PrimeTv Live News Desk
ಉಡುಪಿಯಲ್ಲಿ ಆಕಾಶವಾಣಿಯ ಎಫ್ಎಂ ಪ್ರಸಾರ ಕೇಂದ್ರ ಲೋಕಾರ್ಪಣೆ…!!
ಉಡುಪಿ: ಮಂಗಳೂರು ಆಕಾಶವಾಣಿಯ ಉಡುಪಿಯ ನೂತನ ಎಫ್ಎಂ ಟ್ರಾನ್ಸ್ಮಿಷನ್ ಕೇಂದ್ರವನ್ನು ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ಈ ಮೂಲಕ ಉಡುಪಿ ಜಿಲ್ಲೆಯ...
ಬೈಂದೂರು: ಶಿರೂರಿನಲ್ಲಿ ಪಟಾಕಿ ಅಂಗಡಿ ಮೇಲೆ ಗುಂಪು ದಾಳಿ – ಇಬ್ಬರಿಗೆ ಗಾಯ, 11...
ಬೈಂದೂರು: ಪಟಾಕಿ ಅಂಗಡಿ ನಡೆಸಲು ಬಿಡುವುದಿಲ್ಲ ಎಂದು ಗುಂಪೊಂದು ಅಂಗಡಿಗೆ ದಾಳಿ ಮಾಡಿ ಪಟಾಕಿ ಎಸೆದು, ಟೇಬಲ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ ಘಟನೆ ಶಿರೂರು ಗಾಂಧಿ ಮೈದಾನದಲ್ಲಿ ನಡೆದಿದೆ.
ಪಿರ್ಯಾದಿದಾರರು ಸಾಯಿರಾಮ್ (22),...
ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ನ್ಯಾಯಾಲಯಕ್ಕೆ ಶರಣು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...
ಡಾನ್ ರವಿ ಪೂಜಾರಿ ಅಮ್ಮ ಸುಶೀಲಾ ಪೂಜಾರ್ತಿ ಹೃದಯಾಘಾತದಿಂದ ನಿಧನ…!!
ಉಡುಪಿ : ಡಾನ್ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.
ಸುಶೀಲಾ ಪೂಜಾರ್ತಿ ಅವರಿಗೆ 86 ವರ್ಷ ವಯಸ್ಸು ಆಗಿತ್ತು. ಅವರಿಗೆ ಐದು ಮಕ್ಕಳು, ಅದರಲ್ಲಿ ...
ಅಜೆಕಾರು: ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಬೊಂಡುಕುಮೇರಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೊಂಡುಕುಮೇರಿ ದೊಡ್ಡಪಲ್ಕೆ ನಿವಾಸಿ ಧರಣೇಂದ್ರ(27) ಆತ್ಮಹತ್ಯೆ ಮಾಡಿಕೊಂಡ ಯುವಕ.
ಧರಣೇಂದ್ರ ಫಿಜಿಯೋಥೆರಪಿ ಡಿಗ್ರಿ ಮುಗಿಸಿ...
ಮಾಡದ ತಪ್ಪಿಗೆ ಎರಡೂವರೆ ವರ್ಷಗಳ ಕಾಲ ಜೈಲು : ಆರು ವರ್ಷಗಳ ಬಳಿಕ ಕೊಲೆಯಾದವಳು...
ಮಂಡ್ಯ: ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾಳೆ. ಮಾಡದ ತಪ್ಪಿಗೆ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ...
ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ : ಮತಾಂತರ ನಿಷೇಧ...
ಬೆಂಗಳೂರು: ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಸಮುದಾಯದ ಅಭಿವೃದ್ಧಿ ಹಾಗೂ...
ಮಂಗಳೂರು : 1.15 ಕೋಟಿ ರೂ. ದರೋಡೆ ಸಂಚು ಪ್ರಕರಣ : ಕಾರವಾರದ ಕಾನ್ಸ್ಟೇಬಲ್...
ಮಂಗಳೂರು: ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸುತ್ತಿದ್ದ 1.15ಕೋಟಿ ರೂ. ಹಣ ದರೋಡೆ ನಡೆಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್...
ಬೆಟ್ಟಿಂಗ್ ದಂಧೆಯಲ್ಲಿ ಮುಳುಗಿದೆ ಕರಾವಳಿ : ಮುಖ್ಯಮಂತ್ರಿಗಳೇ, ವಿಶೇಷ ತನಿಖಾ ತಂಡ ರಚನೆಯಾಗಲಿ :...
ಉಡುಪಿ: "ಸಂದೇಶ್ ಸ್ಯಾಂಡಿ ಎಂಬ ಹುಡುಗನೊಬ್ಬ ವಿಡಿಯೋ ಮಾಡಿ, “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಸಾವಿಗೆ ಯಾರೆಲ್ಲ ಕಾರಣ ಎಂಬುದನ್ನು ತಿಳಿಸುತ್ತೇನೆ” ಎಂದು ಹೇಳಿ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಈ ಹಿಂದೆ...
ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಕಡ್ಡಾಯ : ಘಾಟ್ ರೈಲು ಮಾರ್ಗಕ್ಕೆ...
ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಪ್ರಸ್ತಾವನೆಗೆ ಕರ್ನಾಟಕ ಸೇರಿದಂತೆ ನಾಲ್ಕು ಪಾಲುದಾರ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಗುರುವಾರ ರಾತ್ರಿ ಮಂಗಳೂರು...









