Home Authors Posts by PrimeTv Live News Desk

PrimeTv Live News Desk

PrimeTv Live News Desk
2181 POSTS 0 COMMENTS

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಣ್ಣಾಮಲೈ…!!

0
ಕೊಲ್ಲೂರು : ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ...

ವೃದ್ಧರೊಬ್ಬರಿಗೆ ದೈಹಿಕ ಹಿಂಸೆ : ಹೆಂಡತಿ ಹಾಗೂ ಮಕ್ಕಳ ವಿರುದ್ಧ ದೂರು…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ‌ಸಮೀಪ ವೃದ್ಧರೊಬ್ಬರಿಗೆ ಹೆಂಡತಿ‌ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ ಮನೆಯಿಂದ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಅರ್ಧ ದಾರಿಯಲ್ಲಿ ಬಿಟ್ಟುಹೋದ ಘಟನೆ ಸಂಭವಿಸಿದೆ. ಜಗದೀಶ್ ಶೆಟ್ಟಿ ಎಂಬವರಿಗೆ...

ಬ್ರಹ್ಮಾವರ: ವ್ಯಕ್ತಿಯೊಬ್ಬರು ನೇಣು‌ ಬಿಗಿದುಕೊಂಡು ಆತ್ಮಹತ್ಯೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೊಬ್ಬರು ಮನೆಯ ಹಾಲ್‌ ನಲ್ಲಿರುವ ಕಬ್ಬಿಣದ ಪಕ್ಕಾಸಿಗೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಶರಣಾದವರು‌ ಹರೀಶ್ ಎಂದು...

ಕುಸಿದು ಬಿದ್ದು ಕಾರ್ಮಿಕ ಸಾವು…!!

0
ಮಂಗಳೂರು : ಎಂಎಸ್ ಇಝಡ್ ನಲ್ಲಿ ಕಾರ್ಯಾಚರಿಸುತ್ತಿರುವ ಸೀಫುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಟ್ನಾ ಮೂಲದ ಬೈಜನಾಥ್ ಪ್ರಸಾದ್ (41) ಕುಸಿದುಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬೈಜನಾಥ್ 1 ವರ್ಷದಿಂದ ಕಾರ್ಖಾನೆಯಲ್ಲಿ ದುಡಿಯುತ್ತಿದ್ದು, ಶನಿವಾರ...

ವಿದ್ಯುತ್‌ ಆಘಾತ : ವ್ಯಕ್ತಿ ಮೃತ್ಯು…!!

0
ಬಂಟ್ವಾಳ : ಗುಡ್ಡದಲ್ಲಿ ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ಸಂಜೆ ಪ್ರಕರಣ ನಡೆದಿದೆ. ಕೃಷ್ಣಪ್ಪ ಕುಲಾಲ್ (82)...

ಎಂಬಿಬಿಎಸ್ ವಿದ್ಯಾರ್ಥಿನಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ…!!

0
ಸುರತ್ಕಲ್ : ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು....

ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ..!

0
ಉಡುಪಿ : ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರವಲ್ಲ, ಅದರಲ್ಲಿ ಜೀವನ ಪಾಠವಿದೆ. ಹೀಗಾಗಿ ಕಲೆಯ ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಹೇಳಿದರು. ಅವರು ಮಂಗಳವಾರ...

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಅರೆಸ್ಟ್…!!

0
ಉಳ್ಳಾಲ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಂಗಳೂರು ನಗರ...

ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : ಐವರು ಅರೆಸ್ಟ್…!!

0
ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಮಣೂರುಮನೆ ಪ್ರದೇಶದಲ್ಲಿರುವ ಸರ್ಕಾರಿ ಹಾಡಿಯಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಿರಂಜನ್ ಗೌಡ ಬಿ.ಎಸ್....

ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ…!!

0
ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ....
0FansLike
0SubscribersSubscribe

EDITOR PICKS