Home Authors Posts by PrimeTv Live News Desk

PrimeTv Live News Desk

PrimeTv Live News Desk
1593 POSTS 0 COMMENTS

ದೇಶದ ಜನರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ 90 ಪೈಸೆ ಏರಿಕೆ...

0
ದೇಶದ ಜನರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ 90 ಪೈಸೆ ಏರಿಕೆ : ಪರಿಷ್ಕೃತ ದರ ಇಂದಿನಿಂದಲೇ ಜಾರಿ ನವದೆಹಲಿ: ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್ ದರ 90...

ಕೋಳಿ ಅಂಕ ಅಡ್ಡೆಗೆ ದಾಳಿ : ನಾಲ್ವರ ಬಂಧನ…!!

0
ಮಂಗಳೂರು : ಬೋಳಿಯಾರು ಗ್ರಾಮದ ಜಲಕದ ಕಟ್ಟೆ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಅಡ್ಡೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ ಪ್ರದೀಪ್, ಪ್ರಿನ್ಸಲ್, ವಿರೇಂದ್ರ ಮತ್ತು ರೋಹಿತ್ ಎಂದು...

ಉಡುಪಿ: ಪಾದಚಾರಿಗೆ ವಾಹನ ಢಿಕ್ಕಿ…!!

0
ಉಡುಪಿ : ಜಾಮೀಯ ಮಸೀದಿ- ಸಂಸ್ಕೃತ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ತನುಷ್ ಎಂಬಾತನು ಚಲಾಯಿಸುತ್ತಿದ್ದ ವಾಹನ ಢಿಕ್ಕಿಯಾಗಿ ನಾಗರಾಜ್ ಎಂಬವರು ಗಾಯಗೊಂಡಿದ್ದಾರೆ. ನಾಗರಾಜ್ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ...

ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ – ಒಡಿಯೂರು ಶ್ರೀ

0
ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್...

ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಗಾಯಕಿ ಮಂಗ್ಲಿ ಭೇಟಿ, ದೇವರ ದರ್ಶನ…!!

0
ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಮಂಗ್ಲಿ ಅವರಿಗೆ...

ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ : ಇಬ್ಬರ ಬಂಧನ : ₹4.25 ಲಕ್ಷ...

0
ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ಕಜನಡ್ಕದಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ದಿನಾಂಕ 18-05-2026ರಂದು ಬೆಳಿಗ್ಗೆ ಸುಮಾರು...

ಮೂಡುಬಿದಿರೆ : ಬನ್ನಡ್ಕದಲ್ಲಿ ಕಲ್ಲು ತುಂಬಿದ ಲಾರಿ ಪಲ್ಟಿ-ಗಾಯ…!

0
ಮೂಡುಬಿದಿರೆ : ಬೆಳುವಾಯಿಯಿಂದ ಮೂಡುಬಿದಿರೆ ಕಡೆಗೆ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬನ್ನಡ್ಕದಲ್ಲಿ ಸೋಮವಾರ ಪಲ್ಟಿಯಾಗಿದ್ದು ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಲಾರಿ ಬನ್ನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ...

ಮುನಿಯಾಲು : ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ…!!

0
ಹೆಬ್ರಿ : ಧರ್ಮಸ್ಥಳದಿಂದ ಕಾರ್ಕಳ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಮುನಿಯಾಲಿನಲ್ಲಿ ಪಲ್ಟಿಯಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಪುರುಷರು, ಮೂವರು...

ಕಾಸರಗೋಡು: ಕ್ರಿಕೆಟ್ ಪಂದ್ಯದ ಜಗಳ : ಸಹಕಾರಿ ಬ್ಯಾಂಕ್ ಭದ್ರತಾ ಸಿಬ್ಬಂದಿಯ ಭೀಕರ ಕೊಲೆ…!!

0
ಕಾಸರಗೋಡು : ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ನಡೆದ ಕ್ಷುಲ್ಲಕ ವಾಗ್ವಾದವೊಂದು ಮಾರಕ ತಿರುವು ಪಡೆದು, ಬ್ಯಾಂಕಿನ ಭದ್ರತಾ ಸಿಬ್ಬಂದಿಯನ್ನು ಅವರ ಕೆಲಸದ ಸ್ಥಳದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾದ ಭೀಕರ ಘಟನೆ...

ಬೆಳ್ತಂಗಡಿ: ಜೂಜಾಟ ಅಡ್ಡೆಗೆ ಖಾಕಿ ರೇಡ್ : 17 ಮಂದಿಯ ಬಂಧನ…!!

0
ಬೆಳ್ತಂಗಡಿ: ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ 17 ಮಂದಿಯನ್ನು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪಡಂಗಡಿಯ ಅಶೋಕ್(37), ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35),...
0FansLike
0SubscribersSubscribe

EDITOR PICKS