Home Authors Posts by PrimeTv Live News Desk

PrimeTv Live News Desk

PrimeTv Live News Desk
1584 POSTS 0 COMMENTS

ಬೋಟಿನಿಂದ ಬಿದ್ದು ಮೀನುಗಾರ ನಾಪತ್ತೆ…!!

0
ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಯುವ ಮೀನುಗಾರನೋರ್ವ ಕಾಣೆಯಾಗಿರುವ ಘಟನೆ ನಡೆದಿದೆ. ಸಂಶಿ ಗ್ರಾಮದ ಕುರುಬರ ಓಣಿಯ ನಿವಾಸಿ ಶಿವಪ್ಪ ಹನುಮಪ್ಪ ಆಡೂರ (55) ಅವರ ಪುತ್ರ...

ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ…!!

0
ಬ್ರಹ್ಮಾವರ:ಸಾರ್ವಜನಿಕರಿಂದ ಬಂದ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಕಚೇರಿಯ ವಿವಿಧ ಶಾಖೆಗಳ ನೂರಾರು ಕಡತಗಳನ್ನು...

ಉಡುಪಿ : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸರಣಿ ಅತ್ಯಾಚಾರ ಹಾಗೂ ಚಿನ್ನಾಭರಣ ದೋಚಿ ವಂಚನೆ…!!

0
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್‌ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು...

ಕೇರಳ ಸಮಾಜಂ ಮಹಾಸಭೆ : ವಾರ್ಷಿಕ ವರದಿ, ಲೆಕ್ಕಪತ್ರ ಅನುಮೋದನೆ

0
ಉಡುಪಿ: ಕೇರಳ ಸಮಾಜಂ (ರಿ) ಉಡುಪಿ ಇದರ ವಾರ್ಷಿಕ ಮಹಾಸಭೆಯು ಭಾನುವಾರ ಅಂಬಾಗಿಲಿನ ಅಮೃತ ಗಾರ್ಡನ್‌ನಲ್ಲಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ 2025–26ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿಯನ್ನು ಕಾರ್ಯದರ್ಶಿ...

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳ ನವೀನ್ ಸಾಲಿಯಾನ್ ಖಂಡನೆ…!!

0
ಉಡುಪಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆಯನ್ನು ಮೋದಿ ಸರಕಾರ ಜನರ ಮೇಲೆ ಬರೆ ಹಾಕಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು,...

ಕಾರ್ಕಳ: ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ : ಸಚಿವ...

0
ಕಾರ್ಕಳ: ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಸ್ಮೃತಿ ಸಂಭ್ರಮ’ : 20 ವರ್ಷಗಳ ಬಳಿಕ...

0
ಬೈಂದೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು 2005–2006ನೇ ಸಾಲಿನ ಹಳೆ ವಿದ್ಯಾರ್ಥಿಗಳ "ಸ್ಮೃತಿ ಸಂಭ್ರಮ" ಎಂಬ 20 ವರ್ಷಗಳ ಸವಿ ನೆನಪಿನ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಡಾ.ರವಿರಾಜ್ ಶೆಟ್ಟಿ...

ನಾಗೂರಿನಲ್ಲಿ ‘ಚಿಣ್ಣರ ಕಲರವ-2026’ ಬೇಸಿಗೆ ಶಿಬಿರ : ಮಕ್ಕಳ ಪ್ರತಿಭೆಗೆ ವೇದಿಕೆ

0
ಬೈಂದೂರು : ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರ ಚಿಣ್ಣರ ಕಲರವ 2026 ಕಾರ್ಯಕ್ರಮ ರಾಘವೇಂದ್ರ ನಾಗೂರು ಇವರ ನಿರ್ದೇಶನದಲ್ಲಿ ಮೇ 23 ಶನಿವಾರ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ...

ಮೇ 27 ರಂದು ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಬಂದ ಉಡುಪಿ ಕ್ಷೇತ್ರದ...

0
ಉಡುಪಿ : ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 27 ರಂದು ಸಂಜೆ 3.30ಕ್ಕೆ ಉಡುಪಿ ಬೀಡಿನಗುಡ್ಡೆ ರಸ್ತೆಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಆಡಿಟೋರಿಯಂ ನಲ್ಲಿ 2025-26 ಸಾಲಿನ ಎಸ್. ಎಸ್. ಎಲ್. ಸಿ....

ಉಪ್ಪುಂದ ಮೀನುಗಾರರ ಸಹಕಾರ ಸಂಘದಲ್ಲಿ ಕೋಟಿ ರೂ. ಅವ್ಯವಹಾರ ಆರೋಪ : ಪ್ರಕರಣ ದಾಖಲು…!

0
ಬೈಂದೂರು : ಉಪ್ಪುಂದ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಸುಮಾರು ₹1.10 ಕೋಟಿ ಹಣದ ಅವ್ಯವಹಾರ ಹಾಗೂ ಬೆದರಿಕೆ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ. ಸುಭಾಶ್ಚಂದ್ರ (40), ನಾವುಂದ ಗ್ರಾಮದ ನಿವಾಸಿಯಾಗಿದ್ದು, ಉಪ್ಪುಂದ...
0FansLike
0SubscribersSubscribe

EDITOR PICKS