Home Authors Posts by PrimeTv Live News Desk

PrimeTv Live News Desk

PrimeTv Live News Desk
1474 POSTS 0 COMMENTS

ಕಂಬಳದ ಕ್ಷೇತ್ರದ ದಂತಕಥೆ :‌ ನಂದಳಿಕೆ “ಪಾಂಡು” ಇನ್ನು ನೆನಪು ಮಾತ್ರ…!!

0
ಉಡುಪಿ: ಕಂಬಳ ಕರೆಯಲ್ಲಿ ತನ್ನ ಮಿಂಚಿನ ಓಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದ ಉಡುಪಿ ಜಿಲ್ಲೆಯ ನಂದಳಿಕೆ ಪ್ರಸಿದ್ಧ ಕಂಬಳದ ಕೋಣ ‘ಪಾಂಡು’ ಸೆಪ್ಟೆಂಬರ್ 28 ರ ಮುಂಜಾನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ನಂದಳಿಕೆ...

ಸೌದಿಯಲ್ಲಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣ : ಕೇರಳ ಮೂಲದ ವ್ಯಕ್ತಿಗೆ ಮರಣದಂಡನೆ ಜಾರಿ…!!

0
ದಮ್ಮಾಮ್: ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬನಿಗೆ ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ಮರಣದಂಡನೆ ಜಾರಿಗೊಳಿಸಲಾಗಿದೆ. ಕಣ್ಣೂರು ಜಿಲ್ಲೆಯ ತಲಶ್ಶೇರಿ ಸಮೀಪದ ಮಾಹಿ ಪೆರಿಂಗಡಿ ಮೂಲದ ಅಬುಟ್ಟಿ ವೆಲ್ಲಿ (41) ಶಿಕ್ಷೆಗೆ ಒಳಗಾದ ವ್ಯಕ್ತಿ...

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ…!!

0
ಸುಳ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ನೊಂದ ಬಾಲಕಿಯ ಮನೆಯವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗೆ ನ್ಯಾಯಾಂಗ...

ವಿದ್ಯಾಪೋಷಕ್ ಸಹಾಯಧನ ವಿತರಣೆ…!!

0
ಉಡುಪಿ : ನೀರಿಲ್ಲದ ನದಿ ಹಾಗೂ ಜ್ಞಾನವಿಲ್ಲದ ವ್ಯಕ್ತಿ ಅಪ್ರಯೋಜಕ. ಹೀಗಾಗಿ ವಿದ್ಯೆ ಎಲ್ಲಕ್ಕಿಂತ ಶ್ರೇಷ್ಠವಾಗಿದ್ದು, ವಿದ್ಯಾದಾನಕ್ಕೆ ನೆರವು ನೀಡುವುದು ಅನ್ನದಾನಕ್ಕಿಂತಲೂ ಶ್ರೇಷ್ಠವಾಗಿದೆ. ಅನ್ನ ನೀಡಿದ ಸ್ವಂತ ಹೊಟ್ಟೆ ತುಂಬುತ್ತದೆ. ಆದರೆ ವಿದ್ಯೆ...

ವಿಶ್ವ ಹೃದಯ ದಿನದ ಅಂಗವಾಗಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ…!!

0
ಉಡುಪಿ: ಮನುಷ್ಯನಿಗೆ ಜೀವನದಲ್ಲಿ ಸಾಧನೆ ಮಾಡಲು ಉತ್ತಮ ಆರೋಗ್ಯವೇ ಅಡಿಪಾಯ. ದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯ ಶ್ಲಾನೀಯ ಎಂದು ಶಾಸಕ...

ಕುಂದಾಪುರ: ಅಂಗವಿಕಲ ಮಹಿಳೆ ಆತ್ಮಹತ್ಯೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ದೇವಲ್ಕುಂದ ಗ್ರಾಮದ ನಿವಾಸಿ ಮಂಜಿ (61) ಎಂಬವರು ಮಧ್ಯಾಹ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜಿ ಅವರು ಎರಡೂ ಕಾಲು ಪೋಲಿಯೋ ಪೀಡಿತ ಅಂಗವಿಕಲರಾಗಿದ್ದು, 2 ವರ್ಷಗಳಿಂದ...

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಢಿಕ್ಕಿ – ಪಾದಚಾರಿ ಕಾರ್ಮಿಕ ಸಾವು…!!

0
ಬ್ರಹ್ಮಾವರ: ಅತಿವೇಗದ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಕಾರ್ಮಿಕ ಸ್ಥಳದಲ್ಲೇ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವಾರಂಬಳ್ಳಿ ಗ್ರಾಮದ ಬ್ರಹ್ಮಾವರದ ರಾಯಲ್ ಇನ್ ಎದುರು ನಡೆದಿದೆ. ಉತ್ತರ ಪ್ರದೇಶ ಮೂಲದ ಕನಯ್ಯ ಕುಮಾರ್...

ಕುಂದಾಪುರ: ಬಾರ್‌ನಲ್ಲಿ ಗಲಾಟೆ : ಸೋಡಾ ಬಾಟಲಿಯಿಂದ ಹಲ್ಲೆ ಆರೋಪ…!!

0
ಕುಂದಾಪುರ: ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಜೋರಾಗಿ ಮಾತನಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿ, ಕೈಯಿಂದ ಹೊಡೆದು ಕಾಲಿನಿಂದ ತುಳಿದು ಗಾಯಗೊಳಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ರಾತ್ರಿ ಬಗ್ವಾಡಿ ಕ್ರಾಸ್‌ನ ಎನ್‌.ಟಿ.ಎಸ್‌...

ಬ್ರಹ್ಮಾವರ: ಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಾಯಿಯನ್ನು ಮಗನೇ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ. ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಬಳಿ ಅಪರಿಚಿತ ವೃದ್ಧೆಯೊಬ್ಬರು ದಿಕ್ಕು ತೋಚದೆ...

ಕೋಟ: ಅತಿವೇಗದ ಕಾರು-ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸಹಸವಾರ ಸಾವು :...

0
ಕೋಟ: ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ನಡೆದಿದೆ. ದೂರುದಾರ ಸುರೇಶ್...
0FansLike
0SubscribersSubscribe

EDITOR PICKS