Home Authors Posts by PrimeTv Live News Desk

PrimeTv Live News Desk

PrimeTv Live News Desk
1521 POSTS 0 COMMENTS

ಮಂಗಳೂರು: ಅಕ್ರಮ MDMA ಮಾದಕ ವಸ್ತುವನ್ನು ಮಾರಾಟ : ಆರೋಪಿಯ ಬಂಧನ…!!

0
ಮಂಗಳೂರು: ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಕಾಯುತ್ತಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ. ಕಾವೂರು ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ್ ಬಿರಾದಾರ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್...

ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

0
ಮಂಗಳೂರು : ಕೋರ್ಟ್ ಸಮನ್ಸ್ ಹಾಗೂ ಹಲವು ಬಾರಿ ವಾರಂಟ್ ಜಾರಿಯಾಗಿದ್ದರೂ ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಲ್ಕಿ ಸಮೀಪದ ಕೆ.ಎಸ್. ರಾವ್...

ಉಡುಪಿ: ತೆರಿಗೆ ಪಾವತಿಸದ ಸಿಟಿಬಸ್ ಮುಟ್ಟುಗೋಲು…!!

0
ಉಡುಪಿ: ನಗರದಿಂದ ತೊಟ್ಟಂ-ಹೂಡೆ-ಮಲ್ಪೆ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಸಿಟಿಬಸ್ ವೊಂದರ ವಿರುದ್ಧ ಗಂಭೀರ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿದ್ದು ಅಧಿಕಾರಿಗಳು ಬಸ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಆರ್‌ಟಿಒ ದಾಖಲೆಗಳ ಪ್ರಕಾರ:ಬಸ್ 1 ಏಪ್ರಿಲ್ 2011 ರಂದು...

ಮಣಿಪಾಲ: KMC ಆಸ್ಪತ್ರೆಯ 4ನೇ ಮಹಡಿಯಿಂದ ಬಿದ್ದು ಒಳರೋಗಿಗೆ ಗಂಭೀರ ಗಾಯ – ವಿಡಿಯೊ...

0
ಮಣಿಪಾಲ, ಸೆ.30: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ತೀರ್ಥಹಳ್ಳಿಯ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಮಾಹಿತಿ...

ಉಪ್ಪೂರು ನರ್ನಾಡು ಮದಗ ಲೇಔಟ್ ರಸ್ತೆ ಶಾಸಕ ಯಶ್ ಪಾಲ್ ಸುವರ್ಣರಿಂದ ಉದ್ಘಾಟನೆ..!!

0
ಉಪ್ಪೂರು ಗ್ರಾಮ ನರ್ನಾಡು ಮದಗ ಲೇಔಟ್ ನಲ್ಲಿ ಸುಮಾರು 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರಿಟೀಕರಣದ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ...

ಉಡುಪಿ: ವೀಸಾ ಅವಧಿ ಮುಗಿದ ರಷ್ಯಾ ಪ್ರಜೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ ಉಡುಪಿ ಪೊಲೀಸರು…!!

0
ಉಡುಪಿ: ಕಲ್ಯಾಣಪುರ–ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ದೇಶದ ಪ್ರಜೆಯೊಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ವಿದೇಶಿ ಪ್ರಜೆಯಾಗಿದ್ದ ಹಿನ್ನೆಲೆಯಲ್ಲಿ ನಿತ್ಯಾನಂದ ಒಳಕಾಡುವರು ಘಟನೆಯ...

ಮಂಗಳೂರು: ಗೂಡ್ಸ್ ಆಟೊ-ನ್ಯಾಯಾಧೀಶರ ಕಾರಿನ ನಡುವೆ ಢಿಕ್ಕಿ : ಚಾಲಕ ಗಂಭೀರ…!!

0
ಮಂಗಳೂರು: ಕರಂಗಲ್ಪಾಡಿಯಿಂದ ನ್ಯಾಯಾಲಯದತ್ತ ತೆರಳುವ ರಸ್ತೆಯ ತಿರುವಿನಲ್ಲಿ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಸಹಿತ ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ...

ಮಣಿಪಾಲ: ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್ ಬಾಹರ್ ಜುಗಾರಿ ಅಡ್ಡೆ ಮೇಲೆ ದಾಳಿ...

0
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಹಣ ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಗೋಡಾನ್ ಬಳಿ...

MRPL ಭಾಗದಲ್ಲಿ ಸ್ಫೋಟ : ಜೋಕಟ್ಟೆ ಸುತ್ತಮುತ್ತ ಕಂಪನ, ಆತಂಕ…!!

0
ಮಂಗಳೂರು: ನಗರದ ಹೊರವಲಯದ MRPL (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ...

ಅಮಾಸೆಬೈಲು : ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ…!!

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಮಾಸೆಬೈಲ್ ಸಮೀಪ ಶೇಡಿಮನೆ ಗ್ರಾಮದ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಅವರ ತಾಯಿ ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಪಿರ್ಯಾದಿದಾರರಾದ ಜಲಜಾ...
0FansLike
0SubscribersSubscribe

EDITOR PICKS