Home Authors Posts by PrimeTv Live News Desk

PrimeTv Live News Desk

PrimeTv Live News Desk
1593 POSTS 0 COMMENTS

ನೀಟ್ ಪಶ್ನೆ ಪತ್ರಿಕೆ ಸೋರಿಕೆ : ತಪ್ಪಿತಸ್ಥರ ವಿರುದ್ಧ ಸಿಬಿಐ ತನಿಖೆ : ನಿರ್ದಿಷ್ಟ...

0
ಉಡುಪಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವ ದಿಟ್ಟ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನೀಟ್ ಪ್ರಶ್ನೆ...

ಕೋಟ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ…!!

0
ಕೋಟ: ಕುಟುಂಬ ಕಲಹದ ಹಿನ್ನೆಲೆ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ಸಮೀಪದ ಬಾಳಕುದ್ರು ಹಂಗಾರಕಟ್ಟೆಯ ರಕ್ತೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಾಮೋದರ...

ಸ್ತ್ರೀ ಅಂದರೆ ಅಷ್ಟೇ ಸಾಕೆ. ?? : ನಾರಿ ಶಕ್ತಿ ವಂದನಾ ಕಾರ್ಕಳ ತಾಲೂಕು...

0
ಕಾರ್ಕಳ: ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ತನ್ನ ಛಾಪುವನ್ನು ಮೂಡಿಸಿದ್ದು ತನ್ನದೇ ಶೈಲಿಯಲ್ಲಿ ಸಾಮಾಜಿಕವಾಗಿ ಮುನ್ನಳೆಗೆ ಬರುತ್ತಿದ್ದಾಳೆ. ನಾರಿ ಶಕ್ತಿ ವಂದನಾ ಕಾರ್ಕಳ ತಾಲೂಕು ಕಾರ್ಯಕ್ರಮವು ಕಾರ್ಕಳ ತಾಲೂಕಿನಲ್ಲಿ ಈಗಾಗಲೇ ಬೆಳಕಿಗೆ ಬಂದಿರುವ ತಾಯಂದಿರರಿಗೆ ಹಾಗೂ...

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನ : ಆರೋಪಿಯ ಬಂಧನ…!!

0
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಿರುವ ಕಾವೂರು ಪೊಲೀಸರು, ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಲಕ್ಷಾಂತರ ರೂಪಾಯಿ...

ದೆಹಲಿ: ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : ಚಾಲಕ, ಕಂಡಕ್ಟರ್...

0
ನವದೆಹಲಿ: ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು...

ದೊಡ್ಡಣಗುಡ್ಡೆಯಲ್ಲಿ ಬೃಹತ್ ಮಾವು ಮೇಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ…!!

0
ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ವಿವಿಧ ಮಾವಿನ ತಳಿಗಳ...

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರ ನಿಯುಕ್ತಿ…!!

0
ಉಡುಪಿ: ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ನಿಯುಕ್ತಿಗೊಂಡಿರುವ ಜಿಲ್ಲಾ ಮೋರ್ಚಾಗಳ ನೂತನ ಅಧ್ಯಕ್ಷರುಗಳ ವಿವರ ಹೀಗಿದೆ : 1....

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆ…!!

0
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಅವರನ್ನು ಕಾಂಗ್ರೆಸ್‌ ಹೈಕಮಾಂಡ್ ಆಯ್ಕೆ ಮಾಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 10 ದಿನ ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಕೇರಳ ಮುಖ್ಯಮಂತ್ರಿ ಹಗ್ಗ...

“ಹಿಜಾಬ್” ವಿವಾದಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ…!!

0
ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕಳೆದ ಎರಡು ವರ್ಷಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ‘ಹಿಜಾಬ್’ ವಿವಾದಕ್ಕೆ ರಾಜ್ಯ ಸರ್ಕಾರವು ತೆರೆ ಎಳೆದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ 2022 ರಲ್ಲಿ ಅಂದಿನ ಬಿಜೆಪಿ ಸರ್ಕಾರ...

ಮೊಬೈಲ್ ಫೋನ್ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ…!!

0
ಬೆಂಗಳೂರು: ಮೊಬೈಲ್‌ ಫೋನ್ ವಿಚಾರಕ್ಕೆ ಸ್ನೇಹಿತನಿಂದ ಹಲ್ಲೆಗೊಳಗಾದ ಯುವಕ ಮೃತಪಟ್ಟಿರುವ ಘಟನೆ ಮಾರತ್‌ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೇ 10ರಂದು ಘಟನೆ ನಡೆದಿದ್ದು, ಸ್ನೇಹಿತ ರಾಮು ಎಂಬಾತನಿಂದ ಚಾಕು ಇರಿತಕ್ಕೊಳಗಾಗಿದ್ದ ಪರಶುರಾಮ ಎಲ್ಲಪ್ಪ...
0FansLike
0SubscribersSubscribe

EDITOR PICKS