PrimeTv Live News Desk
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ…!!
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದರು.
“ಅದ್ಲೂರಿ ಲಕ್ಷ್ಮಣ್ ಕುಮಾರ್” ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ ಮತ್ತು ವಿಕಲಚೇತನರ, ಹಿರಿಯ ನಾಗರಿಕ...
ಸೌಜನ್ಯ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಲಿ : ಮಹೇಶ್ ಶೆಟ್ಟಿ ತಿಮರೋಡಿ…!!
ಬೆಳ್ತಂಗಡಿ : ಹದಿನಾಲ್ಕು ವರ್ಷಗಳ ಹಿಂದೆ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅಂದು ತನಿಖೆ ಮಾಡಿದ ಅಧಿಕಾರಿಗಳನ್ನು ಪಕ್ಕಕ್ಕಿಟ್ಟು ಮರು ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶಿಸಿರುವುದು...
ಪೆಟ್ರೋಲ್ ಬಂಕ್ ಬಳಿ ಕಳವಾದ ಬಸ್ ಪತ್ತೆ…!!
ಉಡುಪಿ : ನಗರದ ಚಿಟ್ಪಾಡಿ ಹನುಮಾನ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಶ್ರೀ ದುರ್ಗಾಂಬಾ ಬಸ್‌ವೊಂದು ಕಳವಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಗುಂಡಿ ಸಮೀಪ ಪತ್ತೆಯಾಗಿದೆ.ಶ್ರೀ ದುರ್ಗಾಂಬಾ ಬಸ್‌ನ ನಿರ್ವಾಹಕ ಕೃಷ್ಣ...
ಬೈಂದೂರು: ಸೌಪರ್ಣಿಕಾ ನದಿ ಬಳಿ ಪುರುಷ ಮತ್ತು ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ (ಹಾಲ್ಕಲ್ ಸಮೀಪ) ಸೌಪರ್ಣಿಕಾ ನದಿ ಬಳಿ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತರನ್ನು ಚಾರ್ಸಲ್ ನಿವಾಸಿ ವಿಠ್ಠಲ...
ಕಾರ್ಕಳ: ಸುವರ್ಣ ನದಿಯಲ್ಲಿ ದುರಂತ : ಈಜಲು ಹೋದ ಇಬ್ಬರು ಯುವಕರು ನೀರುಪಾಲು…!!
ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ಸೆ.29 ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ...
ವನ್ಯಜೀವಿ ಬೇಟೆ : ತಂದೆ-ಮಗ ಅರೆಸ್ಟ್…!!
ಯಲ್ಲಾಪುರ: ವನ್ಯಜೀವಿ ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಂದೆ, ಮಗನನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಸಂಭವಿಸಿದೆ.
ಕಣ್ಣಿಗೇರಿ ಗ್ರಾಮದ ಇನಾಸ್ ಬಸ್ಥ್ಯಾಂವ್ ಸಿದ್ದಿ...
ಶ್ರೀ ಕಾಮಾಕ್ಷಿ ದೇವಸ್ಥಾನ : ನವರಾತ್ರಿ ಮಹೋತ್ಸವ ದ ಅಂಗವಾಗಿ ಭಜನಾ ಸ್ಪರ್ಧೆ…!!
ಉಡುಪಿ: ಕಂಚಿಗಾರಗುಳಿ ಶ್ರೀ ಕಾಮಾಕ್ಷಿ ದೇವಸ್ಥಾನ, ಇಂದ್ರಾಳಿ - ವಿಬುಧಪ್ರಿಯ ನಗರ ಇಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿರಾಜ್ಯಮಟ್ಟದ ತಂಡ ಭಜನಾ ಸ್ಪರ್ಧೆ ಹಾಡಿ ಭಜಿಸಿರೋ.. ತಾರೀಖು 11.10.2026, ರವಿವಾರ ದಿಂದ 19.10.2026 ಸೋಮವಾರ...
ಬೇಲೂರು : ಆಸ್ತಿಗಾಗಿ ತಮ್ಮನನ್ನೇ ಚಾಕು ಇರಿದು ಹತ್ಯೆಗೈದ ಅಣ್ಣ…!!
ಹಾಸನ: ಸಹೋದರರ ನಡುವೆ ಜಮೀನಿಗಾಗಿ ನಡೆದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ಬೇಲೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಘು (44) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ದೇವರಾಜ್ (46) ಕೊಲೆಗೈದ ಆರೋಪಿಯಾಗಿದ್ದಾನೆ....
ಮಂಗಳೂರು: ಮಾದಕ ವಸ್ತು ಸೇವನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು: ನಗರದ ಶಿವಭಾಗ ಬಳಿ ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯಲ್ಲಿ ಇಬ್ಬರು ಯುವಕರನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಸೆ.26ರಂದು ಸಂಜೆ ಸುಮಾರು 5:45ರ ವೇಳೆಗೆ...
ಮಲ್ಪೆಯಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಬಾಬುತೋಟದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ.
ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ...









