PrimeTv Live News Desk
ವಗ್ಗ ಬಿಎಸ್ಎನ್ಎಲ್ ಎಕ್ಸ್ಚೇಂಜ್ ನಿಂದ ಬ್ಯಾಟರಿ, ತಾಮ್ರದ ಕೇಬಲ್, ಪ್ಲೇಟ್ ಕಳವು
ಪುಂಜಾಲಕಟ್ಟೆ : ವಗ್ಗದಲ್ಲಿರುವ ಬಿ ಎಸ್ ಎನ್ ಎಲ್ ಟೆಲಿಫೋನ್ ಎಕ್ಸ್ಚೇಂಜಿನ ಶಟರ್ಬೀಗ ಒಡೆದು ಸರಣಿ ಕಳವು ನಡೆಸಿದ ಕಳ್ಳರು ಬ್ಯಾಟರಿ, ಕೇಬಲ್ ಹಾಗೂ ಪ್ಲೇಟ್ ಗಳನ್ನು ಕಳವು ಮಾಡಿದ್ದಾರೆ.
ಮೇ 16 ರಂದು...
ವಿಷ ಸೇವಿಸಿದ್ದ ಮಹಿಳೆ ಸಾವು…!!
ಪುಂಜಾಲಕಟ್ಟೆ : ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೇ 23ರಂದು ಸಂಭವಿಸಿದೆ.
ಕರ್ಪೆಯ ಮಾಲುಕೋಡಿ ನಿವಾಸಿ ಸುರೇಶ್ ಪೂಜಾರಿ ಅವರ ಪತ್ನಿ ಶ್ವೇತಾ (...
ಕೋಡಿಂಬಾಳ: ರೈಲಿನಡಿಗೆ ಬಿದ್ದು ಸಾವು…!!
ಕಡಬ : ಕೋಡಿಂಬಾಳದ ಕೋರಿಯರ್ಬಳಿ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆ ರೈಲು ನಿಲ್ದಾಣ (ನೆಟ್ಟಣ) ದತ್ತ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ಚೋಮ (85) ಮೃತಪಟ್ಟ ಘಟನೆ ರವಿವಾರ...
ಆತ್ಮಹತ್ಯೆ ಗೈಯ್ಯಲು ಯತ್ನಿಸಿದ ಕೃಷಿಕನ ಜೀವ ರಕ್ಷಿಸಿದ ಪಣಂಬೂರು ಪೊಲೀಸರು…!!
ಮಂಗಳೂರು : ಪೊಲೀಸರೆಂದರೆ ಸಾಕು ನಾಗರೀಕರು ಭಯ ಬೀಳುವ ಪ್ರಸಂಗವೇ ಹೆಚ್ಚು. ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲು ಕಂಬಿಗೆ ದೂಡುವುದೇ ಪೊಲೀಸರ ಕೆಲಸ ಅಂದುಕೊಂಡವರೆ ಹೆಚ್ಚು. ಆದರೆ ಪಣಂಬೂರು ಪೊಲೀಸರು ಇದಕ್ಕಿಂತ ಭಿನ್ನ....
ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ…!!
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ 2.61 ರೂ. ಹಾಗೂ ಡೀಸೆಲ್ ದರವನ್ನು 2.71 ರೂ. ಹೆಚ್ಚಿಸಲಾಗಿದೆ.
ಈ...
ಮಂಗಳೂರು: ರಾತ್ರಿ ರೌಂಡ್ಸ್ನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…!
ಮಂಗಳೂರು: ನಗರದ ಕೋಡಿಕಲ್ ಬಳಿ ಶನಿವಾರ ತಡರಾತ್ರಿ ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಕಾನ್ಸ್ಟೇಬಲ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...
ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕಳವುಗೈದ ಖದೀಮರು…!
ಕೊಲ್ಲೂರು : ಕೊಲ್ಲೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣ ಕಳವುಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ...
ಉಡುಪಿ : ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ…!!
ಉಡುಪಿ: ಜಿಲ್ಲೆಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ನಸುಕಿನಲ್ಲಿ ಭಾರಿ ಪ್ರಮಾಣದಲ್ಲಿ ಗಡುಗು-ಸಿಡಿಲು ಅಬ್ಬರ, ಬಿರುಗಾಳಿಯೊಂದಿಗೆ ಮಳೆ ಸುರಿದಿದ್ದು ವಿವಿಧೆಡೆ ಹಾನಿ ಉಂಟಾಗಿದೆ.
ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದಾಗಿ ಮರಗಳು ಉರುಳಿ ಹಾಗೂ ಸಿಡಿಲು ಬಿಡಿದು...
ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಬೆದರಿಕೆ ; ಬೆಂಗಳೂರಿನ ವೃದ್ಧೆಯಿಂದ ಬರೋಬ್ಬರಿ 24 ಕೋಟಿ...
ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ವೊಬ್ಬರ ಸಮಯಪ್ರಜ್ಞೆಯಿಂದಾಗಿ ವೃದ್ಧೆ ಮತ್ತಷ್ಟು...
ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ 8 ಮಂದಿ ಮೃತ್ಯು; ತಲಾ 5 ಲಕ್ಷ ರೂ....
ಭಟ್ಕಳ : ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಚಿಪ್ಪು ತೆಗೆಯಲು ನೀರಿಗೆ ಇಳಿದ ಎಂಟು ಮಂದಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ...










