PrimeTv Live News Desk
ಕಾರ್ಕಳ: ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ : ಸಚಿವ...
ಕಾರ್ಕಳ: ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಸ್ಮೃತಿ ಸಂಭ್ರಮ’ : 20 ವರ್ಷಗಳ ಬಳಿಕ...
ಬೈಂದೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು 2005–2006ನೇ ಸಾಲಿನ ಹಳೆ ವಿದ್ಯಾರ್ಥಿಗಳ "ಸ್ಮೃತಿ ಸಂಭ್ರಮ" ಎಂಬ 20 ವರ್ಷಗಳ ಸವಿ ನೆನಪಿನ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು.
ಡಾ.ರವಿರಾಜ್ ಶೆಟ್ಟಿ...
ನಾಗೂರಿನಲ್ಲಿ ‘ಚಿಣ್ಣರ ಕಲರವ-2026’ ಬೇಸಿಗೆ ಶಿಬಿರ : ಮಕ್ಕಳ ಪ್ರತಿಭೆಗೆ ವೇದಿಕೆ
ಬೈಂದೂರು : ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರ ಚಿಣ್ಣರ ಕಲರವ 2026 ಕಾರ್ಯಕ್ರಮ ರಾಘವೇಂದ್ರ ನಾಗೂರು ಇವರ ನಿರ್ದೇಶನದಲ್ಲಿ ಮೇ 23 ಶನಿವಾರ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ...
ಮೇ 27 ರಂದು ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಬಂದ ಉಡುಪಿ ಕ್ಷೇತ್ರದ...
ಉಡುಪಿ : ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 27 ರಂದು ಸಂಜೆ 3.30ಕ್ಕೆ ಉಡುಪಿ ಬೀಡಿನಗುಡ್ಡೆ ರಸ್ತೆಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಆಡಿಟೋರಿಯಂ ನಲ್ಲಿ 2025-26 ಸಾಲಿನ ಎಸ್. ಎಸ್. ಎಲ್. ಸಿ....
ಉಪ್ಪುಂದ ಮೀನುಗಾರರ ಸಹಕಾರ ಸಂಘದಲ್ಲಿ ಕೋಟಿ ರೂ. ಅವ್ಯವಹಾರ ಆರೋಪ : ಪ್ರಕರಣ ದಾಖಲು…!
ಬೈಂದೂರು : ಉಪ್ಪುಂದ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಸುಮಾರು ₹1.10 ಕೋಟಿ ಹಣದ ಅವ್ಯವಹಾರ ಹಾಗೂ ಬೆದರಿಕೆ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ.
ಸುಭಾಶ್ಚಂದ್ರ (40), ನಾವುಂದ ಗ್ರಾಮದ ನಿವಾಸಿಯಾಗಿದ್ದು, ಉಪ್ಪುಂದ...
ಮೇ 29ರಿಂದಲೇ ರಾಜ್ಯದ ಸರ್ಕಾರಿ ಶಾಲೆಗಳು ಪುನರಾರಂಭ…!!
ಬೆಂಗಳೂರು : ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪುನರಾರಂಭಗೊಳ್ಳಲಿವೆ.
ಈ ಬಾರಿಯ ಶೈಕ್ಷಣಿಕ ಕ್ಯಾಲೆಂಡರ್ನಲ್ಲಿ ವಿದ್ಯಾರ್ಥಿಗಳಿಗೆ...
ಮುರಿನಕಟ್ಟೆ ಧ್ವಂಸ : ಭಾರೀ ಉದ್ವಿಗ್ನತೆ, ಪಟ್ಟಣದಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ…!!
ಭಟ್ಕಳ : ಕರಾವಳಿಯ ಸೂಕ್ಷ್ಮ ಪ್ರದೇಶವೆಂದೇ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ ಮತ್ತೆ ಭುಗಿಲೆದ್ದಿದ್ದು, ಭಾನುವಾರ ರಾತ್ರಿ ನಡೆದ ಘಟನೆ ಇಡೀ ಪಟ್ಟಣವನ್ನು ಉದ್ವಿಗ್ನ ವಾತಾವರಣಕ್ಕೆ ತಳ್ಳಿದೆ. ರಾಷ್ಟ್ರೀಯ...
ಭಟ್ಕಳದ : ಮೂರಿನಕಟ್ಟೆ ಸಂಪೂರ್ಣ ಸುರಕ್ಷಿತ, ಎಸ್ಪಿ ಸ್ಪಷ್ಟನೆ : ಗಲಾಟೆ ಸಂಬಂಧ 6...
ಭಟ್ಕಳ: ನಗರದಲ್ಲಿ ಮೂರಿನಕಟ್ಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಎದ್ದಿರುವ ವದಂತಿಗಳಿಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮೂಲ ಮೂರಿನಕಟ್ಟೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದಕ್ಕೆ...
ಲಾರಿಗೆ ಬೈಕ್ ಡಿಕ್ಕಿ : ಕಾರ್ಮಿಕ ಸ್ಥಳದಲ್ಲೇ ಸಾವು…!!
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಚೆಕ್ಪೋಸ್ಟ್ ಸಮೀಪದ ಖಂಡಿಗೆ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಭಾನುವಾರ...
ಮಹಿಳೆಯ ಅತ್ಯಾಚಾರ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್ ನನ್ನ ಬಂಧಿಸಿದ ಪೊಲೀಸರು…!!
ಶಿವಮೊಗ್ಗ: ಭದ್ರಾವತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ...










