Home Authors Posts by PrimeTv Live News Desk

PrimeTv Live News Desk

PrimeTv Live News Desk
1521 POSTS 0 COMMENTS

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ…!!

0
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ–ಸುಂದರ ಭಾರತ ಅಭಿಯಾನ; ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ... ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ...

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ...

0
ಉಡುಪಿ : ಗಾಂಧಿ ಜಯಂತಿ ಪ್ರಯುಕ್ತ, ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಆದರ್ಶವನ್ನು ಪಾಲಿಸಿಕೊಂಡು ಸೇವಾ ಸಂಸ್ಥೆಗಳಾದ ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ಉಡುಪಿ ಅಜ್ಜರಕಾಡಿನ...

ನೀಲಾವರ ಶ್ರೀ ವಿಶ್ವೇಶತೀರ್ಥ ಸ್ಮೃತಿವನ ಪೇಜಾವರ ಮಠಕ್ಕೆ ಹಸ್ತಾಂತರ…!!

0
ಉಡುಪಿ: ಅರಣ್ಯ ಇಲಾಖೆ ವತಿಯಿಂದ 2 ಕೋಟಿ ರೂ. ಅನುದಾನದಲ್ಲಿ ನೀಲಾವರ ಗ್ರಾಮದಲ್ಲಿ ನಿಮಾರ್ಣಗೊಂಡು ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ಮೃತಿವನ ಗುರುವಾರ ಅಧಿಕೃತವಾಗಿ ನಿರ್ವಹಣೆಗಾಗಿ ಪೇಜಾವರ ಮಠಕ್ಕೆ ಹಸ್ತಾಂತರಗೊಂಡಿದೆ. ಉಡುಪಿ...

ಬಡ ಮಕ್ಕಳಿಗಾಗಿ ‘ನಡಿಗೆ’ : 3 ದಿನ ಪಾದರಕ್ಷೆ ಸಂಗ್ರಹ ಅಭಿಯಾನ…!!

0
ಉಡುಪಿ: ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ...

ಬೈಂದೂರು: ಜಾಗದ ವಿಚಾರದಲ್ಲಿ ಗಲಾಟೆ – ದಂಪತಿಗೆ ಹಲ್ಲೆ : ಇಬ್ಬರ ವಿರುದ್ಧ ಪ್ರಕರಣ…!!

0
ಬೈಂದೂರು: ಮನೆ ಹಿಂಬದಿ ಹಿತ್ತಲಲ್ಲಿ ಅಡಿಕೆ ಗಿಡ ನೆಟ್ಟ ವಿಚಾರದಲ್ಲಿ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ ದಂಪತಿಗೆ ಹಲ್ಲೆ ನಡೆಸಿದ ಘಟನೆ ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ. ತಗ್ಗರ್ಸೆ ಗ್ರಾಮದ ನಿವಾಸಿ ಚಂದ್ರಾವತಿ (68) ಅವರು ಸೆ.30ರಂದು...

ಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಆಸ್ಪತ್ರೆಯಲ್ಲಿ ಸಾವು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹತ್ತಿರ ಸಂಜೆ 7 ಗಂಟೆ ಸುಮಾರಿಗೆ ಕುಂಪಲ ಬೈಪಾಸ್ ಬಳಿಯ ಡಿ ಮಾರ್ಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ 68 ವರ್ಷದ ಹನೀಫ್...

ಕುಂದಾಪುರ: ಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಕಾವ್ರಾಡಿ ಗ್ರಾಮದ 20 ವರ್ಷದ ಅನ್ವಿತ್ ಎಂಬ ಯುವಕ ಕಾಲೇಜಿಗೆ ತೆರಳಿ ನಾಪತ್ತೆಯಾಗಿರುವ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 30ರಂದು ಬೆಳಿಗ್ಗೆ 7:30ರ...

ಜಾಗಟೆ, ಗಂಟೆ ಬಾರಿಸಿ ನೂತನ ಜಿಲ್ಲಾಸ್ಪತ್ರೆ ಆರಂಭಕ್ಕೆ ಆಗ್ರಹ : ಅಜ್ಜರಕಾಡಿನಲ್ಲಿ ಕರವೇ ನೇತೃತ್ವದಲ್ಲಿ...

0
ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ಕಟ್ಟಡವನ್ನು ಕೂಡಲೇ ಜನರ ಸೇವೆಗೆ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭವಾಗಿದೆ. ಉಡುಪಿ...

ಬಂಟ್ವಾಳ: ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು…!!

0
ಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಜೆ ಬಾಳ್ತಿಲ ಗ್ರಾಮದ ದಾಸಕೋಡಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಎಂದು ಗುರುತಿಸಲಾಗಿದೆ. ಬಾಳ್ತಿಲ ಗ್ರಾಮದ ದಾಸಕೋಡಿ...

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನ ಕಳ್ಳತನ : ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿ…!!

0
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಮೂವರು ಕಳ್ಳರು ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿಯಾದ ಘಟನೆ ಚಿತ್ತೂರು ಗ್ರಾಮದ ಮಾರಣಕಟ್ಟೆಯಲ್ಲಿ ಸಂಭವಿಸಿದೆ. ಮುಂಜಾನೆ ಸುಮಾರು 1:20ಕ್ಕೆ ಶ್ರೀನಿವಾಸ ಮಂಜ ಎಂಬವರು...
0FansLike
0SubscribersSubscribe

EDITOR PICKS