Home Authors Posts by PrimeTv Live News Desk

PrimeTv Live News Desk

PrimeTv Live News Desk
1513 POSTS 0 COMMENTS

MRPL ಭಾಗದಲ್ಲಿ ಸ್ಫೋಟ : ಜೋಕಟ್ಟೆ ಸುತ್ತಮುತ್ತ ಕಂಪನ, ಆತಂಕ…!!

0
ಮಂಗಳೂರು: ನಗರದ ಹೊರವಲಯದ MRPL (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ...

ಅಮಾಸೆಬೈಲು : ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ…!!

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಮಾಸೆಬೈಲ್ ಸಮೀಪ ಶೇಡಿಮನೆ ಗ್ರಾಮದ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಅವರ ತಾಯಿ ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಪಿರ್ಯಾದಿದಾರರಾದ ಜಲಜಾ...

ಕಾಪು: ಆಟೋ-ಟೆಂಪೋ ನಡುವೆ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ ಒಂದೂವರೆ ವರ್ಷದ ಮಗು...

0
ಕಾಪು : ಉಡುಪಿ ಜಿಲ್ಲೆಯ ಕಾಪು ಫ್ಲೈಓವರ್ ಬಳಿ ನಡೆದ ಆಟೋ ರಿಕ್ಷಾ ಮತ್ತು ಟೆಂಪೋ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಉಚ್ಚಿಲದಿಂದ...

ಮಲ್ಪೆಯಲ್ಲಿ ಕೋಳಿ ಅಂಕದ ಅಡ್ಡೆಗೆ ಖಾಕಿ ದಾಳಿ : ಐವರು ಅರೆಸ್ಟ್…!!

0
ಮಲ್ಪೆ: ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಮಲ್ಪೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 29ರಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲಕುಮಾರ್ ಡಿ. ಅವರು ರೌಂಡ್ಸ್...

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ…!!

0
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದರು. “ಅದ್ಲೂರಿ ಲಕ್ಷ್ಮಣ್ ಕುಮಾರ್” ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ ಮತ್ತು ವಿಕಲಚೇತನರ, ಹಿರಿಯ ನಾಗರಿಕ...

ಸೌಜನ್ಯ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಲಿ : ಮಹೇಶ್ ಶೆಟ್ಟಿ ತಿಮರೋಡಿ…!!

0
ಬೆಳ್ತಂಗಡಿ : ಹದಿನಾಲ್ಕು ವರ್ಷಗಳ ಹಿಂದೆ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅಂದು ತನಿಖೆ ಮಾಡಿದ ಅಧಿಕಾರಿಗಳನ್ನು ಪಕ್ಕಕ್ಕಿಟ್ಟು ಮರು ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶಿಸಿರುವುದು...

ಪೆಟ್ರೋಲ್ ಬಂಕ್ ಬಳಿ ಕಳವಾದ ಬಸ್ ಪತ್ತೆ…!!

0
ಉಡುಪಿ : ನಗರದ ಚಿಟ್ಪಾಡಿ ಹನುಮಾನ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಶ್ರೀ ದುರ್ಗಾಂಬಾ ಬಸ್‌ವೊಂದು ಕಳವಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಗುಂಡಿ ಸಮೀಪ ಪತ್ತೆಯಾಗಿದೆ.ಶ್ರೀ ದುರ್ಗಾಂಬಾ ಬಸ್‌ನ ನಿರ್ವಾಹಕ ಕೃಷ್ಣ...

ಬೈಂದೂರು: ಸೌಪರ್ಣಿಕಾ ನದಿ ಬಳಿ ಪುರುಷ ಮತ್ತು ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ...

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ (ಹಾಲ್ಕಲ್ ಸಮೀಪ) ಸೌಪರ್ಣಿಕಾ ನದಿ ಬಳಿ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಚಾರ್ಸಲ್ ನಿವಾಸಿ ವಿಠ್ಠಲ...

ಕಾರ್ಕಳ: ಸುವರ್ಣ ನದಿಯಲ್ಲಿ ದುರಂತ : ಈಜಲು ಹೋದ ಇಬ್ಬರು ಯುವಕರು ನೀರುಪಾಲು…!!

0
ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆ ಬಳಿ ಸೆ.29 ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ...

ವನ್ಯಜೀವಿ ಬೇಟೆ : ತಂದೆ-ಮಗ ಅರೆಸ್ಟ್…!!

0
ಯಲ್ಲಾಪುರ: ವನ್ಯಜೀವಿ ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಂದೆ, ಮಗನನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಸಂಭವಿಸಿದೆ. ಕಣ್ಣಿಗೇರಿ ಗ್ರಾಮದ ಇನಾಸ್ ಬಸ್ಥ್ಯಾಂವ್ ಸಿದ್ದಿ...
0FansLike
0SubscribersSubscribe

EDITOR PICKS