Home Authors Posts by PrimeTv Live News Desk

PrimeTv Live News Desk

PrimeTv Live News Desk
1499 POSTS 0 COMMENTS

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ – ಲಕ್ಷಕ್ಕೂ ಅಧಿಕ ಹಣ...

0
ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...

ಶಂಕರನಾರಾಯಣ : ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ…!!

0
ಶಂಕರನಾರಾಯಣ: ತಂದೆಯ ಮರಣದ ಬಳಿಕ ತಾಯಿಗೆ ಪಾರ್ಶ್ವವಾಯು ತಗುಲಿದ್ದರಿಂದ ಮಾನಸಿಕವಾಗಿ ನೊಂದಿದ್ದ ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ 36 ವರ್ಷದ ವನಜಾಕ್ಷೀ ಮೃತ ಮಹಿಳೆ. ತಂದೆ...

ಪಡುಬಿದ್ರಿ: ವ್ಯಕ್ತಿ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಆಗಸ್ಟ್ 9ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ...

ಮುಲ್ಕಿ : ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ…!!

0
ಮುಲ್ಕಿ : ಉತ್ತರ ಕರ್ನಾಟಕದ ಹಾವೇರಿಯಿಂದ ಕೇರಳದ ಕಾಸರಗೋಡು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ಮುಲ್ಕಿ ಪೊಲೀಸರು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ದ್ವಾರದ ಬಳಿ...

ಕೋಟದಲ್ಲಿ ಕೊಲೆ ಬೆದರಿಕೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…!!

0
ಉಡುಪಿ: ಮನೆಯ ಅಂಗಳದಲ್ಲಿ ಸರ್ಕಾರಿ ಅಕ್ಕಿ ಚೀಲಗಳನ್ನು ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೇಂದ್ರ ಪುತ್ರನ್‌ ಅಲಿಯಾಸ್...

ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ : ಕಾಂಗ್ರೆಸ್ ಮುಖಂಡ, ಸಂಘ ಪರಿವಾರದ...

0
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್…!!

0
ಕಾರ್ಕಳ:  ಶಾಸಕರು ಮಾಜಿ ಸಚಿವರು ನಮ್ಮ ಜನಪ್ರಿಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೆ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ ?...

ಪೂಜೆ ವೇಳೆ ಸೀರೆಗೆ ಆಕಸ್ಮಿಕ ಬೆಂಕಿ ತಗಲಿ ವೃದ್ಧೆ ಸಾವು…!!

0
ಉಡುಪಿ: ಚೂಡಿ ಪೂಜೆ ನೆರವೇರಿಸುತ್ತಿದ್ದಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಾಗಿ ತೀವ್ರ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೖತಪಟ್ಟ ಘಟನೆ ನಡೆದಿದೆ. ಕಿನ್ನಿಮುಲ್ಕಿಯ ವೇಗಸ್‌ ಟೌನ್‌ಶಿಪ್‌ ನಿವಾಸಿ ಜಯಂತಿ ಮಲ್ಯ (80)...

ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ : ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ…!!

0
ಉಡುಪಿ: ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿ ಪುತ್ತೂರು ನಿವಾಸಿಗಳಾದ ಸಚಿನ್...

ಕಾರ್ಕಳ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ‌…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದ ಸಮೀಪ ಬೆಳ್ಮಣ್‌ ಗ್ರಾಮದ ಕುಂಟೊಟ್ಟು ಮನೆಯಲ್ಲಿ 53 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಆಸ್ಟಿನ್‌ (53) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು,...
0FansLike
0SubscribersSubscribe

EDITOR PICKS