PrimeTv Live News Desk
ಅಧಿವಕ್ತ ಪರಿಷತ್ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ…!!
ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.
ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತಿಮಾಡುತ್ತಿದ್ದು ಇದೀಗ...
ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ : ಪೊಲೀಸರಿಂದ 5 ಮಂದಿಯ ಬಂಧನ…!!
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಪೊಲೀಸರು 5 ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.
ಬಂಧಿತರಲ್ಲಿ ನಿರ್ಮಲ್ ಸೇನ್ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್...
ವಿದ್ಯಾರ್ಥಿಯೊಬ್ಬನ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ…!!
ಲಕ್ನೋ: ಗಾಜಿಯಾಬಾದ್ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದ ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಖೋಡಾದ ನವನೀತ್ ವಿಹಾರ್ ಕಾಲೋನಿಯ ನಿವಾಸಿಯ ಸೂರ್ಯನನ್ನು ಕೊಲೆಗೈದ ಬಳಿಕ ಆರೋಪಿ ಅಸಾದ್ ತಲೆಮರೆಸಿಕೊಂಡಿದ್ದ. ಇಂದು...
ಆರು ಮಂದಿಯ ಭೀಕರ ಹತ್ಯೆ ಪ್ರಕರಣ : 12 ಮಂದಿಯ ವಿರುದ್ಧ ಎಫ್ಐಆರ್…!!
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಇದೂವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ...
ಸರಣಿ ಅಪಘಾತ : ಐವರು ಸ್ಥಳದಲ್ಲೇ ಸಾವು…!!
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ.
ಅಂತೆಯೇ...
ವ್ಯಕ್ತಿಯೊಬ್ಬರು ಕೈಜಾರಿ ಬಾವಿಗೆ ಬಿದ್ದು ಮೃತ್ಯು…!!
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ತನ್ನ ತೋಟದಲ್ಲಿರುವ ಬಾವಿಯ ಕೆಸರು ತೆಗೆಯಲು ಹೋಗಿ ಆಕಸ್ಮಿಕವಾಗಿ ಕೈಜಾರಿ ಬಾವಿಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿ...
ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು : ಮೂವರ ಶವ ಪತ್ತೆ…!!
ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಪ್ರಕರಣದಲ್ಲಿ ಇದುವರೆಗೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಹೈದರಾಬಾದ್ ಮೂಲದ ತಂದೆ ಮಗನ ಮೃತ...
ಲಾರಿಗೆ ಗೂಡ್ಸ್ ಟೆಂಪೋ ಢಿಕ್ಕಿ : ಚಾಲಕ ದಾರುಣ ಮೃತ್ಯು…!!
ಉಡುಪಿ : ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂದುಗಡೆ ಗುದ್ದಿದ ಪರಿಣಾಮವಾಗಿ, ಟೆಂಪೋ ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತ ಚಾಲಕ ಶಿವಮೊಗ್ಗದ ಪ್ರಶಾಂತ್ ಪಿ (29ವ) ಎಂದು ಗುರುತಿಸಲಾಗಿದೆ.
ನಿಂತಿದ್ದ ಲಾರಿಗೆ ಗೂಡ್ಸ್ ಟೆಂಪೋ...
ಅಕ್ರಮ ಗೋವಧೆ ಅಡ್ಡೆಗೆ ಖಾಕಿ ರೇಡ್ : ಮೂವರು ಅರೆಸ್ಟ್…!!
ಬೆಳ್ಳಾರೆ : ಅಕ್ರಮವಾಗಿ ಗೋವಧೆ ನಡೆಸಿ ಜಾನುವಾರು ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಬೆಳಕಿಗೆ ಬಂದಿದೆ.
ಮೇ 29ರ ಸಂಜೆ...
ಮಂಗಳೂರು: ಯುವಕ ನಾಪತ್ತೆ…!!
ಮಂಗಳೂರು: 23 ವರ್ಷದ ಯುವಕನೋರ್ವ ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಭೀಮರಾಯ ಗೋಡೂರ್ ಎಂಬವರ ಪುತ್ರ ಸುರೇಶ್ ಎಂದು ತಿಳಿದು ಬಂದಿದೆ.
ಸುರೇಶ್ ಮಂಗಳೂರಿನ...










