PrimeTv Live News Desk
ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್…!!
ಮಂಗಳೂರು : ದಕ್ಷಿಣಕನ್ನಡ ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ ದೈವವಾದ ಸ್ವಾಮಿ ಕೊರಗಜ್ಜನಿಗೆ ತಮ್ಮ ಹರಕೆ ಕೋಲ ಸೇವೆಯನ್ನು ಸಲ್ಲಿಸಿದ್ದಾರೆ.
ದಕ್ಷಿಣ...
ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಜಾಲ ಪತ್ತೆ : 27 ಕೋಣಗಳ ರಕ್ಷಣೆ, ನಾಲ್ವರು...
ಮಂಗಳೂರು: ಯಾವುದೇ ಅಧಿಕೃತ ದಾಖಲೆ ಪತ್ರಗಳಿಲ್ಲದೆ ಕೇರಳಕ್ಕೆ ಭೀಕರ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಬರೋಬ್ಬರಿ 27 ಕೋಣಗಳನ್ನು ರಕ್ಷಿಸುವಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬೃಹತ್ ಜಾನುವಾರು ಅಕ್ರಮ ಸಾಗಾಟ...
ಕೊಡವೂರು ಮಹಾರುದ್ರಯಾಗ : ಶಂಕರನಾರಾಯಣ ದೇವಸ್ಥಾನಲ್ಲಿ ಭಕ್ತ ಸಮೂಹ : ಸಹಸ್ರಾರು ಮಂದಿಯಿಂದ ಭೋಜನ...
ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಸಾವಿರಾರು ಮಂದಿ ಭಕ್ತರು ದೇವರ ದರ್ಶನ ಪಡೆದು ಧಾರ್ಮಿಕ...
ಶಾಲಾ ಶಿಕ್ಷಣದ ಹೆಸರಿನಲ್ಲಿ ಡೊನೇಷನ್ ದಂಧೆ : ಕರವೇ ಜಿಲ್ಲಾಧ್ಯಕ್ಷ ಅ.ರಾ ಪ್ರಭಾಕರ್ ಪೂಜಾರಿ...
ಉಡುಪಿ : ಜಿಲ್ಲೆಯಲ್ಲಿ ಹೊಸ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಶಾಲೆಗಳ ಡೊನೇಷನ್ ಮತ್ತು ಅಭಿವೃದ್ಧಿ ಶುಲ್ಕದ ಹೆಸರಿನ ಸುಲಿಗೆ ಮಿತಿಮೀರಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಖಾಸಗಿ ಶಾಲೆ...
ಯಾಂತ್ರಿಕತೆಯಿಂದ ಗ್ರಾಮೀಣ ಕೃಷಿಗೆ ಹೊಸದಿಕ್ಕು : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅನಿಸಿಕೆ…!!
ಉಡುಪಿ: ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ, ಸಮಯದ ಅಭಾವ, ಹೆಚ್ಚಿನ ವೆಚ್ಚ ಗಮನದಲ್ಲಿಟ್ಟು ಯಾಂತ್ರೀಕೃತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮೀಣ ಕೃಷಿ ಕ್ಷೇತ್ರಕ್ಕೆ ಇದು ಹೊಸದಿಕ್ಕು ತೋರಲಿದೆ ಎಂದು...
ಕೊಡವೂರು ಮಹಾರುದ್ರಯಾಗ – ಬೀಚ್ ಕ್ರೀಡೋತ್ಸವಕ್ಕೆ ಚಾಲನೆ…!!
ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ- ಎಸ್ಪಿ ಹರಿರಾಮ್ ಶಂಕರ್...
ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚಿನ ಆದ್ಯತೆ- ಪ್ರಸಾದ್ ರಾಜ್ ಕಾಂಚನ್...
ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್...
ಕೊಡವೂರು ಮಹಾರುದ್ರಯಾಗ : ಇಂದು ಮಲ್ಪೆ ಬೀಚ್ನಲ್ಲಿ ಮಂಗ್ಲಿ ಸಂಗೀತ ರಸಮಂಜರಿ : ಬಹುನಿರೀಕ್ಷಿತ...
ಉಡುಪಿ: ಕೊಡವೂರು ಮಹಾರುದ್ರಯಾಗ ಮಹೋತ್ಸವದ ಅಂಗವಾಗಿ ಇಂದು ಸಂಜೆ ಮಲ್ಪೆ ಬೀಚ್ನಲ್ಲಿ ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ...
ಲಿಫ್ಟ್ ನಲ್ಲಿ ಸಿಲುಕಿ ಬೆಳ್ತಂಗಡಿ ಯುವಕ ಸಾವು…!
ಮಂಗಳೂರು : ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು...
ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು.
ಕಾವಳಪಡೂರು...
ಬಂಟ್ವಾಳ : ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ...










