PrimeTv Live News Desk
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ…!!
ಬೆಂಗಳೂರು : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ...
ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ…!!
ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್...
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ : ಮೂವರು ವಶಕ್ಕೆ…!!
ಬಂಟ್ವಾಳ: ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಪ್ರಯಾಣಿಕನೊಬ್ಬನ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಕುರಿತಂತೆ ಮೂವರನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ.
ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ...
ಅರಣ್ಯ ಇಲಾಖೆಯ ಜೀಪನ್ನೇ ಎಗರಿಸಿ ಕುಂದಾಪುರ ತಲುಪಿದ್ದ ಖದೀಮ ಅರೆಸ್ಟ್ …!
ಮಂಗಳೂರು : ನಗರದ ಪಡೀಲ್ ಅರಣ್ಯ ಇಲಾಖೆಯ ಕ್ವಾಟ್ರಸ್ ಬಳಿ ನಿಲ್ಲಿಸಿದ್ದ ಇಲಾಖಾ ಜೀಪನ್ನು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದ ಖದೀಮನನ್ನು ಜಿಪಿಎಸ್ ಲೊಕೇಷನ್ ಬಳಸಿ ಕೇವಲ ಅರ್ಧ ಗಂಟೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ತೆಹಚ್ಚಿದ...
ಉಡುಪಿ: ಮಹಿಳೆಯ ಗರ್ಭಕೋಶದಿಂದ 8 ಕೆ.ಜಿ. ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ತೆರವು…!
ಉಡುಪಿ: ಉಡುಪಿ ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಸುಮಾರು 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರ ತಂಡ ತೆರವುಗೊಳಿಸಿದೆ.
ಕಳೆದ...
ಯತೀಶ್ ಗೌಡ ಕೋಲೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ…!!
ಬೆಳ್ತಂಗಡಿ : ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30)...
ತಾಯಿ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಬಾಲಕ ನಾಪತ್ತೆ…!!
ಸುಳ್ಯ : ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ...
ಬಿಜೆಪಿಗೆ ಗುಡ್ ಬೈ ಹೇಳಿದ ಸಿಂಗಂ ಅಣ್ಣಾಮಲೈ…!
ಬೆಂಗಳೂರು : ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ...
ಬಾರ್ಕೂರು ನಿವಾಸಿ ನಾಪತ್ತೆ…!!
ಉಡುಪಿ: ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೋಗಿದ್ದ ಬ್ರಹ್ಮಾವರ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ(42) ಎಂಬವರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಾಪ್ ಶೆಟ್ಟಿ ಅವರ ಬಗ್ಗೆ...
ನೇಣು ಬಿಗಿದುಕೊಂಡು ಆತ್ಮಹತ್ಯೆ…!!
ಉಡುಪಿ: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮಾಡಿಕೊಂಡಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.
ಕುಕ್ಕೆಹಳ್ಳಿ ಗ್ರಾಮದ ರಾಮಪ್ಪ ನಾಯಕ್ (59) ಆತ್ಮಹತ್ಯೆ | ಮಾಡಿಕೊಂಡವರು....










