Home Authors Posts by PrimeTv Live News Desk

PrimeTv Live News Desk

PrimeTv Live News Desk
1792 POSTS 0 COMMENTS

ಮಾದಕ ವಸ್ತು ಸೇವಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ…!!

0
ವಿಟ್ಲ : ಮಾದಕ ವಸ್ತು ಸೇವನೆ ಮಾಡಿ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.ಮಧ್ಯಾಹ್ನ...

ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು…!!

0
ಚಿಕ್ಕಮಗಳೂರು : ಬಾತುಕೋಳಿ ಹಿಡಿಯಲು ಹೋದ 5 ರಿಂದ 6 ವರ್ಷ ವಯಸ್ಸಿನ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಓರ್ವ ಬಾಲಕ...

ಬಂಟ್ವಾಳ : ₹2.38 ಲಕ್ಷ ನಕಲಿ ನೋಟು ಜಪ್ತಿ – ಇಬ್ಬರ ಬಂಧನ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ₹2.38 ಲಕ್ಷ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26)...

ರಸ್ತೆ ಅಪಘಾತ : ಮೂಡುಬಿದಿರೆ ಮೂಲದ ಐದು ವರ್ಷದ ಬಾಲಕಿ ಮೃತ್ಯು…!!

0
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ...

ಶಂಕರನಾರಾಯಣದಲ್ಲಿ ಯುವತಿ ಆತ್ಮಹತ್ಯೆ..!!

0
ಶಂಕರನಾರಾಯಣ: ಬಾಡಿಗೆ ಮನೆಯಲ್ಲಿ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಳ್ಳಿಬೈಲು ಗ್ರಾಮದ ಅಶ್ವಿತಾ ಹುರಳಿ (21) ಎಂದು...

ಕೊಕ್ಕರ್ಣೆ ಬಳಿ ಟ್ರಾಕ್ಟರ್ ಟಿಲ್ಲರ್ ಪಲ್ಟಿ : ಚಾಲಕ ಮೃತ್ಯು..!!

0
ಬ್ರಹ್ಮಾವರ: ಕೊಕ್ಕರ್ಣೆ ಮೊಗವೀರ ಪೇಟೆ ಸಮೀಪ ಟ್ರಾಕ್ಟರ್ ಟಿಲ್ಲರ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತ ಚಾಲಕನನ್ನು ಪಕೀರಪ್ಪ ಎಂದು ಗುರುತಿಸಲಾಗಿದೆ. ದಾರವಾಡ ಜಿಲ್ಲೆಯ ನಲ್ಲಗುಂದ ನಿವಾಸಿ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಮಹಿಳೆ ವಿರುದ್ಧ ಪ್ರಕರಣ ದಾಖಲು…!!

0
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ...

ವಿಟ್ಲ: ಕಾರಿಗೆ ಡಿಕ್ಕಿ ಹೊಡೆದು 50 ಅಡಿ ದೂರ ತಳ್ಳಿಕೊಂಡು ಹೋದ ಖಾಸಗಿ ಬಸ್...

0
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ. ವಿಟ್ಲದ...

ಬಾಗಲಕೋಟೆ ಉಪಚುನಾವಣೆ : ಅನುಕಂಪದ ಅಲೆ, ಗ್ಯಾರಂಟಿ ಪ್ರಭಾವಕ್ಕೆ ಬಿಜೆಪಿ ಸೋಲು – ಉಮೇಶ್...

0
ಬಾಗಲಕೋಟೆ: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಭಾವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್...

ನೆಲ್ಯಾಡಿ: ಆಟೋ ಚಾಲಕ ನೇಣಿಗೆ ಶರಣು…!!

0
ನೆಲ್ಯಾಡಿ: ಆಟೋ ಚಾಲಕರೊಬ್ಬರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಶಿರಾಡಿ ಗ್ರಾಮದ ಅಡ್ಡಹೊಳೆಯ ಅನಿತೋಟ ನಿವಾಸಿ, ಆಟೋ ಚಾಲಕ ಹರಿದಾಸ...
0FansLike
0SubscribersSubscribe

EDITOR PICKS