PrimeTv Live News Desk
ಉಡುಪಿ: ಬ್ಯಾಂಕ್ KYC ಅಪ್ಡೇಟ್ ನೆಪದಲ್ಲಿ ವಾಟ್ಸಾಪ್ ವಂಚನೆ – 17.50 ಲಕ್ಷ ರೂ....
ಉಡುಪಿ: ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಕಳುಹಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಘಟನೆ ಕುಕ್ಕಿಕಟ್ಟೆಯಲ್ಲಿ ನಡೆದಿದೆ.
ಕುಕ್ಕಿಕಟ್ಟೆ ನಿವಾಸಿ ಅಜಯ್ ಜಗದೀಶ್ ಅವರಿಗೆ ಆಗಸ್ಟ್...
ಕೊಡವೂರ್ದ ಬ್ರಹ್ಮಕಲಶೋತ್ಸವ : ಪೂರ್ವಭಾವಿಸಭೆ…!!
ಮಲ್ಪೆ ಜನವರಿ 20, 2027 ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಪೂರ್ವಭಾವಿ ಸಮಾಲೋಚನಾ ಸಭೆಯು ಶನಿವಾರ ಶ್ರೀ ದೇವಳದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್...
ಖ್ಯಾತ ಡ್ರಮ್ ವಾದಕ “ಡ್ರಮ್ಮರ್ ದೇವಾ” ನಿಧನ…!!
ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೂಲಕ ಅಪಾರ ಜನಪ್ರಿಯತೆಗಳಿಸಿದ್ದ ಡ್ರಮ್ಮರ್ ದೇವಾ ಎಂದೇ ಪರಿಚತರಾಗಿದ್ದ ದೇವೇಂದ್ರ ಕುಮಾರ್ (64) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಚಾಮರಾಜಪೇಟೆ ನಿವಾಸಿಯಾಗಿದ್ದ ದೇವೇಂದ್ರ ಕುಮಾರ್...
ಮಂಗಳೂರು: ಕಾಲೇಜು ಯೂನಿಯನ್ ಪದಗ್ರಹಣ ಸಮಾರಂಭದಲ್ಲಿ ಗೋಡೆ ಕುಸಿದು ಭೀಕರ ದುರಂತ : ಓರ್ವ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ...
ಮಣಿಪಾಲ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ…!!
ಮಣಿಪಾಲ: ಇಲ್ಲಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ತನ್ನ ರೂಮ್‌ನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್...
ಪೊಲೀಸ್ ನೋಟೀಸ್‌ಗೆ ಹಾಜರಾಗಲು ಕಾಲಾವಕಾಶ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಮನವಿ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೀಡಲಾಗಿರುವ ಪೊಲೀಸ್ ನೋಟೀಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಬಂಟ್ವಾಳ ಗ್ರಾಮಾಂತರ ಪೊಲೀಸ್...
ದನ ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ…!!
ಉಡುಪಿ: ಕಾಪು ತಾಲೂಕಿನ ಶಿರ್ವ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರು ಆರೋಪಿಗಳ...
ಉಡುಪಿ: ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಯಕ್ಷಗಾನ ಕಲಾರಂಗಕ್ಕೆ ಭೇಟಿ…!!
ಉಡುಪಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ (IYC) ಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಪ್ರವಾಸದಲ್ಲಿದ್ದ ಅಣ್ಣಾಮಲೈ ಅವರು ಯಕ್ಷಗಾನ ಕಲಾರಂಗದ...
ಕುಂದಾಪುರ: ಅಲೆಗಳೊಂದಿಗೆ ಕೋಡಿ ಕಡಲ ತೀರಕ್ಕೆ ತೇಲಿ ಬಂದ ಬೂತಾಯಿ ಮೀನುಗಳು : ಸಿಕ್ಕ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಕಡಲ ತೀರದಲ್ಲಿ ಇಂದು ಬೃಹತ್ ಪ್ರಮಾಣದಲ್ಲಿ ಬೂತಾಯಿ ಮೀನುಗಳು ಅಲೆಗಳೊಂದಿಗೆ ದಡಕ್ಕೆ ತೇಲಿ ಬಂದಿತ್ತು. ಕಡಲ ತೀರದಲ್ಲಿ ಮೀನಿನ ರಾಶಿಯೇ ಕಂಡುಬಂದಿದೆ.
ಕೋಡಿ ಕಡಲ ತೀರದ...
ಪುತ್ತೂರು: ಟ್ಯಾಂಕರ್‌ಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಟ್ಯಾಂಕರ್ ಲಾರಿಗೆ ಮೋಟಾರ್ ಸೈಕಲ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಅಣ್ಣು...









