PrimeTv Live News Desk
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ…!!
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಬೆಳವಣಿಗೆಗಳು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ದೆಹಲಿಯಲ್ಲಿ ನಡೆದ ಸುಮಾರು ಆರು ಗಂಟೆಗಳ ಸುದೀರ್ಘ ಮ್ಯಾರಾಥಾನ್...
ಹೆಬ್ರಿ : ಮನೆಗೆ ನುಗ್ಗಿ ಸುಮಾರು 60 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!
ಹೆಬ್ರಿ: ಹೆಬ್ರಿ ಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯೊಂದರಲ್ಲಿ ನುಗ್ಗಿದ ಕಳ್ಳರು ಸುಮಾರು 59.97 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೀರ್ತನ ಪ್ರಭು (34)...
ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಆಯ್ಕೆ…!!
ಉಡುಪಿ: ನಗರದ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಸಂಘದ ಅಧ್ಯಕ್ಷರಾಗಿದ್ದ ಶ್ರೀ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ...
ಅನ್ನಭಾಗ್ಯ ಅಕ್ಕಿಗೆ ದಿನಗಟ್ಟಲೆ ಕ್ಯೂ: “ಸರ್ವರ್ ಸಮಸ್ಯೆ”ಗೆ ಜನ ಬೇಸತ್ತು ವಾಪಸ್…!!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡಕ ಬೊಮ್ಮರಬೆಟ್ಟು ಸೊಸೈಟಿಯಲ್ಲಿ ಅಕ್ಕಿ ಗಾಗಿ ದಿನಗಟ್ಟಲೆ ಕಾಯುತ್ತಾ ನಿಲ್ಲೋದು ಮೊದಲಿನಿಂದಲೂ ಇದೆ. ಇತ್ತೀಚೆಗಂತೂ ಸಮಸ್ಯೆ ವಿಪರೀತಕ್ಕೆ ಹೋಗಿದೆ.
"ಹೆಬ್ಬೆಟ್ಟು ವರ್ಕ್ ಆಗುತ್ತಿಲ್ಲ-ಸರ್ವರ್ ವರ್ಕ್ ಆಗುತ್ತಿಲ್ಲ" ಬೆಳಿಗ್ಗೆಯಿಂದ ಸಂಜೆತನಕ...
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿಯ ಬಂಧನ…!!
ಮಂಗಳೂರು : ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಶಾಂತಿನಗರ ನಿವಾಸಿ ಇಬ್ರಾಹಿಂ ಸಿನಾನ್...
ಬಂಟ್ವಾಳ : ಇಂಟರ್ ಲಾಕ್ ಸಾಗಿಸುತ್ತಿದ್ದ ಲಾರಿ ಪಲ್ಟಿ…!!
ಬಂಟ್ವಾಳ : ಇಂಟರ್ ಲಾಕ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಭಾನುವಾರ ತೆಂಕ ಬೆಳ್ಳೂರು ಗ್ರಾಮದ ಕೊಪ್ಪಳ ಪ್ರದೇಶದಲ್ಲಿ ನಡೆದಿದೆ.
ಕಲ್ಪನೆಯಿಂದ ಮುಂದೆ ಇಳಿಜಾರು ಪ್ರದೇಶದಲ್ಲಿ ತೆರಳುತ್ತಿದ್ದಾಗ ಈ...
ಜಿಂಕೆ ಮಾಂಸ ಮಾರಾಟ : ಮೂವರು ಆರೋಪಿಗಳ ಬಂಧನ…!!
ಭದ್ರಾವತಿ: ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 20 ಕೆ.ಜಿ ಜಿಂಕೆ ಮಾಂಸವನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳು ಸೀಗೆಬಾಗಿಯ ಮುನ್ನ, ಸುರಗಿತೋಪಿನ...
ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್ : ಬೆಂಗಳೂರು ಮೂಲದ 13 ಮಂದಿ ಅಪಾಯದಿಂದ ಪಾರು…!!
ಚಿಕ್ಕಮಗಳೂರು: ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದೆ.
ಘಟನೆಯಿಂದ ಅದೃಷ್ಟವಶಾತ್ ವಾಹನದಲ್ಲಿದ್ದ ಬೆಂಗಳೂರು ಮೂಲದ 13 ಮಂದಿ ಪ್ರವಾಸಿಗರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು…!!
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕ ಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ನಡೆದಿದೆ.
ಮೃತ ಯುವಕ ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29)...
ಟಯರ್ ಸ್ಫೋಟ : ಮೀನು ಸಾಗಾಟದ ಲಾರಿ ಪಲ್ಟಿ : ಉಡುಪಿಯ ಅಂಬಾಗಿಲು ಜಂಕ್ಷನ್...
ಉಡುಪಿ : ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು ಟಯರ್ ಸ್ಫೋಟಗೊಂಡ ಪರಿಣಾಮ ಅಂಬಾಗಿಲು ಜಂಕ್ಷನ್ ಸಮೀಪ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.
ಟಯರ್ ಸ್ಫೋಟಗೊಂಡ ಬಳಿಕ ಲಾರಿಯು ಚಾಲಕನ ನಿಯಂತ್ರಣ...










