Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಕೃಷ್ಣನ ಭಕ್ತರಿಗೆ ಮೂಡೆ ಹಾಲು ವಿತರಣೆ : ಜನ್ಮಾಷ್ಟಮಿಗೆ ಶ್ರೀ ಕ್ಷೇತ್ರ ಶಂಕರಪುರದ ಸೇವೆ…!!

0
ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಜನ್ಮಾಷ್ಟಮಿ ನಿಮಿತ್ತ ಉಡುಪಿ ತಾಲೂಕು ಕಚೇರಿ ಸಮೀಪದ ಶಾಶಕ ಯಶ್ಪಾಲ್ ಸುವರ್ಣ ಅವರ ಕಚೇರಿಯ ಬಳಿ ಶನಿವಾರ (ಸೆ.9) ಮೂಡೆ...

ವಿಟ್ಲಪಿಂಡಿ ವೈಭವದಲ್ಲಿ ‘ತಮಿಳುನಾಡು ಮುಖ್ಯಮಂತ್ರಿ ವಿಜಯ್’…!!

0
ಉಡುಪಿ: ವಿಟ್ಲಪಿಂಡಿ ವೈಭವವನ್ನು ಕಣ್ತುಂಬಿಕೊಳ್ಳಲು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೇ ಉಡುಪಿಗೆ ಬಂದರೇನೋ ಎಂಬ ಕುತೂಹಲಕ್ಕೆ ಶನಿವಾರ ರಥಬೀದಿಯಲ್ಲಿ ನಡೆದ ದೃಶ್ಯ ಸಾಕ್ಷಿಯಾಯಿತು. ಕಪ್ಪು ಕೋಟು ಧರಿಸಿದ ಭದ್ರತಾ ಸಿಬ್ಬಂದಿ, ಮುಂಭಾಗದಲ್ಲಿ ಕಪ್ಪು ಬಣ್ಣದ...

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು…!!

0
ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್...

ಓವರ್‌ಟೇಕ್ ಮಾಡಿ ಏಕಾಏಕಿ ಬಸ್ ನಿಲ್ಲಿಸಿದ ಚಾಲಕ : ಬಸ್‌ಡಿಗೆ ಬಿದ್ದು ಸ್ಕೂಟಿ ಸವಾರ...

0
ಕೋಟ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ರವಿರಾಜ್ ಮೃತಪಟ್ಟಿದ್ದು, ಹಿಂಬದಿ ಸವಾರ ಅನಿಲ್...

ಕಾರ್ಕಳ : ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಮೃತ್ಯು…!!

0
ಕಾರ್ಕಳ : ಕೂಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾದ 20 ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದ ಜರಿಗುಡ್ಡೆ ಸಾಲ್ಮರದಲ್ಲಿ ನಡೆದಿದೆ. ಮೃತ ಯುವಕನನ್ನು ರಾಚಯ್ಯ (20)...

ವಿಟ್ಲಪಿಂಡಿಯಲ್ಲಿ ‘ಸೊಳ್ಳೆ’–‘ನರ್ಸ್’ ಜೋಡಿ ವಿಶೇಷ ಆಕರ್ಷಣೆ : ವೇಷದ ಮೂಲಕ ಆರೋಗ್ಯ ಜಾಗೃತಿ…!!

0
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ವಿವಿಧ ಆಕರ್ಷಕ ವೇಷಗಳ ನಡುವೆ ಮಲೇರಿಯಾ ಜಾಗೃತಿ ಮೂಡಿಸುವ ಸೊಳ್ಳೆ ಹಾಗೂ ನರ್ಸ್ ವೇಷಧಾರಿಗಳು ವಿಶೇಷವಾಗಿ ಗಮನ ಸೆಳೆದರು. ರಥಬೀದಿಯಲ್ಲಿ ಸಂಚರಿಸಿದ ವೇಷಧಾರಿಗಳು ಸಾರ್ವಜನಿಕರಲ್ಲಿ...

ಉಡುಪಿಯಲ್ಲಿ ವಿಟ್ಲಪಿಂಡಿ ವೈಭವಕ್ಕೆ ಸಾಕ್ಷಿಯಾದ ಭಕ್ತಸಾಗರ…!!

0
ಇದೇ ಪ್ರಥಮ ಭಾರಿಗೆ ಕೃಷ್ಣನೂರಿನಲ್ಲಿ ಮಲ್ಲಯುದ್ಧ ಆಯೋಜನೆ.. ರಥಬೀದಿಯಲ್ಲಿ ಕುಡಿಕೆ ಒಡೆಯುವ ಸಂಪ್ರದಾಯ; ಹುಲಿವೇಷಗಳ ಕಲರವ... ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಶನಿವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶುಕ್ರವಾರ ಅಷ್ಟಮಿ ಹಬ್ಬ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್…!!

0
ಸುಳ್ಯ: 2022 ರಲ್ಲಿ ಸುಳ್ಯ ಬೀರಮಂಗಲದ ಬಾಡಿಗೆ ಮನೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಸುಳ್ಯ ಪೊಲೀಸರು ಪಶ್ಚಿಮ ಬಂಗಾಳದಿಂದ ಪತ್ತೆ ಹಚ್ಚಿ ಸುಳ್ಯ ಠಾಣೆಗೆ ಕರೆತರುವಲ್ಲಿ...

ಕೃಷ್ಣ ಜನ್ಮಾಷ್ಠಮಿ : ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ…!!

0
ಉಡುಪಿ : ಕೃಷ್ಣ ಜನ್ಮಾಷ್ಟಮಿಯ ಸಂದರ್ಬದಲ್ಲಿ ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಪ್ರತೀ ವರ್ಷ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣೆ ಹಮ್ಮಿಕೊಳ್ಳುತ್ತಿದೆ. ನಾಗರಿಕ ಸಮಿತಿಯ...

ಮಂಗಳೂರು ಭಜನೆ ಮಾಡುತ್ತಿರುವಾಗ ಹೃದಯಾಘಾತ : ಯುವಕ ಸಾವು…!!

0
ಮಂಗಳೂರು : ಅಷ್ಟಮಿ ಆಚರಣೆಯ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ...
0FansLike
0SubscribersSubscribe

EDITOR PICKS