Home Authors Posts by PrimeTv Live News Desk

PrimeTv Live News Desk

PrimeTv Live News Desk
1587 POSTS 0 COMMENTS

ಬಾರ್‌ನಲ್ಲಿ ಮದ್ಯಪಾನ ವೇಳೆ ಗಲಾಟೆ : ಬಿಯರ್ ಬಾಟಲಿಯಿಂದ ಹಲ್ಲೆ : ಪ್ರಕರಣ ದಾಖಲು…!!

0
ಹಿರಿಯಡ್ಕ: ಉಡುಪಿ ಜಿಲ್ಲೆಯ ಅತ್ರಾಡಿಯ ಶ್ರೀನಿಧಿ ಬಾರ್‌ನಲ್ಲಿ ಮದ್ಯಪಾನ ಮಾಡುವ ವೇಳೆ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೂಡುಬೆಟ್ಟು ಗ್ರಾಮದ ಸುಭಾಷ್ ನಗರ ನಿವಾಸಿ ಸುದೀರ್...

ಸ್ನಾನಕ್ಕೆ ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು…!!

0
ಹಿರಿಯಡ್ಕ: ಭಂಡಾರಿಬೆಟ್ಟು ಸಮೀಪದ ಸುವರ್ಣ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೊಮ್ಮಾರಬೆಟ್ಟು ಗ್ರಾಮದ ನಿವಾಸಿ ರಮೇಶ್ ನಾಯಕ್ (62) ಎಂದು ಗುರುತಿಸಲಾಗಿದೆ. ಇವರು ಕೃಷಿ...

ವಗ್ಗ ಬಿಎಸ್‌ಎನ್‌ಎಲ್ ಎಕ್ಸ್‌ಚೇಂಜ್‌ ನಿಂದ ಬ್ಯಾಟರಿ, ತಾಮ್ರದ ಕೇಬಲ್, ಪ್ಲೇಟ್ ಕಳವು

0
ಪುಂಜಾಲಕಟ್ಟೆ : ವಗ್ಗದಲ್ಲಿರುವ ಬಿ ಎಸ್ ಎನ್ ಎಲ್ ಟೆಲಿಫೋನ್ ಎಕ್ಸ್ಚೇಂಜಿನ ಶಟರ್‌ಬೀಗ ಒಡೆದು ಸರಣಿ ಕಳವು ನಡೆಸಿದ ಕಳ್ಳರು ಬ್ಯಾಟರಿ, ಕೇಬಲ್ ಹಾಗೂ ಪ್ಲೇಟ್ ಗಳನ್ನು ಕಳವು ಮಾಡಿದ್ದಾರೆ. ಮೇ 16 ರಂದು...

ವಿಷ ಸೇವಿಸಿದ್ದ ಮಹಿಳೆ ಸಾವು…!!

0
ಪುಂಜಾಲಕಟ್ಟೆ : ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೇ 23ರಂದು ಸಂಭವಿಸಿದೆ. ಕರ್ಪೆಯ ಮಾಲುಕೋಡಿ ನಿವಾಸಿ ಸುರೇಶ್ ಪೂಜಾರಿ ಅವರ ಪತ್ನಿ ಶ್ವೇತಾ (...

ಕೋಡಿಂಬಾಳ: ರೈಲಿನಡಿಗೆ ಬಿದ್ದು ಸಾವು…!!

0
ಕಡಬ : ಕೋಡಿಂಬಾಳದ ಕೋರಿಯರ್‌ಬಳಿ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆ ರೈಲು ನಿಲ್ದಾಣ (ನೆಟ್ಟಣ) ದತ್ತ ಚಲಿಸುತ್ತಿದ್ದ ಪ್ಯಾಸೆಂಜರ್‌ ರೈಲಿನಡಿಗೆ ಬಿದ್ದು ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ಚೋಮ (85) ಮೃತಪಟ್ಟ ಘಟನೆ ರವಿವಾರ...

ಆತ್ಮಹತ್ಯೆ ಗೈಯ್ಯಲು ಯತ್ನಿಸಿದ ಕೃಷಿಕನ ಜೀವ ರಕ್ಷಿಸಿದ ಪಣಂಬೂರು ಪೊಲೀಸರು…!!

0
ಮಂಗಳೂರು : ಪೊಲೀಸರೆಂದರೆ ಸಾಕು ನಾಗರೀಕರು ಭಯ ಬೀಳುವ ಪ್ರಸಂಗವೇ ಹೆಚ್ಚು. ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲು ಕಂಬಿಗೆ ದೂಡುವುದೇ ಪೊಲೀಸರ ಕೆಲಸ ಅಂದುಕೊಂಡವರೆ ಹೆಚ್ಚು. ಆದರೆ ಪಣಂಬೂರು ಪೊಲೀಸರು ಇದಕ್ಕಿಂತ ಭಿನ್ನ.‌...

ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ…!!

0
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 2.61 ರೂ. ಹಾಗೂ ಡೀಸೆಲ್ ದರವನ್ನು 2.71 ರೂ. ಹೆಚ್ಚಿಸಲಾಗಿದೆ. ಈ...

ಮಂಗಳೂರು: ರಾತ್ರಿ ರೌಂಡ್ಸ್‌ನಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…!

0
ಮಂಗಳೂರು: ನಗರದ ಕೋಡಿಕಲ್ ಬಳಿ ಶನಿವಾರ ತಡರಾತ್ರಿ ಕರ್ತವ್ಯ ನಿರತ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾನ್‌ಸ್ಟೇಬಲ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...

ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟಿದ್ದ‌ ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕಳವುಗೈದ ಖದೀಮರು…!

0
ಕೊಲ್ಲೂರು : ಕೊಲ್ಲೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣ ಕಳವುಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ...

ಉಡುಪಿ : ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ…!!

0
ಉಡುಪಿ: ಜಿಲ್ಲೆಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ನಸುಕಿನಲ್ಲಿ ಭಾರಿ ಪ್ರಮಾಣದಲ್ಲಿ ಗಡುಗು-ಸಿಡಿಲು ಅಬ್ಬರ, ಬಿರುಗಾಳಿಯೊಂದಿಗೆ ಮಳೆ ಸುರಿದಿದ್ದು ವಿವಿಧೆಡೆ ಹಾನಿ ಉಂಟಾಗಿದೆ. ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದಾಗಿ ಮರಗಳು ಉರುಳಿ ಹಾಗೂ ಸಿಡಿಲು ಬಿಡಿದು...
0FansLike
0SubscribersSubscribe

EDITOR PICKS