Home Authors Posts by PrimeTv Live News Desk

PrimeTv Live News Desk

PrimeTv Live News Desk
1534 POSTS 0 COMMENTS

ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ : ಕಾಪು ಠಾಣೆಯಲ್ಲಿ ಪ್ರಕರಣ ದಾಖಲು…!!

0
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಲ್ಯಾ ಉಳಿಯಾರಗೋಳಿ ಗ್ರಾಮದ ಭರತ್ ನಗರದ ನಿವಾಸಿ ದಿನೇಶ್ ಶೆಟ್ಟಿಗಾರ (45) ಹಾಗೂ ಅವರ 5 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ...

ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿ : ಆರೋಪಿ ಅರೆಸ್ಟ್…!!

0
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಸೆ. 29ರಂದು ಮಧ್ಯಾಹ್ನ 1.30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್...

ಕೋಟ: ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್, ಟೆಲಿಸ್ಕೋಪ್ ಅಳವಡಿಕೆ : ಪ್ರಕರಣ ದಾಖಲು..!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ನಿವಾಸಿ ಮ್ಯಾಥ್ಯೂ ಎಂಬವರ ವಿರುದ್ಧ ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್ ಹಾಗೂ ಟೆಲಿಸ್ಕೋಪ್ ಅಳವಡಿಸಿದ ಆರೋಪದಡ ಪ್ರಕರಣ ದಾಖಲಾಗಿದೆ.ಮ್ಯಾಥ್ಯೂ ಅವರ ಹೆಸರಿನಲ್ಲಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ…!!

0
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ–ಸುಂದರ ಭಾರತ ಅಭಿಯಾನ; ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ... ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ...

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ...

0
ಉಡುಪಿ : ಗಾಂಧಿ ಜಯಂತಿ ಪ್ರಯುಕ್ತ, ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಆದರ್ಶವನ್ನು ಪಾಲಿಸಿಕೊಂಡು ಸೇವಾ ಸಂಸ್ಥೆಗಳಾದ ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ಉಡುಪಿ ಅಜ್ಜರಕಾಡಿನ...

ನೀಲಾವರ ಶ್ರೀ ವಿಶ್ವೇಶತೀರ್ಥ ಸ್ಮೃತಿವನ ಪೇಜಾವರ ಮಠಕ್ಕೆ ಹಸ್ತಾಂತರ…!!

0
ಉಡುಪಿ: ಅರಣ್ಯ ಇಲಾಖೆ ವತಿಯಿಂದ 2 ಕೋಟಿ ರೂ. ಅನುದಾನದಲ್ಲಿ ನೀಲಾವರ ಗ್ರಾಮದಲ್ಲಿ ನಿಮಾರ್ಣಗೊಂಡು ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ಮೃತಿವನ ಗುರುವಾರ ಅಧಿಕೃತವಾಗಿ ನಿರ್ವಹಣೆಗಾಗಿ ಪೇಜಾವರ ಮಠಕ್ಕೆ ಹಸ್ತಾಂತರಗೊಂಡಿದೆ. ಉಡುಪಿ...

ಬಡ ಮಕ್ಕಳಿಗಾಗಿ ‘ನಡಿಗೆ’ : 3 ದಿನ ಪಾದರಕ್ಷೆ ಸಂಗ್ರಹ ಅಭಿಯಾನ…!!

0
ಉಡುಪಿ: ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ...

ಬೈಂದೂರು: ಜಾಗದ ವಿಚಾರದಲ್ಲಿ ಗಲಾಟೆ – ದಂಪತಿಗೆ ಹಲ್ಲೆ : ಇಬ್ಬರ ವಿರುದ್ಧ ಪ್ರಕರಣ…!!

0
ಬೈಂದೂರು: ಮನೆ ಹಿಂಬದಿ ಹಿತ್ತಲಲ್ಲಿ ಅಡಿಕೆ ಗಿಡ ನೆಟ್ಟ ವಿಚಾರದಲ್ಲಿ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ ದಂಪತಿಗೆ ಹಲ್ಲೆ ನಡೆಸಿದ ಘಟನೆ ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ. ತಗ್ಗರ್ಸೆ ಗ್ರಾಮದ ನಿವಾಸಿ ಚಂದ್ರಾವತಿ (68) ಅವರು ಸೆ.30ರಂದು...

ಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಆಸ್ಪತ್ರೆಯಲ್ಲಿ ಸಾವು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹತ್ತಿರ ಸಂಜೆ 7 ಗಂಟೆ ಸುಮಾರಿಗೆ ಕುಂಪಲ ಬೈಪಾಸ್ ಬಳಿಯ ಡಿ ಮಾರ್ಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ 68 ವರ್ಷದ ಹನೀಫ್...

ಕುಂದಾಪುರ: ಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಕಾವ್ರಾಡಿ ಗ್ರಾಮದ 20 ವರ್ಷದ ಅನ್ವಿತ್ ಎಂಬ ಯುವಕ ಕಾಲೇಜಿಗೆ ತೆರಳಿ ನಾಪತ್ತೆಯಾಗಿರುವ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 30ರಂದು ಬೆಳಿಗ್ಗೆ 7:30ರ...
0FansLike
0SubscribersSubscribe

EDITOR PICKS