PrimeTv Live News Desk
ಗ್ಯಾನ್ ಜಿ ಪಾಲನ್ ಕೊಡವೂರು ಇವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ” ಪುರಸ್ಕಾರ…!!
ಉಡುಪಿ: ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನ ರೂವಾರಿಡಾ ಸೋಮನಾಥ್ ರವರು , "ಇಸ್ಕಾನ್...
ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್ ನಿಧನ…!!
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ.
'ಮುಂಗಾರು'...
ಉಡುಪಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಸಭೆಯಲ್ಲಿ ಖಂಡನೆ…!!
ಉಡುಪಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಜಯಕರ್ನಾಟಕ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ಮತ್ತು ಶಾಸಕ ವಿಶ್ವನಾಥ ಇವರ ಸಂಪರ್ಕವನ್ನು ಪ್ರಸ್ತಾಪಿಸಿ ಹಗುರವಾಗಿ ಮಾತನಾಡಿರುವುದನ್ನು ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆ...
ಉಡುಪಿ: ಶ್ರೀ ಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆಯ...
ಉಡುಪಿ : ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ, ಸ್ಥಳದಲ್ಲಿ ದಿಕ್ಕುಕಾಣದೆ, ಅಸಹಾಯಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದ, ವೃದ್ಧೆಯ ರಕ್ಷಣಾ ಕಾರ್ಯಚರಣೆ ನಡೆದಿದೆ.
ಕೆಲವು ದಿನಗಳಿಂದ ವೃದ್ಧೆಯು ವಾಹನ ನಿಲುಗಡೆ ಸ್ಥಳದಲ್ಲಿ ನೆಲೆ ಪಡೆದಿರುವುದನ್ನು ಗಮನಿಸಿದ...
ಕುಂದಾಪುರ: ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರಿಕ್ಷಾ ನಿಲ್ದಾಣ ತೆರವು ಮಾಡದೆ ಉಳಿಸಿಕೊಡಿ ಎಂದು...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರಿಕ್ಷಾ ನಿಲ್ದಾಣ ತೆರವು ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಬಡ ರಿಕ್ಷಾ ಚಾಲಕರು ತಮ್ಮ ಜೀವನೋಪಾಯಕ್ಕೆ ಆಧಾರವಾಗಿರುವ...
ಶಿರಸಿ : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು…!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ್...
ಉಡುಪಿ : ತೆಂಕಪೇಟೆ ರಸ್ತೆ ಹೊಂಡಕ್ಕೆ ಕೊನೆಗೂ ಮುಕ್ತಿ : ದುರಸ್ತಿ ಕಾರ್ಯ...
ಉಡುಪಿ : ತೆಂಕಪೇಟೆ ಸಮೀಪ ರಸ್ತೆಯಲ್ಲಿ ಉಂಟಾಗಿದ್ದ ಬೃಹತ್ ಹೊಂಡಕ್ಕೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸಿಕೊಂಡಿದ್ದು, ನಗರಸಭೆ ರಸ್ತೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದೆ.
ನಗರಸಭೆಯ ಒಳಚರಂಡಿ ಕಾಮಗಾರಿಗಾಗಿ ಅಗೆದಿದ್ದ ಗುಂಡಿಯನ್ನು ಸಮರ್ಪಕವಾಗಿ ಮುಚ್ಚದ...
ಕಾಪು: ಸ್ಕೂಟಿಗೆ ಕಾರು ಢಿಕ್ಕಿ : ಸವಾರ ಮೃತ್ಯು…!!
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಜಂಕ್ಷನ್ ಬಳಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ರವಿವಾರ (ಜು.12) ಸಂಜೆ ನಡೆದಿದೆ.
ಮೂಲತಃ ಸುರತ್ಕಲ್ ನಿವಾಸಿಯಾಗಿದ್ದು ಪ್ರಸ್ತುತ...
ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಕಾರ್…!!
ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಹೊಸ ಕಾರ್ ಈಶ್ವರ ನಗರದ ನಗರಸಭೆಗೆ ಸೇರಿದ ಶುದ್ದ ಕುಡಿಯುವ ನೀರಿನ ಘಟಕದ ಒಳಗೆ ನಿನ್ನೆ ಮಧ್ಯರಾತ್ರಿ ದಾರಿ ತಪ್ಪಿ ರಾಷ್ಟ್ರೀಯ...
ಕೇರಳ : ಕಣ್ಣೂರಿನಲ್ಲಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಸಾವು ..!!
ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ...










