Home Authors Posts by PrimeTv Live News Desk

PrimeTv Live News Desk

PrimeTv Live News Desk
1541 POSTS 0 COMMENTS

ಮಲ್ಪೆ: ಸಾಲ ಹಾಗೂ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾಲದ ಬಾಧೆ ಹಾಗೂ ಅನಾರೋಗ್ಯದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಂಕನಿಡಿಯೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಉದಯ (50) ಎಂದು ಗುರುತಿಸಲಾಗಿದೆ. ಇವರು ಪೈಂಟಿಂಗ್...

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ : ಪಿಕಪ್ ವಾಹನ ವಶ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಸುಜೀರು ಕಾನ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 3ರಂದು ಮುಂಜಾನೆ...

ವಿಟ್ಲ: ಕೋಳಿ ಅಂಕ ಅಡ್ಡೆಗೆ ಖಾಕಿ ದಾಳಿ : ನಾಲ್ವರು ಅರೆಸ್ಟ್…!!

0
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸರಕಾರಿ ಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ಟೋಬರ್...

ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಓರ್ವ ವಶ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಮಂಚಕಲ್ಲು ಮನಿಪಾಲ್ ದೋಟ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ...

ಉಪ್ಪಿನಂಗಡಿ: ಬೀಗ ಮುರಿದು ಮನೆಗೆ ನುಗ್ಗಿ 6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು….!!

0
ಉಪ್ಪಿನಂಗಡಿ: ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಬ್ಯಾಗ್‌ನಲ್ಲಿ ಇರಿಸಿದ್ದ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ...

ಮಂಗಳೂರು: ಮನೆ ಕಳವು ಪ್ರಕರಣ : ದೆಹಲಿ ಮೂಲದ ಇಬ್ಬರು ಆರೋಪಿಗಳ ಬಂಧನ…!!

0
ಮಂಗಳೂರು: ನಗರದ ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಮನೆ ಕನ್ನ ಕಳವು ಪ್ರಕರಣಗಳನ್ನು ಪತ್ತೆಹಚ್ಚಿರುವ ಪೊಲೀಸರು, ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹18 ಲಕ್ಷ...

ಅಮಾಸೆಬೈಲು: ಮನೆಯಲ್ಲಿ ಮದ್ಯದ ಪಾರ್ಟಿ ಪ್ರಶ್ನಿಸಿದ್ದಕ್ಕೆ ತಾಯಿಗೆ ಹಲ್ಲೆ : ಮೂವರು ವಿರುದ್ಧ ಪ್ರಕರಣ…!!

0
ಉಡುಪಿ: ಮನೆಯಲ್ಲಿ ಮದ್ಯದ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನಿಸಿದ ತಾಯಿಗೆ ಮಗನೇ ಪಿವಿಸಿ ಪೈಪ್‌ನಿಂದ ಹಲ್ಲೆ ನಡೆಸಿದ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೇಡಿಮನೆ ಗ್ರಾಮದ 45 ವರ್ಷದ ಸರಸ್ವತಿ ಅವರು ನೀಡಿದ...

ಕಾಪು: ಸ್ನೇಹಿತನನ್ನೇ ಅಪಹರಿಸಿ ಹಲ್ಲೆ – ಯುವಕನ ವಿರುದ್ಧ ಪ್ರಕರಣ ದಾಖಲು…!!

0
ಕಾಪು: ಸ್ನೇಹಿತನನ್ನೇ ಕಾರಿನಲ್ಲಿ ಕರೆದೊಯ್ದು ಕೊಠಡಿಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ ಘಟನೆ ಕಾಪುವಿನಲ್ಲಿ ನಡೆದಿದೆ. ಮಲ್ಲಾರು ಗ್ರಾಮದ ನಿವಾಸಿ ಕೆ.ಎಸ್. ಮೊಹಮ್ಮದ್ ಹಮ್ರಾಝ್ (29) ಅವರು ನೀಡಿದ ದೂರಿನ ಪ್ರಕಾರ, ಅವರ ತಮ್ಮ ನಿಹಾಲ್...

ಕಾರ್ಕಳ: ದುರ್ಗಾ ತೆಳ್ಳಾರು ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

0
ಕಾರ್ಕಳ: ದುರ್ಗಾ ಗ್ರಾಮದ ತೆಳ್ಳಾರು ಪಲಾಯಿ ಬಾಕ್ಯಾರು ಓಡದ ಕರಿಯ ಎಂಬಲ್ಲಿ ಹರಿಯುವ ದುರ್ಗಾ ತೆಳ್ಳಾರು ಹೊಳೆಯಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪಿತ್ರ ಪಕ್ಷದ ಪಿಂಡ ಪ್ರಧಾನ...

ಕುಂದಾಪುರ-ಗಾಂಧಿ ಜಯಂತಿ ಅಂಗವಾಗಿ ಕೋಡಿ ಕಡಲತೀರದಲ್ಲಿ ಸ್ವಚ್ಚತಾ ಅಭಿಯಾನ..!!

0
ಕುಂದಾಪುರ : ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರೀ ಅವರ ಜಯಂತಿಯ ಅಂಗವಾಗಿ ಲಯನ್ಸ್ ಇಂಟರ್‌ನ್ಯಾಷನಲ್ ವಲಯ 1, ಪ್ರಾಂತ್ಯ 2 ಹಾಗೂ ಜಿಲ್ಲೆ 317ಸಿ ವತಿಯಿಂದ ಕುಂದಾಪುರದ ಕೋಡಿ ಬೀಚ್‌...
0FansLike
0SubscribersSubscribe

EDITOR PICKS