Home Authors Posts by PrimeTv Live News Desk

PrimeTv Live News Desk

PrimeTv Live News Desk
1508 POSTS 0 COMMENTS

ಸೌಜನ್ಯ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಲಿ : ಮಹೇಶ್ ಶೆಟ್ಟಿ ತಿಮರೋಡಿ…!!

0
ಬೆಳ್ತಂಗಡಿ : ಹದಿನಾಲ್ಕು ವರ್ಷಗಳ ಹಿಂದೆ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅಂದು ತನಿಖೆ ಮಾಡಿದ ಅಧಿಕಾರಿಗಳನ್ನು ಪಕ್ಕಕ್ಕಿಟ್ಟು ಮರು ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶಿಸಿರುವುದು...

ಪೆಟ್ರೋಲ್ ಬಂಕ್ ಬಳಿ ಕಳವಾದ ಬಸ್ ಪತ್ತೆ…!!

0
ಉಡುಪಿ : ನಗರದ ಚಿಟ್ಪಾಡಿ ಹನುಮಾನ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಶ್ರೀ ದುರ್ಗಾಂಬಾ ಬಸ್‌ವೊಂದು ಕಳವಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಗುಂಡಿ ಸಮೀಪ ಪತ್ತೆಯಾಗಿದೆ.ಶ್ರೀ ದುರ್ಗಾಂಬಾ ಬಸ್‌ನ ನಿರ್ವಾಹಕ ಕೃಷ್ಣ...

ಬೈಂದೂರು: ಸೌಪರ್ಣಿಕಾ ನದಿ ಬಳಿ ಪುರುಷ ಮತ್ತು ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ...

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ (ಹಾಲ್ಕಲ್ ಸಮೀಪ) ಸೌಪರ್ಣಿಕಾ ನದಿ ಬಳಿ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಚಾರ್ಸಲ್ ನಿವಾಸಿ ವಿಠ್ಠಲ...

ಕಾರ್ಕಳ: ಸುವರ್ಣ ನದಿಯಲ್ಲಿ ದುರಂತ : ಈಜಲು ಹೋದ ಇಬ್ಬರು ಯುವಕರು ನೀರುಪಾಲು…!!

0
ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ಸೆ.29 ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ...

ವನ್ಯಜೀವಿ ಬೇಟೆ : ತಂದೆ-ಮಗ ಅರೆಸ್ಟ್…!!

0
ಯಲ್ಲಾಪುರ: ವನ್ಯಜೀವಿ ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಂದೆ, ಮಗನನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಸಂಭವಿಸಿದೆ. ಕಣ್ಣಿಗೇರಿ ಗ್ರಾಮದ ಇನಾಸ್ ಬಸ್ಥ್ಯಾಂವ್ ಸಿದ್ದಿ...

ಶ್ರೀ ಕಾಮಾಕ್ಷಿ ದೇವಸ್ಥಾನ : ನವರಾತ್ರಿ ಮಹೋತ್ಸವ ದ ಅಂಗವಾಗಿ ಭಜನಾ ಸ್ಪರ್ಧೆ…!!

0
ಉಡುಪಿ: ಕಂಚಿಗಾರಗುಳಿ ಶ್ರೀ ಕಾಮಾಕ್ಷಿ ದೇವಸ್ಥಾನ, ಇಂದ್ರಾಳಿ - ವಿಬುಧಪ್ರಿಯ ನಗರ ಇಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿರಾಜ್ಯಮಟ್ಟದ ತಂಡ ಭಜನಾ ಸ್ಪರ್ಧೆ ಹಾಡಿ ಭಜಿಸಿರೋ.. ತಾರೀಖು 11.10.2026, ರವಿವಾರ ದಿಂದ 19.10.2026 ಸೋಮವಾರ...

ಬೇಲೂರು : ಆಸ್ತಿಗಾಗಿ ತಮ್ಮನನ್ನೇ ಚಾಕು ಇರಿದು ಹತ್ಯೆಗೈದ ಅಣ್ಣ…!!

0
ಹಾಸನ: ಸಹೋದರರ ನಡುವೆ ಜಮೀನಿಗಾಗಿ ನಡೆದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ಬೇಲೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಘು (44) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ದೇವರಾಜ್ (46) ಕೊಲೆಗೈದ ಆರೋಪಿಯಾಗಿದ್ದಾನೆ....

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!

0
ಮಂಗಳೂರು: ನಗರದ ಶಿವಭಾಗ ಬಳಿ ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯಲ್ಲಿ ಇಬ್ಬರು ಯುವಕರನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಸೆ.26ರಂದು ಸಂಜೆ ಸುಮಾರು 5:45ರ ವೇಳೆಗೆ...

ಮಲ್ಪೆಯಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಬಾಬುತೋಟದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ...

ಮಂಗಳೂರು: ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕ ವಶ : ಮಾದಕ ಸೇವನೆ ದೃಢ…!!

0
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ತೊಂದರೆ ನೀಡುತ್ತಿದ್ದ ಯುವಕನನ್ನು ಮಂಗಳೂರು ದಕ್ಷಿಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಠಾಣಾ ವ್ಯಾಪ್ತಿಯ ಹೆಚ್.ಸಿ ಪುಟ್ಟರಾಮ್ ಎಂ.ಜೆ ಮತ್ತು ಹೆಚ್.ಸಿ ಲಕ್ಷ್ಮಣ್ ಸಾಲೋಟಗಿ ಅವರು...
0FansLike
0SubscribersSubscribe

EDITOR PICKS