Home Authors Posts by PrimeTv Live News Desk

PrimeTv Live News Desk

PrimeTv Live News Desk
1683 POSTS 0 COMMENTS

ಕೋಟ : ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ…!!

0
ಕೋಟ : ಈಜು ತರಬೇತುದಾರ ಗುಂಡ್ಮಿಯ ಗೋಪಾಲ ಖಾರ್ವಿ ಅವರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಪಾಲ ಖಾರ್ವಿಯ ಸಂಬಂಧಿಗಳಾದ ರವೀಂದ್ರ ಖಾರ್ವಿ ಮತ್ತು ಪ್ರೀತು ವ್ಯವಹಾರದ...

ಕಣಜಾರು ಗಸ್ತು ಅರಣ್ಯ ಪಾಲಕ ಶ್ರೀಧರ್ ವರ್ಗಾವಣೆ

0
ಕಾರ್ಕಳ : ಕುಂದಾಪುರ ವಿಭಾಗ ಮೂಡುಬಿದಿರೆ ಉಪವಿಭಾಗ ಕಾರ್ಕಳ ವಲಯ ಕಣಜಾರು ಅರಣ್ಯ ಪಾಲಕ ಶ್ರೀಧರ್ ಮಲ್ಲಿಕಾರ್ಜುನ್ ನರೇಗಲ್ ಅವರು ಬಾಗಲಕೋಟೆ ಸಾಮಾಜಿಕ ಅರಣ್ಯ ವಿಭಾಗ ಜಮಖಂಡಿ ಉಪವಿಭಾಗ ಬೀಳಗಿ ಸಾಮಾಜಿಕ ವಲಯಕ್ಕೆ...

ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು..!

0
ಕಡಬ: ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ...

ಕೊಲ್ಲೂರು, : ಕಳವಾದ ಚಿನ್ನದ ಸರ : ಪರ್ಸನ್ನು ಎರಡೇ ಗಂಟೆಯಲ್ಲಿ ಪತ್ತೆಹಚ್ಚಿದ ಪೊಲೀಸರು…!!

0
ಕೊಲ್ಲೂರು: ಉಡುಪಿ ಜಿಲ್ಲೆಯ ‌ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳವಾದ ಚಿನ್ನದ ಸರ ಮತ್ತು ಹಣದ ಪರ್ಸ್‌ನ್ನು ಎರಡೇ ಗಂಟೆಗಳಲ್ಲಿ ಪತ್ತೆ ಹಚ್ಚಿರುವ ಕೊಲ್ಲೂರು ಠಾಣಾ ಪೊಲೀಸರು ವಾರೀಸುದಾರರಿಗೆ ಹಸ್ತಾಂತರಿಸಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ...

ಮನೆಯಲ್ಲಿ ಮತಾಂತರ ಆರೋಪ : ಮತಾಂತರವಲ್ಲ ಸ್ವಯಂ ಪ್ರೇರಿತ ಕ್ರೈಸ್ತ ಧರ್ಮ ಪಾಲನೆ…!

0
ಕಡಬ: ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಸ್ಥಳದಲ್ಲಿ ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಮೇ...

ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಪರಿಚಯಿಸಿದ ಉಡುಪಿ ಪೊಲೀಸರು : ಎಸ್‌ಪಿ ಹರಿರಾಮ್ ಶಂಕರ್...

0
ಉಡುಪಿ : ಎರಡು-ಮೂರು ದಿನಗಳಿಗಿಂತ ಹೆಚ್ಚು ಕಾಲ ಮನೆಗೆ ಬೀಗ ಹಾಕಿ ಹೊರಗಡೆ ಹೋಗುತ್ತಿದ್ದೀರಾ..?ಹಾಗಿದ್ದರೆ ನಿಮ್ಮ ಮನೆ ಸುರಕ್ಷತೆಯ ಹೊಣೆ ಈಗ ಉಡುಪಿ ಪೊಲೀಸರದು..! ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರ ಮನೆಗಳ ಭದ್ರತೆಗೆ...

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರತ್ಯೇಕ ಪ್ರಕರಣ : ಐವರು ಅರೆಸ್ಟ್…!!

0
ಮೈಸೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಬಂಧಿಸಿ 1 ಲ್ಯಾಪ್ ಟಾಪ್ ಹಾಗೂ 3 ಮೊಬೈಲ್‌ಗಳನ್ನು ಹೆಬ್ಬಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನಾಯ್ಡುನಗರದ ಪ್ರದೀಪ್(39) ಮತ್ತು ಪ್ರಫುಲ್ (21) ಎಂದು ಗುರುತಿಸಲಾಗಿದೆ. ನಗರದ...

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು

0
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು. ಲಕ್ಷ್ಮೀ...

ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು…!!

0
ಉಪ್ಪಿನಂಗಡಿ: ಕರಾಯ ಗ್ರಾಮದ ಹುಣಸೇಕಟ್ಟೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅನನ್ಯ ಶ್ರೀವಾಸ್ತವ್ ಗಸ್ತು ನಿರತರಾಗಿದ್ದ...

ಪೆಟ್ರೋಲ್ ಬಂಕ್‌ನಲ್ಲಿ ಕುಸಿದು ಬಿದ್ದ ಲಾರಿ ಚಾಲಕ ಸಾವು…!!

0
ಬೈಂದೂರು: ಉಡುಪಿ ಜಿಲ್ಲೆಯ ನಾಗೂರಿನ ಮಹಾಲಸಾ ಪೆಟ್ರೋಲ್ ಬಂಕ್‌ನಲ್ಲಿ ಡೀಸೆಲ್ ಹಾಕಿಸಿಕೊಂಡ ಬಳಿಕ ಅಸ್ವಸ್ಥಗೊಂಡ ಲಾರಿ ಚಾಲಕರೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ. ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ನಿವಾಸಿ ಹಾಗೂ...
0FansLike
0SubscribersSubscribe

EDITOR PICKS