PrimeTv Live News Desk
ಟ್ರೇಡಿಂಗ್ ಹೆಸರಲ್ಲಿ ₹29.42 ಲಕ್ಷ ವಂಚನೆ : ಹೆಬ್ರಿಯಲ್ಲಿ ಪ್ರಕರಣ ದಾಖಲು…!!
ಹೆಬ್ರಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು ₹29.42 ಲಕ್ಷ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶೋಭಾ ಅವರಿಗೆ ದಿನಾಂಕ 13/01/2026 ರಂದು ಫೇಸ್‌ಬುಕ್‌ನಲ್ಲಿ “₹21,000 ಹೂಡಿಕೆ...
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್ : ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ :...
ಕಾರ್ಕಳ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಮಾಧವ ಪ್ರಕಾಶ್ ಕ್ಯಾಶೂ ಫ್ಯಾಕ್ಟರಿ ಎದುರು ಸಂಭವಿಸಿದೆ.
ಮೃತರನ್ನು ಕರಿಯಕಲ್ಲು ಮಿಯಾರು ನಿವಾಸಿ ಪ್ರಸಾದ್...
ಮಣಿಪಾಲದಲ್ಲಿ ಯುವತಿಯ ಮೇಲೆ ಹಲ್ಲೆ – ಚಿನ್ನದ ಸರ ದರೋಡೆ ಯತ್ನ…!!
ಮಣಿಪಾಲ: ಶಾಂತಿನಗರ ಸಮೀಪದ ಸುದರ್ಶನ ಕಾಂಪ್ಲೆಕ್ಸ್‌ನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಿಮೆಂಟ್ ಕಲ್ಲಿನಿಂದ ಹಲ್ಲೆ ನಡೆಸಿ, ಚಿನ್ನದ ಸರ ದೋಚಿದ ಘಟನೆ ಬೆಳಕಿಗೆ ಬಂದಿದೆ.
ಕುಮಟಾ ಮೂಲದ ಮೇಘಾ ಮಂಜುನಾಥ...
ಮಣಿಪಾಲ :ಪ್ರೇಮಿಯಿಂದ ಯುವತಿಗೆ ಚೂರಿ ಇರಿತ : ಸ್ಥಿತಿ ಗಂಭೀರ…!!
ಉಡುಪಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಘಟನೆ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್‌ನ ಮಹಿಳಾ ಪಿಜಿಯಲ್ಲಿ ನಡೆದಿದೆ.
ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೊಳಗಾದ ಯುವತಿ. ಮಂಗಳವಾರ ರಾತ್ರಿ ಪಿಜಿಗೆ...
ಪಳ್ಳಿ: ಸೂರಿಲ್ಲದ ಕುಟುಂಬಕ್ಕೆ ಸುಂದರ ಮನೆ ನಿರ್ಮಿಸಿಕೊಟ್ಟು ಸುಮಿತ್ರ ಬದುಕಲ್ಲಿ ಬೆಳಕು ಮೂಡಿಸಿದ ಸಮಾನ...
ಕಾರ್ಕಳ : ಸಮಾನ ಮನಸ್ಕರ ತಂಡವು ತನ್ನ ಸಾಮಾಜಿಕ ಸೇವೆಯ ಭಾಗವಾಗಿ ಕಾರ್ಕಳ ತಾಲೂಕಿನ ಪಳ್ಳಿಯಲ್ಲಿ 37ನೇ ಗೃಹ ನಿರ್ಮಾಣ ಮಾಡಿದೆ.
ಪಳ್ಳಿ ಕನ್ನಡಿಬೈಲು ನಿವಾಸಿ ಶ್ರೀಮತಿ ಸುಮಿತ್ರ ದಿನೇಶ ಆಚಾರ್ಯ ಮತ್ತು ಮಗ...
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಮೃತ್ಯು…!!
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೋಠೆವಾಡಿ ಗ್ರಾಮದಲ್ಲಿ ಸಂಭವಿಸಿದೆ.
ಮೋಠೆವಾಡಿ ಮಹಾರಾಷ್ಟ್ರ- ಕರ್ನಾಟಕ ಗಡಿಯ ಹಳ್ಳಿಯಾಗಿದ್ದು, ಗ್ರಾಮದ ಮುರಗಾಬಾಯಿ ದೇವಸ್ಥಾನದಲ್ಲಿ...
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ...
ಬೆಂಗಳೂರು: ನೀಟ್ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು...
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ –...
ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯದ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ವಾಜಪೇಯಿ ಲೇ...
ಮುಲ್ಕಿ: ಮಂಗಳೂರು ನಗರ ಪೊಲೀಸರ ಜಂಟಿ ಕಾರ್ಯಾಚರಣೆ : 35 ಲಕ್ಷ ರೂ. ಮೌಲ್ಯದ...
ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಸುಹಾನ, ಸಾಗರ ತಾಲೂಕು ಶಿವಮೋಗ್ಗ. ಹಾಲಿ ಕುಂದಾಪುರ...
ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ…!!
ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಹಾಗೂ ಜನಪ್ರಿಯ ನಿರ್ಮಾಪಕ ದಿಲೀಪ್ ರಾಜ್ (47) ಅವರು ಬುಧವಾರ (ಮೇ.13) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದ್ದು ಕೂಡಲೇ...









