮೂಡಬಿದಿರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಕೈಯಲ್ಲಿ ಕತ್ತಿ ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಘಟನೆ ಸಂಭವಿಸಿದೆ. ಯುವಕನನ್ನು ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ನಿವಾಸಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ ಕೈಯಲ್ಲಿ ಕತ್ತಿಯನ್ನು...

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ…!!

0
ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ...

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ...

0
ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ 'ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26'* ಕ್ಕೆ ಉಡುಪಿಯ...

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಮೃತ್ಯು…!!

0
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಶುಕ್ರವಾರ...

ಮಂಗಳೂರಿನಲ್ಲಿ ಮಂಗಳಮುಖಿಯರ ಬೃಹತ್ ಪ್ರತಿಭಟನೆ : ಅಮಾಯಕ ಯುವತಿ ಲಾವಣ್ಯ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ…!!

0
ಮಂಗಳೂರು : ಬಿಸಿ ರೋಡ್‌ನಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು (ಮಂಗಳಮುಖಿಯರು) ಬೃಹತ್ ಪ್ರತಿಭಟನೆ ನಡೆಸಿದರು. ಮಂಗಳೂರಿನಲ್ಲಿ...

ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್ ದುರುಪಯೋಗ ಯತ್ನ ಪ್ರಕರಣ : ಆರೋಪಿ ಅರೆಸ್ಟ್…!!

0
ಕಾರ್ಕಳ : ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್ ಕಳವುಗೈದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರ ನಕಲಿ ಸಹಿ ಬಳಸಿ ಹಣ ಡ್ರಾ ಮಾಡಲು ವಿಫಲ ಯತ್ನ ನಡೆಸಿದ ಆರೋಪಿ ಕಂಪ್ಯೂಟರ್ ಆಪರೇಟರ್...

ಮಂಗಳೂರು: ಮಾದಕ‌ ವಸ್ತು ಸೇವನೆ : ಮೂವರ ಬಂಧನ…!!

0
ಮಂಗಳೂರು: ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ಕೋಟೆಕಾರು ಸಮೀಪದ ಮಡ್ಯಾರು ನಿವಾಸಿ ಶ್ರೀಜಿತ್ ಶೆಟ್ಟಿ(24) ಎಂಬಾತನನ್ನು ಪಣಂಬೂರು...
0FansLike
0SubscribersSubscribe

EDITOR PICKS