Home Authors Posts by PrimeTv Live News Desk

PrimeTv Live News Desk

PrimeTv Live News Desk
1599 POSTS 0 COMMENTS

ಮಹಾರುದ್ರಯಾಗ ಹಾಗೂ ಸಂಕಲ್ಪ ಮಹಾಪೂಜೆಗೆ ಸಿದ್ಧತೆ…!!

0
ಮಲ್ಪೆ: ಕೊಡವೂರು ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನಲ್ಲಿ ಮೇ 15ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಹಾರುದ್ರಯಾಗ ಹಾಗೂ ಸಂಕಲ್ಪ ಮಹಾಪೂಜೆ ಸಮಾರಂಭ ಆಯೋಜಿಸಲಾಗಿದೆ. ಮೇ 15ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ...

ಬಿಲ್ಡರ್ಸ್ ಎಸೋಸಿಯೇಶನ್ ಅಧ್ಯಕ್ಷರಾಗಿ ಉದ್ಯಮಿ ವಿ. ಪ್ರಸಾದ್ ಶೆಟ್ಟಿ ಆಯ್ಕೆ…!!

0
ಉಡುಪಿ: ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಉದ್ಯಮಿ ವಿ. ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾಯದರ್ಶಿಯಾಗಿ...

ಆಕರ್ಷಕ ಭಾಷಣದಿಂದ ಅಚ್ಚೇದಿನ್ ತರಲು ಸಾಧ್ಯವಿಲ್ಲ ಎಂಬುದನ್ನು ಮೋದಿಯವರು ತಿಳಿದುಕೊಳ್ಳಲಿ : ರಮೇಶ್ ಕಾಂಚನ್…!!

0
ಉಡುಪಿ :ದೇಶದ ಜನರು ಒಂದು ವರ್ಷಗಳ ಕಾಲ ವಿದೇಶ ಪ್ರವಾಸ ಮಾಡಬೇಡಿ, ಪೆಟ್ರೋಲ್ ಡಿಸೇಲ್ ಮಿತವಾಗಿ ಬಳಸಿ, ಚಿನ್ನ ಖರೀದಿಸಬೇಡಿ ಎಂಬ ಮುತ್ತಿನ ಮಾತುಗಳನ್ನಾಡಿ ಪ್ರಧಾನಿ ನರೇಂದ್ರ ಮೋದಿಯವರೇ ಮೇ 15ರಿಂದ ಐದು...

ಉಡುಪಿ : ಪೆಟ್ರೋಲ್‌-ಡಿಸೇಲ್‌ ಹಾಗೂ ಗ್ಯಾಸ್ ಅಭಾವದ ಕಾರಣದ ಹಿಂದಿದೆ ದರ ಏರಿಕೆ ಮಾಡುವ...

0
ಉಡುಪಿ : ಪೆಟ್ರೋಲ್‌-ಡಿಸೇಲ್‌ ನಲ್ಲಿ ಓಡಾಡುವ ವಾಹನಗಳನ್ನು ತಕ್ಷಣವೇ ನಿಲ್ಲಿಸುವುದು ಅಥವಾ ಓಡಾಟ ಕಡಿಮೆ ಮಾಡುವುದು ಅಸಾಧ್ಯವಾದ ಮಾತು ಆದರೆ ಮೋದಿಯ ಈ ಮಾತಿನ ಹಿಂದಿನ ಮರ್ಮವೇನು ಎಂದು ಉಡುಪಿ ಜಿಲ್ಲಾ ಯುವ...

ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

0
ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ವಿಪರೀತ ಜ್ವರ ಬಾಧೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ನಡೆದಿದೆ. ವ್ಯಕ್ತಿ ಚಿಕಿತ್ಸೆ...

ಪಣಂಬೂರು: ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!

0
ಮಂಗಳೂರು : ತಾಲೂಕು ಬೈಕಂಪಾಡಿ ಗ್ರಾಮದ ಕುಡುಂಬೂರು ಎಂಬಲ್ಲಿರುವ ಪೂಜಾ ಮೊಬೈಲ್ಸ್ ಎಂಬ ಮೊಬೈಲ್ ಅಂಗಡಿಯಲ್ಲಿ ಸುಮಾರು 2,17,740 ರೂಪಾಯಿ ಮೌಲ್ಯದ ಮೊಬೈಲ್ ಫೋನ್, ಅದರ ಬಿಡಿಭಾಗ, ಸಿಸಿಟಿವಿ ಡಿವಿಆರ್ ಹಾಗೂ 2,100...

ಮಂಗಳೂರು: ನ್ಯಾಯವಾದಿ ಜೀಶನ್ ಅಲಿಗೆ ಜೀವ ಬೆದರಿಕೆ, ಹಲ್ಲೆಗೆ ಯತ್ನ : ಪ್ರಕರಣ ದಾಖಲು…!!

0
ಮಂಗಳೂರು: ತನ್ನ ಕಕ್ಷಿದಾರೆಯ ಗಂಡನಾದ ಆರೋಪಿ ರಿಯಾಜ್ ಅವರು ಕಳೆದ 9 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಕುರಿತು ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ನ್ಯಾಯವಾದಿ ಜೀಶನ್ ಅಲಿ...

ಉಳ್ಳಾಲ: ಇಸ್ರೇಲ್‌ಗೆ ತೆರಳಬೇಕಿದ್ದ ಯುವಕ ನೇಣಿಗೆ ಶರಣು…!!

0
ಉಳ್ಳಾಲ : ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42)...

ಶಾಸಕರ ಕಚೇರಿಯ ಬಳಿ ತಡರಾತ್ರಿ ಅನುಮನಾಸ್ಪದ ತಿರುಗಾಟ : ಪೊಲೀಸರಿಗೆ ಒಪ್ಪಿಸಿದ ಕಾರ್ಯಕರ್ತರು…!!

0
ಪುತ್ತೂರು : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿ ಬಳಿ ಅನುಮನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕೇರಳ ಮೂಲದ ವ್ಯಕ್ತಿ ಹರೀಶ್ ಕುಮಾರ್ ಎನ್ನುವವರು ತಡರಾತ್ರಿ...

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಗೆ ಬೈಕ್ ಸವಾರ ಸಾವು :...

0
ಉಪ್ಪಿನಂಗಡಿ: ಕಾರು – ಬೈಕ್ ನಡುವೆ ಸಂಭವಿಸಿದಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸಾವರೆಗೆ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಹಾಗೂ...
0FansLike
0SubscribersSubscribe

EDITOR PICKS