PrimeTv Live News Desk
ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಬೆದರಿಕೆ ; ಬೆಂಗಳೂರಿನ ವೃದ್ಧೆಯಿಂದ ಬರೋಬ್ಬರಿ 24 ಕೋಟಿ...
ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ವೊಬ್ಬರ ಸಮಯಪ್ರಜ್ಞೆಯಿಂದಾಗಿ ವೃದ್ಧೆ ಮತ್ತಷ್ಟು...
ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ 8 ಮಂದಿ ಮೃತ್ಯು; ತಲಾ 5 ಲಕ್ಷ ರೂ....
ಭಟ್ಕಳ : ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಚಿಪ್ಪು ತೆಗೆಯಲು ನೀರಿಗೆ ಇಳಿದ ಎಂಟು ಮಂದಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ...
ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್ಐಗೆ ದುಷ್ಕರ್ಮಿಗಳ ಗುಂಡಿನ ದಾಳಿ : ಸ್ಥಳದಲ್ಲೇ ಸಾವು…!!
ಅಮೃತಸರ: ಪಂಜಾಬ್ನ ಮಜಿತಾ ವಿಧಾನಸಭಾ ಕ್ಷೇತ್ರದ ಹಮ್ಜಾ ಗ್ರಾಮದ ಬಳಿ ಭಾನುವಾರ ಇಬ್ಬರು ಅಪರಿಚಿತ ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಪಂಜಾಬ್ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು...
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!!
ಉಪ್ಪಿನಂಗಡಿ: 2015ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತೀಯ ದಂಡ ಸಂಹಿತೆಯ ಕಲಂ 457...
ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ತೆರಳಿದ್ದ 8 ಮಂದಿ ಮೃತ್ಯು…!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ 8 ಜನರು ಮೃತಪಟ್ಟಿರುವ ಘಟನೆ ಶಿರಾಲಿ ತಟ್ಟಿ ಹಕ್ಕಲು...
ವ್ಯಾಪಾರದಲ್ಲಿ ಲಾಭದ ಆಮಿಷ : ₹15.81 ಲಕ್ಷ ವಂಚನೆ ಆರೋಪ…!!
ಉಡುಪಿ: ಖರ್ಜೂರ ಹಾಗೂ ಗೃಹೋಪಯೋಗಿ ವಸ್ತುಗಳ ವ್ಯಾಪಾರದಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ₹15.81 ಲಕ್ಷ ವಂಚನೆ ಮಾಡಿರುವ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಫ್ರಾನ್ ಅಜೀಜ್ (50), 76...
ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ : ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು…!!
ಉಡುಪಿ: ಉದ್ಯೋಗ ಹುಡುಕುತ್ತಿದ್ದ ವೇಳೆ ಯು.ಕೆ ದೇಶದಲ್ಲಿ ಹೌಸ್ ಕೀಪಿಂಗ್ ಸೂಪರ್ವೈಸರ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎನ್.ಆರ್. ಪದ್ಮನಾಭ...
ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಶಂಕರನಾರಾಯಣ: ಬಸ್ಸಿಗೆ ಕಾಯುತ್ತಾ ಸಿಮೆಂಟ್ ಬೆಂಚ್ ಮೇಲೆ ಕುಳಿತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಮೃತರನ್ನು ತಾರೇಮರನ ಜೆಡ್ಡು ನಿವಾಸಿ ಮಂಜುಳಾ ಪೂಜಾರ್ತಿ (50) ಎಂದು...
ಎಬೋಲಾ ಕುರಿತು ಭಯ ಬೇಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…!!
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ...
ಸಂಗೀತ-ಕಲಾ ಕ್ಷೇತ್ರ ಬೆಳಗಿದ ಕೃಷ್ಣಮೂರ್ತಿ ರಾವ್ : ಕೆ. ನಾರಾಯಣ ಬಲ್ಲಾಳ್ ಅನಿಸಿಕೆ
ಉಡುಪಿ : ಬರುವಾಗ ಕತ್ತಲೆ, ಹೋಗುವಾಗ ಕತ್ತಲೆ. ಈ ಎರಡು ಸ್ಥಿತಿಯ ಮಧ್ಯೆ ಬೆಳಕಾಗಬೇಕು, ಬೆಳಕು ಪಸರಿಸಬೇಕು ಎಂಬ ಸ್ವಾಮಿ ವಿವೇಕಾನಂದ ಅವರ ಮಾತಿಗೆ ಕೊಡವೂರಿನ ಕೃಷ್ಣಮೂರ್ತಿ ರಾವ್ ಪೂರಕವಾಗಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದರೂ...










