Home Authors Posts by PrimeTv Live News Desk

PrimeTv Live News Desk

PrimeTv Live News Desk
1508 POSTS 0 COMMENTS

ಮೂಡುಬೆಳ್ಳೆ – ಕಟ್ಟಿಂಗೇರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನ್ಸೆಂಟ್ ಫೆರ್ನಾಂಡಿಸ್ ರಾಜೀನಾಮೆ : ಗೊಂದಲದಲ್ಲಿ...

0
ಮೂಡುಬೆಳ್ಳೆ : ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದ, ವಿಶೇಷವಾಗಿ ಮೂಡುಬೆಳ್ಳೆ ಕಟ್ಟಿಂಗೇರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವಿನ್ಸೆಂಟ್ ಫೆರ್ನಾಂಡಿಸ್ ಕಾರಣಾಂತರಗಳಿಂದ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ...

ಉಡುಪಿ ಜಿಲ್ಲಾ ಆರ್‌ಟಿಓ ಮತ್ತು ಅವರ ಸಹಾಯಕರವರ ಮೇಲೆ ದಾಖಲಾದ ಲೋಕಾಯುಕ್ತ ಪ್ರಕರಣ ಖುಲಾಸೆ...

0
ಉಡುಪಿ: ಉಡುಪಿ ಜಿಲ್ಲೆಯ ಮುಖ್ಯ RTO (ಪ್ರಾದೇಶಿಕ ಸಾರಿಗೆ ಅಧಿಕಾರಿ) ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಮೇಶ್ ವರ್ಣೆಕರ್ ರವರು ಮಾನ್ಯ ವಿಷ್ನೆಶ್ ಸತೀಶ್ ಕುಮಾರ್ ಎಂಬವರ Volkswagen Vento Ca ಬೆಂಗಳೂರಿನಲ್ಲಿ ನಡೆದ...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಹತ್ಯೆ : ಕಾರಿನಲ್ಲಿ 9 ತುಂಡಾಗಿ ಶವ...

0
ಉಡುಪಿ: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು 9 ತುಂಡುಗಳಾಗಿ ಕತ್ತರಿಸಿ ಕಾರಿನ ಡಿಕ್ಕಿಯಲ್ಲಿ ಇರಿಸಿದ್ದ ಭೀಕರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕುಂದಾಪುರ ಮೂಲದ...

ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ : ಸರ್ಕಾರದ ವಿರುದ್ಧ ಸಿಡಿದೆದ್ದ...

0
ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು...

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್...

0
ಬೆಳ್ತಂಗಡಿ, : 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ...

ಕಾರ್ತಿಕ್ ಮೇರ್ಲ ಹತ್ಯೆ : ಕಿರಣ್, ಪ್ರೀತೇಶ್ ಮೇಲಿನ ಆರೋಪ ಸಾಬೀತು…!!

0
ಪುತ್ತೂರು: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಕಿರಣ್ ಹಾಗೂ ಪ್ರೀತೇಶ್ ಮೇಲಿನ ಆರೋಪಗಳು ಸಾಬೀತಾಗಿವೆ. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ...

ಬೇಳಂಜೆಯಲ್ಲಿ ಕಾಣಿಸಿಕೊಂಡ ಕಪ್ಪು ಚಿರತೆ : ಆತಂಕದಲ್ಲಿ ಗ್ರಾಮಸ್ಥರು…!!

0
ಹೆಬ್ರಿ : ಉಡುಪಿ ಜಿಲ್ಲೆಯಲ್ಲಿ ಹೆಬ್ರಿ ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಳಂಜೆ ದೊಡ್ಡಮನೆ ಗಣೇಶ್ ಶೆಟ್ಟಿ ಅವರ ಮನೆಯ ಹಟ್ಟಿಯ ಹಿಂಭಾಗದಲ್ಲಿ  ಮುಂಜಾನೆ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ. ಬೇಳಂಜೆ ಪರಿಸರದಲ್ಲಿ ಭಯದ...

ಕಾರ್ಕಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು…!!

0
ಕಾರ್ಕಳ: ಅಡಿಕೆ ಕಾಯಿ ಕೊಯ್ಯುವ ವೇಳೆ ಅಡಿಕೆ ಮರದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪರ್ಪಲೆಯಲ್ಲಿ ನಡೆದಿದೆ. ಮೃತರನ್ನು ಜೋಸೆಫ್ ಡಿಸೋಜ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 21ರಂದು ಮಧ್ಯಾಹ್ನ...

ಮಂಗಳೂರು: ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಎನ್. ಬಾಲಕೃಷ್ಣ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಬಜಪೆ ಪೊಲೀಸ್ ಠಾಣೆಯಲ್ಲಿ...

ಪೊಲೀಸರ ಸೋಗಿನಲ್ಲಿ ಬಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಪ್ರಕರಣ ದಾಖಲು…!!

0
ಹೊಸದಿಲ್ಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣ ದಿಲ್ಲಿಯಲ್ಲಿ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಬಾಲಕಿ ಸೋಮವಾರ ಸಂಜೆ...
0FansLike
0SubscribersSubscribe

EDITOR PICKS