PrimeTv Live News Desk
ಸಾಲಿಗ್ರಾಮ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಬಲಿ...
ಬ್ರಹ್ಮಾವರ : ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಸಾಲಿಗ್ರಾಮದಲ್ಲಿ ನಡೆದಿದೆ. ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೊರವಾಡಿಯ...
ಆರ್‌ಬಿಐ ನಿಯಮ ಉಲ್ಲಂಘನೆ ಆರೋಪ : ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅರೆಸ್ಟ್
ಬೆಳಗಾವಿ : ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರಿಂದ ಠೇವಣಿ ಸಂಗ್ರಹಿಸಿ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದಡಿ ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್...
ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು…!!
ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಲ್ಪೆ ಸಮೀಪದ ನೇಜಾರು ಜ್ಯೋತಿ ನಗರದಲ್ಲಿ ಶುಕ್ರವಾರ ಸಂಭವಿಸಿದೆ.
ನೇಜಾರು ಆದರ್ಶ ನಗರದ ಇನಾಯತುಲ್ಲಾ ಎಫ್.ಎಂ. ಹಾಗೂ ಮುಸರ್ರಥ್ ಎಫ್.ಎಂ. ದಂಪತಿ...
ಮೂಡುಬಿದ್ರೆ: ಅಕ್ರಮ ಜಾನುವಾರು ಸಾಗಾಟ ಜಾಲ ಪತ್ತೆ : ಇಬ್ಬರು ಕುಖ್ಯಾತ ಆರೋಪಿಗಳ ಬಂಧನ…!/
ಮೂಡುಬಿದ್ರೆ: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಆರೋಪಿಗಳಾದ ಮಹಮ್ಮದ್ ಆರೀಪ್ ಮತ್ತು ಇಮ್ರಾನ್...
ವಂಡ್ಸೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ : ಪತ್ನಿ ಹಾಗೂ ಬಾವನ ವಿರುದ್ಧ...
ಕೊಲ್ಲೂರು: ಕುಟುಂಬ ಕಲಹ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ವ್ಯಕ್ತಿಯೋರ್ವರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ವಂಡ್ಸೆ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ನಾಡ ಗ್ರಾಮದ ಸುಧಾಕರ ಶೆಟ್ಟಿ ಎಂದು...
ಬೈಂದೂರಿನಲ್ಲಿ ಅಂದರ್-ಬಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ : ಐವರ ಬಂಧನ…!!
ಬೈಂದೂರು: ಉಪ್ಪುಂದ ಗ್ರಾಮದ ಪೂರ್ಣಿಮಾ ಬಾರ್ ಮತ್ತು ರೆಸ್ಟೂರೆಂಟ್ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಹರ್ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ ಕುಮಾರ್...
ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್‌ಗೆ ಗಡಿಪಾರು ಆದೇಶ…!!
ಕುಂದಾಪುರ : ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ದಾಸ ಈತನಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕಣದ ವಿವರ: ಭರತ್ ಜಯರಾಮ್ ದಾಸ, ಪ್ರಾಯ: 34 ವರ್ಷ, ತಂದೆ: ಜಯರಾಮ...
ಬಜೆ ಅಣೆಕಟ್ಟಿಗೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ…!!
ಉಡುಪಿ : ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಬಜೆ ಅಣೆಕಟ್ಟು...
ನಟ ದರ್ಶನ್‌ಗೆ ಸುಪ್ರೀಂನಲ್ಲಿ ಹಿನ್ನಡೆ : ಇನ್ನೂ ಒಂದು ವರ್ಷ ಜೈಲು ವಾಸ ಅನಿವಾರ್ಯ…!!
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಸದ್ಯದ ಪರಿಸ್ಥಿತಿಯಲ್ಲಿ ಜಾಮೀನು ನೀಡಲು ನಿರಾಕರಿಸಿದ್ದು, ವಿಚಾರಣಾ ಪ್ರಕ್ರಿಯೆಯನ್ನು...
ಮಣಿಪಾಲ: ಯುವತಿಯ ಕೊಲೆಯತ್ನ ಪ್ರಕರಣ : ಇನ್ನೂ ಪತ್ತೆಯಾಗದ ಸುಳಿವು : ಮುಂದುವರಿದ ತನಿಖೆ…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಾಂತಿನಗರ ಸಮೀಪದ ಪಿಜಿಯೊಂದರಲ್ಲಿ ನಡೆದ ಯುವತಿಯ ಕೊಲೆ ಯತ್ನ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸರು ವಿವಿಧ...










