Home Authors Posts by PrimeTv Live News Desk

PrimeTv Live News Desk

PrimeTv Live News Desk
1814 POSTS 0 COMMENTS

ಹಿರಿಯಡ್ಕ : ಜಾನುವಾರು ಸಾಗಾಟ ಪ್ರಕರಣ : ಇಬ್ಬರ ವಿರುದ್ಧ ದೂರು ದಾಖಲು…!!

0
ಹಿರಿಯಡ್ಕ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರನ್ನು ಕುರ್ಕಲ್ ಉಡುಪಿಯ ಸುಹಾಸ್(21) ಹಾಗೂ ಕಾಪು...

ಮಲ್ಪೆಯಲ್ಲಿ ಮಹಾ ರುದ್ರ ಯಾಗ ಪೂರ್ವಭಾವಿ ಸಭೆ…!!

0
ಮಲ್ಪೆ : ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮ ಪೂರ್ವಭಾವಿಯಾಗಿ ಮಲ್ಪೆ ಮೀನುಗಾರರ ಸಂಘದ ಜೊತೆಗೆ ಸಭೆಯಲ್ಲಿ ನಡೆಸಲಾಯಿತು. ಸಭೆ...

ಖಾಸಗಿ ಬಸ್ ನವರ ದೌರ್ಜನ್ಯ : ದೂರು ದಾಖಲಿಸಿದ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ…!!

0
ಉಡುಪಿ: ಬಸ್ ಪ್ರಯಾಣದ ವೇಳೆ ತಮಗೆ ಆದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಕಾರ್ಕಳದ ರಮಿತಾ ಸೂರ್ಯವಂಶಿ ಎಂಬವರು...

ಬೆಳ್ತಂಗಡಿ: ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು…!!

0
ಬೆಳ್ತಂಗಡಿ: ತಾಲೂಕಿನ ಬೆಳಾಲು ಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಕೂಟ‌ರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49)...

ಬಂಟ್ವಾಳ: ಚರಂಡಿಗೆ ಬಿದ್ದ ಕಾರು : ಅಪಾಯದಿಂದ ಪಾರು

0
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ. ಘಟನೆಯಿಂದ ಚಿಕ್ಕಮಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು...

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭಯ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಕಲೇಶಪುರದಲ್ಲಿ ಪತ್ತೆ

0
ಕೋಟ : ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ…!!

0
ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಯುತ ಮಂಜುನಾಥ್ ಗೌಡರು...

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ  2 ಅಂಗನವಾಡಿಯ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ…!!

0
ಉಡುಪಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡ...

ಬೈಂದೂರಿನ ಐತಿಹಾಸಿಕ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನಾ ಕಾರ್ಯಕ್ರಮ ಸಂಪನ್ನ..!!

0
ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಬೈಂದೂರಿನ ಪ್ರಸಿದ್ಧ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ ನಾಕಟ್ಟೆಯಲ್ಲಿ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು . ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ...

ದ್ವಿಚಕ್ರ ವಾಹನಕ್ಕೆ ಕ್ರೇನ್ ಢಿಕ್ಕಿ : ಸವಾರ ಮೃತ್ಯು..!!

0
ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕ್ರೇನ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ...
0FansLike
0SubscribersSubscribe

EDITOR PICKS