PrimeTv Live News Desk
ಉಪ್ಪುಂದ ಮೀನುಗಾರರ ಸಹಕಾರ ಸಂಘದಲ್ಲಿ ಕೋಟಿ ರೂ. ಅವ್ಯವಹಾರ ಆರೋಪ : ಪ್ರಕರಣ ದಾಖಲು…!
ಬೈಂದೂರು : ಉಪ್ಪುಂದ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಸುಮಾರು ₹1.10 ಕೋಟಿ ಹಣದ ಅವ್ಯವಹಾರ ಹಾಗೂ ಬೆದರಿಕೆ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ.
ಸುಭಾಶ್ಚಂದ್ರ (40), ನಾವುಂದ ಗ್ರಾಮದ ನಿವಾಸಿಯಾಗಿದ್ದು, ಉಪ್ಪುಂದ...
ಮೇ 29ರಿಂದಲೇ ರಾಜ್ಯದ ಸರ್ಕಾರಿ ಶಾಲೆಗಳು ಪುನರಾರಂಭ…!!
ಬೆಂಗಳೂರು : ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪುನರಾರಂಭಗೊಳ್ಳಲಿವೆ.
ಈ ಬಾರಿಯ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ವಿದ್ಯಾರ್ಥಿಗಳಿಗೆ...
ಮುರಿನಕಟ್ಟೆ ಧ್ವಂಸ : ಭಾರೀ ಉದ್ವಿಗ್ನತೆ, ಪಟ್ಟಣದಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ…!!
ಭಟ್ಕಳ : ಕರಾವಳಿಯ ಸೂಕ್ಷ್ಮ ಪ್ರದೇಶವೆಂದೇ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ ಮತ್ತೆ ಭುಗಿಲೆದ್ದಿದ್ದು, ಭಾನುವಾರ ರಾತ್ರಿ ನಡೆದ ಘಟನೆ ಇಡೀ ಪಟ್ಟಣವನ್ನು ಉದ್ವಿಗ್ನ ವಾತಾವರಣಕ್ಕೆ ತಳ್ಳಿದೆ. ರಾಷ್ಟ್ರೀಯ...
ಭಟ್ಕಳದ : ಮೂರಿನಕಟ್ಟೆ ಸಂಪೂರ್ಣ ಸುರಕ್ಷಿತ, ಎಸ್‌ಪಿ ಸ್ಪಷ್ಟನೆ : ಗಲಾಟೆ ಸಂಬಂಧ 6...
ಭಟ್ಕಳ: ನಗರದಲ್ಲಿ ಮೂರಿನಕಟ್ಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಎದ್ದಿರುವ ವದಂತಿಗಳಿಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮೂಲ ಮೂರಿನಕಟ್ಟೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದಕ್ಕೆ...
ಲಾರಿಗೆ ಬೈಕ್ ಡಿಕ್ಕಿ : ಕಾರ್ಮಿಕ ಸ್ಥಳದಲ್ಲೇ ಸಾವು…!!
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಚೆಕ್‌ಪೋಸ್ಟ್ ಸಮೀಪದ ಖಂಡಿಗೆ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಭಾನುವಾರ...
ಮಹಿಳೆಯ ಅತ್ಯಾಚಾರ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್ ನನ್ನ ಬಂಧಿಸಿದ ಪೊಲೀಸರು…!!
ಶಿವಮೊಗ್ಗ: ಭದ್ರಾವತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ...
ಕೊಲ್ಲೂರು : ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಅರೆಸ್ಟ್…!!
ಕೊಲ್ಲೂರು : ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಹೇಮಂತ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:...
ಮದುವೆಯಾದ 10 ದಿನಕ್ಕೇ ಸರಗಳ್ಳತನ : ಸಿನಿಮೀಯ ಶೈಲಿಯಲ್ಲಿ ನವವಿವಾಹಿತನ ಬಂಧನ…!!
ಶಿವಮೊಗ್ಗ: ಮದುವೆಯಾಗಿ ಕೇವಲ ಹತ್ತು ದಿನಗಳೂ ಕಳೆಯುವ ಮುನ್ನವೇ ಶೋಕಿ ಜೀವನದ ವ್ಯಾಮೋಹಕ್ಕೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನೊಬ್ಬನನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ನಿವಾಸಿ...
ಬಾರ್‌ನಲ್ಲಿ ಮದ್ಯಪಾನ ವೇಳೆ ಗಲಾಟೆ : ಬಿಯರ್ ಬಾಟಲಿಯಿಂದ ಹಲ್ಲೆ : ಪ್ರಕರಣ ದಾಖಲು…!!
ಹಿರಿಯಡ್ಕ: ಉಡುಪಿ ಜಿಲ್ಲೆಯ ಅತ್ರಾಡಿಯ ಶ್ರೀನಿಧಿ ಬಾರ್‌ನಲ್ಲಿ ಮದ್ಯಪಾನ ಮಾಡುವ ವೇಳೆ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮೂಡುಬೆಟ್ಟು ಗ್ರಾಮದ ಸುಭಾಷ್ ನಗರ ನಿವಾಸಿ ಸುದೀರ್...
ಸ್ನಾನಕ್ಕೆ ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು…!!
ಹಿರಿಯಡ್ಕ: ಭಂಡಾರಿಬೆಟ್ಟು ಸಮೀಪದ ಸುವರ್ಣ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೊಮ್ಮಾರಬೆಟ್ಟು ಗ್ರಾಮದ ನಿವಾಸಿ ರಮೇಶ್ ನಾಯಕ್ (62) ಎಂದು ಗುರುತಿಸಲಾಗಿದೆ. ಇವರು ಕೃಷಿ...










