Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಕೋಟ: ಕಾರು ಡಿಕ್ಕಿ : ಪಾದಚಾರಿ ಮೃತ್ಯು…!!

0
ಕೋಟ: ಕಾರು ಡಿಕ್ಕಿ ಹೊಡೆದು ಪಾದಚಾರಿಯೋರ್ವ ಸಾವನ್ನಪ್ಪಿದ ಘಟನೆ ಆ. 24 ರಂದು ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಗೊಬ್ಬರಬೆಟ್ಟುವಿನ ಬೊಬ್ಬರ್ಯ ಕಟ್ಟೆ ಸಮೀಪ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಗಿಳಿಯಾರು ಮಂಜು...

ಮಂಗಳೂರು ರೈಲ್ವೇ ನಿಲ್ದಾಣ ಮೈಸೂರು ವಿಭಾಗಕ್ಕೆ ಸೇರ್ಪಡೆ : ಕರ್ನಾಟಕ ರಕ್ಷಣಾ ವೇದಿಕೆ ಹರ್ಷ…!!

0
ಬೆಂಗಳೂರು : ಬಹುದಿನಗಳ ಬೇಡಿಕೆಯಂತೆ ಮಂಗಳೂರು ರೈಲ್ವೇ ನಿಲ್ದಾಣವನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ವಿಭಜಿಸಿ ಮೈಸೂರು ರೈಲ್ವೇ ವಿಭಾಗಕ್ಕೆ ಸೇರಿಸುವ ಭಾರತ ಸರಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಹಾಗೂ...

ವಿಟ್ಲ: ವಾರಂಟು ಆಸಾಮಿ ಗಣೇಶ್ ಅರೆಸ್ಟ್…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವಾರಂಟು ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಗಣೆಶ್ ಎಂದು ತಿಳಿದು ಬಂದಿದೆ. ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 2661/2021...

ಮಲ್ಪೆ : ಮೀನುರಾರನ ಹತ್ಯೆ ಪ್ರಕರಣ : ಆರೋಪಿಯನ್ನು ತಕ್ಷಣ ಬಂಧಿಸಿದ ಮಲ್ಪೆ ಪೊಲೀಸರು…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ‌ಬಂದರಿನಲ್ಲಿ  ರಾತ್ರಿ ನಡೆದಿದ್ದ ಮೀನುಗಾರನ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಗೋವಿಂದ ಎಂದು ಗುರುತಿಸಲಾಗಿದೆ. ಕೊಲೆಯಾದವನು ಅಭಿಷೇಕ್ ಎಂದು ತಿಳಿಯಲಾಗಿದೆ. ಬಂಧಿತ...

ಮಲ್ಪೆ : ಬಂದರಿನಲ್ಲಿ ಮೀನುಗಾರನ ಹತ್ಯೆ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೃತ ಯುವಕನು ಮೀನು ಕಾರ್ಮಿಕ ಅಭಿಷೇಕ್ ಎಂದು ತಿಳಿಯಲಾಗಿದೆ. ಬೋಟ್‌ನಲ್ಲಿ ಕಾರ್ಮಿಕರೊಂದಿಗೆ ಗಲಾಟೆ ವಿಕೋಪಕ್ಕೆ ತಿರುಗಿ, ಸಹ...

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್...

0
ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋ‌ರ್ ಪೂಜಾರಿ, ತನ್ನ...

ಉಡುಪಿ ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸ : ನೋಟಿಸ್‌ಗೆ ಸಿದ್ಧತೆ- ಡಿಸಿ ಸ್ವರೂಪ...

0
ಉಡುಪಿ: ಎನ್ಯುಮರೇಷನ್‌ ಹಂತದಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕ್ ಆಗದಿರುವ 31,903 ಪ್ರಕರಣಗಳು ಹಾಗೂ ಲಿಂಕೇಜ್‌ ಪೂರ್ಣಗೊಂಡ ಬಳಿಕದ ಪರಿಶೀಲನೆಯಲ್ಲಿ 65,803 ‘ಲಾಜಿಕಲ್‌ ಡಿಸ್ಕ್ರೆಪೆನ್ಸಿ (discrepancy) /ಅನಾಮಲಿಸ್‌ (anomalies) ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ...

ಮನೆಯ ಶೆಡ್‌ನಲ್ಲಿ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ : ಕಾರು, ಸ್ಕೂಟರ್‌ಗೂ ಹಾನಿ..!!

0
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ. ಘಟನೆ ವೇಳೆ ಸಮಯಪ್ರಜ್ಞೆ ಮೆರೆದ...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ…!!

0
ಉಡುಪಿ : ಮೀಲಾದುನ್ನೆಬಿ ಹಬ್ಬದ ಪ್ರಯುಕ್ತ ಆಗಸ್ಟ್ 25, ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ.

ಬೆಂಗಳೂರು: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ಆತ್ಮ ಹತ್ಯೆ…!!

0
ಬೆಂಗಳೂರು : ನಗರದಲ್ಲಿ ಸ್ಯಾಕ್ಸ ಫೋನ್ ವಾದಕಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು....
0FansLike
0SubscribersSubscribe

EDITOR PICKS