PrimeTv Live News Desk
ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರ ಆರೋಪಿಗಳ ಬಂಧನ…!!
ಮಂಗಳೂರು: ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಬೀಟ್ ಪೊಲೀಸ್ ಸಿಬ್ಬಂದಿ ಮೇಲೆ ಸಿಮೆಂಟ್ ಶೀಟ್‌ನಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ...
ಸಗ್ರಿನೊಳೆ ಯುವಕ ನಾಪತ್ತೆ : ಪ್ರಕರಣ ದಾಖಲು…!!
ಉಡುಪಿ :ಮಣಿಪಾಲ ಪೆರಂಪಳ್ಳಿ ರೋಡ್ ಸಗ್ರಿನೊಳೆ ಸದಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನೋಜ್ (20) ಎಂಬವರು ನಾಪತ್ತೆಯಾಗಿರುವ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಮನೋಜ್ ಅವರು ಪ್ರಥಮ ಇನ್ ಹೋಟೆಲ್ ನಿಂದ...
ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ...
ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ...
ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು…!!
ಶಿರ್ವ: ಮಹಾರಾಷ್ಟ್ರದ ಸಿಂಧುದುರ್ಗ್ ನಿವಾಸಿ ಅಫ್ಸಾನಾ ರಮಝಾನ್ ಕಾರ್ನೇಕರ್ ಅವರು ನೀಡಿದ ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಅಫ್ಸಾನಾ ಅವರ ತಮ್ಮ ಜಹೀರ್...
ಕುಡಿದು ಕಾರು ಚಲಾಯಿಸಿದ ಯಕ್ಷಗಾನ ಯುವ ಭಾಗವತ : ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಗಂಭೀರ...
ಮಂಗಳೂರು : ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ಕುಡಿದು ಕಾರು ಚಲಾಯಿಸಿದ್ದ ಯಕ್ಷಗಾನ ಭಾಗವತ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮಂಗಳೂರು ನಗರ...
ಉಡುಪಿ : ಶ್ರೀ ಕೃಷ್ಣ ಮಠದ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ…!!
ಉಡುಪಿ : ಶ್ರೀ ಕೃಷ್ಣ ಮಠದ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಪ್ರತಿ ನಿತ್ಯ ಶ್ರೀ ಕೃಷ್ಣನ ದರ್ಶನ ಪಡೆಯುವ ಸ್ಥಳೀಯ ಭಕ್ತರಿಗೆ ಇದೀಗ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವ...
ಮಹಿಳೆಯರ ಸುರಕ್ಷತೆಗೆ ಆಂತರಿಕ ದೂರು ಸಮಿತಿ ರಚಿಸಿ : ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ…!!
ಉಡುಪಿ : ಮಹಿಳೆಯರು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆ, ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಕ್ಕೆ ಒಳಗಾದಲ್ಲಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ರಚಿಸಿ, ದೂರುಗಳು ಬಂದಾಗ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮಹಿಳೆಯರಿಗೆ ನ್ಯಾಯ...
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ವಂಚನೆ ಪ್ರಕರಣ : ಪೋಕ್ಸೋ ಕಾಯಿದೆಯಡಿ...
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ...
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ…!!
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಬೆಳವಣಿಗೆಗಳು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ದೆಹಲಿಯಲ್ಲಿ ನಡೆದ ಸುಮಾರು ಆರು ಗಂಟೆಗಳ ಸುದೀರ್ಘ ಮ್ಯಾರಾಥಾನ್...
ಹೆಬ್ರಿ : ಮನೆಗೆ ನುಗ್ಗಿ ಸುಮಾರು 60 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!
ಹೆಬ್ರಿ: ಹೆಬ್ರಿ ಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯೊಂದರಲ್ಲಿ ನುಗ್ಗಿದ ಕಳ್ಳರು ಸುಮಾರು 59.97 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೀರ್ತನ ಪ್ರಭು (34)...










