Home Authors Posts by PrimeTv Live News Desk

PrimeTv Live News Desk

PrimeTv Live News Desk
1521 POSTS 0 COMMENTS

ಬಂಟ್ವಾಳ: ಪರವಾನಿಗೆ ಇಲ್ಲದೆ 10 ಟನ್ ಕಪ್ಪುಕಲ್ಲು ಸಾಗಾಟ‌ : ಟಿಪ್ಪರ್ ಲಾರಿ ವಶ…!!

0
ಬಂಟ್ವಾಳ: ಯಾವುದೇ ಪರವಾನಿಗೆ ಇಲ್ಲದೆ ಸುಮಾರು 10 ಟನ್ ಅನ್ಸೈಜ್ ಕಪ್ಪುಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆ.30ರಂದು ಬಾಳ್ತಿಲ ಗ್ರಾಮದ ನೀರಪಾದೆ ಕಡೆಯಿಂದ ಕಪ್ಪುಕಲ್ಲು ತುಂಬಿದ ಟಿಪ್ಪರ್...

ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ…!!

0
ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 24 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಸೆ.30ರ ಮುಂಜಾನೆ ಬಂಟ್ವಾಳದ ಬಾಳ್ತಿಲ, ಪುರ್ಲಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್‌ನಲ್ಲಿ ನಡೆದಿದೆ. ಬಂಟ್ವಾಳ ನಗರ...

MRPL ಸ್ಫೋಟ ಪ್ರಕರಣ : ಮೃತ ಮನೀಷ್ ಕರ್ಕಡ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ...

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮನೀಷ್ ಕರ್ಕಡ ಅವರ ಕುಟುಂಬಕ್ಕೆ ₹1 ಕೋಟಿ...

ಉಡುಪಿ : ಬೈಲೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ…!!

0
ಉಡುಪಿ : ನಗರದ ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡ ಟ್ರಸ್ಟ್ ತನ್ನ ಸಾರ್ಥಕ 11 ವರ್ಷಗಳ ಸೇವೆಯನ್ನು ಪೂರೈಸುತ್ತಿರುವ ಸಂಧರ್ಭದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ...

ಬೈಂದೂರು : ಮಕ್ಕಳ ಭವಿಷ್ಯಕ್ಕೆ ಆದ್ಯತೆ ನೀಡಿದ ಈ ಕ್ರಮಕ್ಕೆ ಪೋಷಕರಿಂದ ಮೆಚ್ಚುಗೆ :...

0
ಕುಂದಾಪುರ: ಗುಜ್ಜಾಡಿ ನಾಯಕವಾಡಿ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರಿಗೆ ಇದೀಗ ಸಂತಸದ ಸುದ್ದಿ.ಬಹುದಿನಗಳಿಂದ ಎದುರಾಗಿದ್ದ ಕಾಯಂ ಶಿಕ್ಷಕಿ ನೇಮಕದ ನಿರೀಕ್ಷೆಗೆ ಇದೀಗ ತೆರೆ ಬಿದ್ದಿದೆ. ನಾಯಕವಾಡಿ ಅಂಗನವಾಡಿ ಕೇಂದ್ರಕ್ಕೆ ಕಾಯಂ ಟೀಚರ್ ನೇಮಕಗೊಳಿಸಿದ ಮಹಿಳಾ...

ಬಿಲ್ಲು ಹಿಡಿದು ಎರಡು ವರ್ಷದಲ್ಲೇ ರಾಷ್ಟ್ರೀಯ ಚಾಂಪಿಯನ್ : ಮುಂಬೈನ 13ರ ಹರೆಯದ ಅಧ್ಯಾ...

0
ಮುಂಬೈ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ವರ್ಷಗಳ ತರಬೇತಿ ಮತ್ತು ಅನುಭವ ಅಗತ್ಯ ಎಂಬ ಮಾತಿದೆ. ಆದರೆ, ಮುಂಬೈನ 13ರ ಹರೆಯದ ಯುವ ಬಿಲ್ಲುಗಾರ್ತಿ ಅಧ್ಯಾ ಸುಮನ್ ದೇವದಿಗಾ ಅವರು ಕೇವಲ ಎರಡು...

ಕುಂದಾಪುರ: ಅನಾರೋಗ್ಯದಿಂದ ನೊಂದು ಮಹಿಳೆ ಆತ್ಮಹತ್ಯೆ…!!

0
ಕುಂದಾಪುರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಶಾರದ (62) ಎಂದು ತಿಳಿಯಲಾಗಿದೆ. ಅವರು ಸಕ್ಕರೆ ಕಾಯಿಲೆ, ಕಾಲು ನೋವು...

ಮಲ್ಪೆ: ಮೀನುಗಾರಿಕಾ ಬೋಟ್‌ನಿಂದ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ನಾಪತ್ತೆ…!!

0
ಮಲ್ಪೆ: ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಛತ್ತೀಸ್‌ಗಢ ಮೂಲದ 28 ವರ್ಷದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಛತ್ತೀಸ್‌ಗಢ ಮೂಲದ ದ್ವಾರಿಕ ಶಿಕಾರ್ (28) ನಾಪತ್ತೆಯಾದವರು. ಇವರು...

ಹೆಬ್ರಿ: ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : 2 ಮಂದಿ ವಶಕ್ಕೆ…!!

0
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿಗಳ ಕಾಲಿಗೆ ಹರಿತವಾದ ಕತ್ತಿ ಕಟ್ಟಿ ಹಿಂಸಾತ್ಮಕವಾಗಿ ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವರಂಗ ಗ್ರಾಮದ ತಲಮನೆ...

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!!

0
ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣ ಸಂಖ್ಯೆ 33/2021ರಲ್ಲಿ ಐಪಿಸಿ ಕಲಂ 354,...
0FansLike
0SubscribersSubscribe

EDITOR PICKS