PrimeTv Live News Desk
ಮಂಗಳೂರು: ನ್ಯಾಯವಾದಿ ಜೀಶನ್ ಅಲಿಗೆ ಜೀವ ಬೆದರಿಕೆ, ಹಲ್ಲೆಗೆ ಯತ್ನ : ಪ್ರಕರಣ ದಾಖಲು…!!
ಮಂಗಳೂರು: ತನ್ನ ಕಕ್ಷಿದಾರೆಯ ಗಂಡನಾದ ಆರೋಪಿ ರಿಯಾಜ್ ಅವರು ಕಳೆದ 9 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಕುರಿತು ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ನ್ಯಾಯವಾದಿ ಜೀಶನ್ ಅಲಿ...
ಉಳ್ಳಾಲ: ಇಸ್ರೇಲ್ಗೆ ತೆರಳಬೇಕಿದ್ದ ಯುವಕ ನೇಣಿಗೆ ಶರಣು…!!
ಉಳ್ಳಾಲ : ಉದ್ಯೋಗ ನಿಮಿತ್ತ ಇಸ್ರೇಲ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ.
ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್ ಡಿ’ಸೋಜಾ (42)...
ಶಾಸಕರ ಕಚೇರಿಯ ಬಳಿ ತಡರಾತ್ರಿ ಅನುಮನಾಸ್ಪದ ತಿರುಗಾಟ : ಪೊಲೀಸರಿಗೆ ಒಪ್ಪಿಸಿದ ಕಾರ್ಯಕರ್ತರು…!!
ಪುತ್ತೂರು : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿ ಬಳಿ ಅನುಮನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ಕೇರಳ ಮೂಲದ ವ್ಯಕ್ತಿ ಹರೀಶ್ ಕುಮಾರ್ ಎನ್ನುವವರು ತಡರಾತ್ರಿ...
ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಗೆ ಬೈಕ್ ಸವಾರ ಸಾವು :...
ಉಪ್ಪಿನಂಗಡಿ: ಕಾರು – ಬೈಕ್ ನಡುವೆ ಸಂಭವಿಸಿದಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸಾವರೆಗೆ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಹಾಗೂ...
ಸಾಲ ತೀರಿಸಿ ಮನೆ ಉಳಿಸಿದ ಮಗಳ ಹೆಸರಿಗೆ ಆಸ್ತಿ : ಕೋಪಗೊಂಡ ಮಗನಿಂದ ವೃದ್ಧ...
ಕುಂದಾಪುರ: ಸಾಲ ತೀರಿಸಿ ಮನೆ ಉಳಿಸಿಕೊಂಡ ಮಗಳ ಹೆಸರಿಗೆ ಆಸ್ತಿ ಮಾಡಿಕೊಟ್ಟಿದ್ದಕ್ಕೆ ಆಕ್ರೋಶಗೊಂಡ ಮಗನೋರ್ವ ತನ್ನ ವೃದ್ಧ ತಂದೆಯ ಮೇಲೆಯೇ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬಳ್ಕೂರು ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ತಂದೆ...
ಬಾವಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಿದ ಕಾರ್ಕಳ ಅಗ್ನಿಶಾಮಕ ದಳ..!!
ಕಾರ್ಕಳ: ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಮೇ 10ರಂದು ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ.
ರಾಜೇಶ್ (42), ಪವನ್ (29) ಹಾಗೂ ಗೋಪಾಲ್...
ವಿವಾಹ ನಿಶ್ವಯವಾಗಿದ್ದ ಯುವಕ ಮೃತ್ಯು : ಮನನೊಂದ ಯುವತಿ ಆತ್ಮಹತ್ಯೆ…!
ಕುಂಬಳೆ: ವಿವಾಹ ನಿಶ್ವಯವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಸಮೀಪದ ಕುಂಟಗೇರಡ್ಕ ಎಂಬಲ್ಲಿ ನಡೆದಿದೆ.
ಕುಂಟಗೇರಡ್ಕದ ಜನಾರ್ದನ ಎಂಬವರ ಪುತ್ರಿ ಪ್ರಫುಲ್ಲಾ(26) ಮೃತಪಟ್ಟವರು ಎಂದು ತಿಳಿಯಲಾಗಿದೆ.
ತಮಿಳುನಾಡು ಮೂಲದ...
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ : ರಾಜೇಗೌಡ...
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ವಿವಾದ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಈ ಹಿಂದೆ ಅಂಚೆ ಮತಗಳ ಎಣಿಕೆಯಲ್ಲಿ ನಡೆದ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ...
ತುಳುನಾಡಿನ ಬಾಲ ಪ್ರತಿಭೆ ಉಡುಪಿಯ ಸಚಿತ ರಾವ್ ಜೂನಿಯರ್ ಮೋಡೆಲ್ ಇಂಟರ್ ನ್ಯಾಷನಲ್ ಇಂಡಿಯನ್...
ಉಡುಪಿ: ನಗರದ ಪುತ್ತೂರಿನ ಬಾಲ ಪ್ರತಿಭೆ ಸಚಿತ ರಾವ್ ಆರು ಫ್ಯಾಷನ್ ಶೋ ನಲ್ಲಿ ಭಾಗವಹಿಸಿ ಆರರಲ್ಲೂ ಪ್ರಶಸ್ತಿ ಗಳಿಸಿದ ಮೊದಲ ಬಾಲ ಪ್ರತಿಭೆ.
ಇದೀಗ ಕೇರಳದ ಕ್ಯಾಲಿಕಟ್ ನಲ್ಲಿ ಮೇ 7,8,9 ರಂದು...
ಶಿವಮೊಗ್ಗ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ…!
ಶಿವಮೊಗ್ಗ, : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ದಾವಣಗೆರೆಯ ನ್ಯಾಮತಿಯ ಹಳೇಜೋಗದ...










