PrimeTv Live News Desk
ಪ್ರಧಾನಿ ಮೋದಿ ಭೇಟಿ ಮಾಡಿದ ಪೇಜಾವರ ಶ್ರೀ…!!
ಉಡುಪಿ: ಶ್ರೀ ವಿಶ್ವೇಶತೀರ್ಥರು ಸಮಾಜಕ್ಕೆ ನೀಡಿರುವ ಕೊಡುಗೆ ಸದಾ ಪ್ರೇರಣಾದಾಯಿಯಾಗಿದೆ. ಉಡುಪಿ ಜನಸಂದ ಕಾಲದಿಂದಲೂ ಜನಸೇವೆಗೆ ನೀಡಿದ ಅವಕಾಶ ಸ್ಮರಣೀಯವಾಗಿದೆ. ಗುರುಗಳ ಜನ್ಮ ಶತಾಬ್ದ ಯೋಜನೆಗಳು ಯಶಸ್ವಿಯಾಗಿ ಸಮಾಜಕ್ಕೆ ಶಕ್ತಿ ತುಂಬಲಿ ಎಂದು...
ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ರಕ್ಷಣೆ ಇಲ್ಲವೇ, ತಹಶೀಲ್ದಾರರೇ.? : ಶ್ರೀಮತಿ...
ಕಾರ್ಕಳ: ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಉದ್ದೇಶದಿಂದ ಉದ್ಯೋಗಕ್ಕೆ ಬರುತ್ತಾರೆ, ಅಂತಹ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಹಾಗೂ ಭಯಮುಕ್ತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ.ಆದರೆ...
ಕುಂದಾಪುರ: ಕೋಟೇಶ್ವರ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು.
ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ...
ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಲು ವಿಶೇಷ ವೇಷ ಧರಿಸಿದ ಅಮ್ಮ-ಮಗಳು….!!
ಉಡುಪಿ : ಸಿದ್ಧಿ ಇವೆಂಟ್ಸ್ ಲಕ್ಷ್ಮೀ ನಗರ ಮಲ್ಪೆ ಇವರ ವತಿಯಿಂದ ಅಮ್ಮ ಮಗಳು ವಿಶೇಷ ವೇಷ ಧರಿಸಿದರು. ಅವರ ಉದ್ದೇಶ ನಮ್ಮ ಸಮಾಜದ ಬಡ ಮಕ್ಕಳ ಉಜ್ವಲ ವಿದ್ಯಾಭ್ಯಾಸದ ಕನಸ್ಸಿಗೆ ಆಸರೆಯಾಗಲು...
ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಮಣಿಪಾಲದ ಅಧ್ಯಕ್ಷರಾಗಿ ಹರೀಶ್ ಜಿ ಕಲ್ಮಾಡಿ ನೇಮಕ….!!
ಉಡುಪಿ : 2025-2026 ನೇ ಸಾಲಿನ ಈಶ್ವರ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಮಣಿಪಾಲದ ವಾರ್ಷಿಕ ಮಹಾಸಭೆಯು ದಿನಾಂಕ 19.09.2026 ರಂದು ವೈಷ್ಣವಿ ಸಭಾಭವನ ದಲ್ಲಿ ಜರಗಿತು.
ಅಧ್ಯಕ್ಷರಾದ ಶ್ರೀ ಹರೀಶ ಜಿ ಕಲ್ಮಾಡಿ ಅವರನ್ನು...
ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ...
ರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ.
ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ...
ಉಡುಪಿ: ವ್ಯಕ್ತಿ ನಾಪತ್ತೆ : ದೂರು ದಾಖಲು…!!
ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್ ಅಮೀನ್ (32) ಎಂಬ ವ್ಯಕ್ತಿಯು ಸೆಪ್ಟಂಬರ್ 2 ರಿಂದ ನಾಪತ್ತೆಯಾಗಿರುತ್ತಾರೆ.
ಸುಮಾರು 5 ಅಡಿ 5 ಇಂಚು ಎತ್ತರ,...
ಬೆಳ್ತಂಗಡಿ: ಜಾಗದ ತಕರಾರು : ವ್ಯಕ್ತಿಗೆ ಕಚ್ಚಿ ಕಬ್ಬಿಣದ ರಾಡ್‌ನಿಂದ ಹಲ್ಲೆ, ಜೀವ ಬೆದರಿಕೆ…!!
ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂಧಿಸಿದ ತಕರಾರಿನಲ್ಲಿ ವ್ಯಕ್ತಿಯೊಬ್ಬರಿಗೆ ಕಚ್ಚಿ, ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪ ಬೆಳ್ತಂಗಡಿಯಲ್ಲಿ ಕೇಳಿಬಂದಿದೆ.
ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ನಿವಾಸಿ ಸದಾನಂದ (52) ಅವರು...
ಉಡುಪಿ: ಯುವತಿ ನಾಪತ್ತೆ : ದೂರು ದಾಖಲು…!!
ಉಡುಪಿ: ನಗರದ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಲಿಯುತ್ತಿದ್ದ ನಗರದ ಎಂ.ಜಿ.ಎಂ ಬಳಿ ವಾಸವಿದ್ದ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿಯು ಸೆಪ್ಟಂಬರ್...
ಕಂಕನಾಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ : 17 ಜಾನುವಾರುಗಳ ರಕ್ಷಣೆ…!!
ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಠಾಣೆಯ ಸಿಬ್ಬಂದಿಗಳು ಬೆಳಗಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಈಚರ್ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ...









