Home Authors Posts by PrimeTv Live News Desk

PrimeTv Live News Desk

PrimeTv Live News Desk
1580 POSTS 0 COMMENTS

ಶಿರೂರಿನ ಸುಂಕದಕಟ್ಟೆ ಹೊಳೆಯಲ್ಲಿ ಕಾಲು ಜಾರಿ ಬಿದ್ದ ಬಾಲಕ ಸಾವು…!!

0
ಬೈಂದೂರು: ಹಾವೇರಿ ಜಿಲ್ಲೆಯ ಸುಭಾಸ (58) ಅವರು ಕುಟುಂಬ ಸದಸ್ಯರು ಹಾಗೂ ಇತರರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಜೂನ್ 1 ರಂದು ಬೆಳಿಗ್ಗೆ ಮುರಡೇಶ್ವರ ದರ್ಶನ ಮಾಡಿಕೊಂಡು ಧರ್ಮಸ್ಥಳಕ್ಕೆ ತೆರಳುವ...

5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯ : ಅಪರ ಜಿಲ್ಲಾಧಿಕಾರಿ…!!

0
ಮಂಗಳೂರು : ಜೂನ್ 28 ರಿಂದ ಜುಲೈ 1 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ...

ಅಸ್ಸಾಂ ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆ…!!

0
ಕೋಟ: ಅಸ್ಸಾಂ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಜಿತ್ ಬೊರೊ (25) ನೀಡಿದ ಮಾಹಿತಿಯಂತೆ, ಅಸ್ಸಾಂ ರಾಜ್ಯದ ಭಕ್ಸಾ ಜಿಲ್ಲೆಯ ತಾಮುಲ್ಪುರ್‌ ಭಗಲಾಮರಿ...

ಸಾಸ್ತಾನ ಜಂಕ್ಷನ್‌ನಲ್ಲಿ ಭೀಕರ ಅಪಘಾತ : ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ...

0
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಸಾಸ್ತಾನ ಜಂಕ್ಷನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಮೋಗವೀರ ಪೇಟೆ ನಿವಾಸಿ ದಿನೇಶ ಮರಕಾಲ (42)...

ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಶಾಲಾಪ್ರಾರಂಭೋತ್ಸವ ಸಂಭ್ರಮ…!!

0
ಉಡುಪಿ :ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿಂದ ನಡೆಯಿತು . ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಬಂದ ಶಾಲಾ ಮಕ್ಕಳನ್ನು ಅಧ್ಯಾಪಕ ವೃಂದದವರು ಆರತಿಯನ್ನು ಬೆಳಗಿಸಿ ಶಾಲೆಗೆ...

ಬೆಳ್ತಂಗಡಿಯ ಕಟ್ಟಡದ ಆವರಣದಲ್ಲಿ ಯುವಕನ ಶವ ಪತ್ತೆ‌…!!

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯಲ್ಲಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಮೃತದೇಹ ಇದಾಗಿದೆ. ಬೆಳ್ತಂಗಡಿ...

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ…!!

0
ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. 2026-27ನೇ ಸಾಲಿನ ಶಾಲಾ...

ಪ್ರವಾಸಕ್ಕೆಂದು ಬಂದಿದ್ದ ಬಾಲಕ ಹೊಳೆಯಲ್ಲಿ ಮುಳುಗಿ ಸಾವು…!!

0
ಉಡುಪಿ : ಬೈಂದೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಆಯುಷ್ (16) ಮೃತಪಟ್ಟ ವಿದ್ಯಾರ್ಥಿ....

ಮಣಿಪಾಲ : ಗೂಂಡಾ ಕಾಯ್ದೆಯಡಿ ರೌಡಿಯ ಬಂಧನ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಗಣೇಶ್‌ ಎಂಬವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ:+ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ...

ಶಿರ್ವದ ಕಲ್ಲಟ್ಟು ನದಿ ತೀರದಲ್ಲಿ ಹಸುವಿನ ರುಂಡ ಪತ್ತೆ…!!

0
ಕಾಪು : ಉಡುಪಿ‌ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನಿರ್ಜನ ನದಿ ತೀರದ ಪ್ರದೇಶದಲ್ಲಿ ಹಸುವಿನ ರುಂಡ ಪತ್ತೆಯಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ...
0FansLike
0SubscribersSubscribe

EDITOR PICKS