PrimeTv Live News Desk
ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ದುರ್ಮರಣ…!!
ಹುಬ್ಬಳ್ಳಿ: ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯ ಕೇಶ್ವಾಪುರದ ಆಜಾದ್ ನಗರ ನಿವಾಸಿ ಬಾಲಾಜಿ (9) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಮೃತ...
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ...
ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ...
ಮನೆಗೊಂದು ಗ್ರಂಥಾಲಯ ಅಭಿಯಾನದ ಉಡುಪಿ ಜಿಲ್ಲೆಯ ಸಹ ಸಂಚಾಲಕರಾಗಿ ರವಿರಾಜ್ ಹೆಚ್.ಪಿ ನೇಮಕ
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಇದರ ಉಡುಪಿ ಜಿಲ್ಲೆಯ ಸಹ ಸಂಚಾಲಕರಾಗಿ ಕನ್ನಡ ಸಾಹಿತ್ಯ...
ಸರ್ಕಾರಿ ಭೂಮಿ ಕಬಳಿಕೆಗೆ ಅಧಿಕಾರಿಗಳ ಸಾಥ್ : ಭ್ರಷ್ಟ ಕಂದಾಯ ನಿರೀಕ್ಷಕ ರಾಘವೇಂದ್ರ ವಿರುದ್ಧ...
ಮೇ 27 ರಂದು ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ವಿನೂತನ ‘ ಒಲೆ ಹೂಡಿ ಅಡುಗೆ ಮಾಡುವ’ ಧರಣಿ ಸತ್ಯಾಗ್ರಹಕ್ಕೆ ಕರೆ...
ಕುಂದಾಪುರ: ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಸರ್ಕಾರಿ ಜಾಗವನ್ನು ಸಂರಕ್ಷಿಸಬೇಕಾದ...
ಬ್ರಹ್ಮಾವರ : ಕಸ ಎಸೆದವನಿಗೆ ದಂಡ…!!
ಬ್ರಹ್ಮಾವರ : ನೀಲಾವರ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಬದಿ ಕಸ ಎಸೆದವರ ಬಗ್ಗೆ ಲಭಿಸಿದ ಮಾಹಿತಿ ಆಧಾರದ ಕಸ ಎಸೆದವನನ್ನು ಪತ್ತೆಹಚ್ಚಿ ದಂಡ ವಿಧಿಸಲಾಗಿದೆ.
ಈ ವೇಳೆ ಆತ ಪಿಡಿಒ ಗೀತಾ ಬಾಳಿಗ ಮತ್ತು...
ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಸಭೆ
ಕಾಪು: ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಶಾಸಕರಾದ ಗುರ್ಮೆ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಸಭೆಯಲ್ಲಿ ಕಾಪು ತಾಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತ್ ಹಾಗೂ...
ಪತ್ನಿಯಿಂದಲೇ ಗಂಡನ ಭೀಕರ ಕೊಲೆ : ಬೆಡ್ ರೂಮ್‌ನಲ್ಲಿ ನಡೆದ ಘೋರ ಕೃತ್ಯದ ಅಸಲಿ...
ಗದಗ: ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ನಡೆದ ಈ ಘಟನೆ ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೀತಿಸಿ, ಹಿರಿಯರನ್ನು ಒಪ್ಪಿಸಿ ಮದುವೆಯಾಗಿದ್ದ ಜೋಡಿಯೊಂದು ಈ ಮಟ್ಟಿಗೆ ದುರಂತ ಅಂತ್ಯ ಕಾಣುತ್ತದೆ...
ಹೆದ್ದಾರಿಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾಚರಣೆ
ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗದ ಚಾಲನೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸ್ಪೀಡ್...
ಕೂಲ್ ಡ್ರಿಂಕ್ಸ್ ತರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಪರಾರಿಯಾದ ಇಬ್ಬರು ಮಕ್ಕಳ ತಾಯಿ..!!
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳ ತಾಯಿ ಪ್ರಿಯಕರನ ಜೊತೆ ಮನೆ ಬಿಟ್ಟು ತೆರಳಿರುವ ಘಟನೆ ಕುಟುಂಬದಲ್ಲಿ ಆತಂಕ ಮೂಡಿಸಿದೆ.
ಮಂಜುಳಾ ಅವರು ತಮ್ಮ ಮಗಳು...
ಬೆಳ್ತಂಗಡಿ: ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಕೇರಳದ ಮೂವರು ಯುವಕರು...
ಬೆಳ್ತಂಗಡಿ : ಪ್ರಸಿದ್ಧ ಪ್ರವಾಸಿ ತಾಣವಾದ ಜಲಪಾತದ ಬಳಿ ತಮ್ಮೊಂದಿಗೆ ಬಂದಿದ್ದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ ಮೂವರು ಯುವಕರನ್ನು ಪೊಲೀಸರು ವಶಕ್ಕೆ...










