Home Authors Posts by PrimeTv Live News Desk

PrimeTv Live News Desk

PrimeTv Live News Desk
1566 POSTS 0 COMMENTS

ಬ್ರಹ್ಮಾವರ: ಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಾಯಿಯನ್ನು ಮಗನೇ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ. ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಬಳಿ ಅಪರಿಚಿತ ವೃದ್ಧೆಯೊಬ್ಬರು ದಿಕ್ಕು ತೋಚದೆ...

ಕೋಟ: ಅತಿವೇಗದ ಕಾರು-ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸಹಸವಾರ ಸಾವು :...

0
ಕೋಟ: ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ನಡೆದಿದೆ. ದೂರುದಾರ ಸುರೇಶ್...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ನಡೆದ ಅಭ್ಯಾಸ ವರ್ಗ…!!

0
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಕಾತ್ಯಾಯಿನಿ ಮಂಟಪ  ಕಡಿಯಾಳಿಯಲ್ಲಿ ನಗರದ ಅಭ್ಯಾಸ ವರ್ಗವು ನಡೆಯಿತು.  ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಸತ್ಯನಾರಾಯಣ ಭಟ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿಭಾಗ...

MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ…!!

0
ಮಂಗಳೂರು:‌ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹24 ಲಕ್ಷ...

ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು :...

0
ಮಂಗಳೂರು: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂಚಿನಲ್ಲಿ ಭಾಗಿಯಾಗಿದ್ದ ಎನ್ನಲಾದ...

ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಆರಂಭಿಸುವ ಬೇಡಿಕೆಯನ್ನಿಟ್ಟು ಅಕ್ಟೋಬರ್ 1ರಿಂದ ಹೋರಾಟ…!!

0
ಉಡುಪಿ: ನಗರದ ಅಜ್ಜರಕಾಡಿನಲ್ಲಿ ಜಿಲ್ಲಾಸ್ಪತ್ರೆಗೆಂದು ನೂತನವಾಗಿ ಕಟ್ಟಡವೊಂದನ್ನು ಕಟ್ಟಿ ಒಂದು ವರ್ಷ ಕಳೆದರೂ ಜನರ ಸೇವೆಗೆ ಬಿಟ್ಟು ಕೊಟ್ಟಿಲ್ಲ.ಆಸ್ಪತ್ರೆಗೆ ಬೇಕಾಗಿರುವ ಯಂತ್ರೋಪಕರಣ ವೈದ್ಯರು ಹಾಗೂ ದಾದಿಯರನ್ನು ವ್ಯವಸ್ಥೆಗೊಳಿಸಿ ಸಪ್ಟೆಂಬರ್ 30 ರೊಳಗೆ ಜನರ...

ಸ್ವಚ್ಛತಾ ಹಿ ಸೇವಾ–2026 ಅಂಗವಾಗಿ ಬೀದಿ ನಾಟಕ ಪ್ರದರ್ಶನ…!!

0
ಉಡುಪಿ: ಸ್ವಚ್ಛತಾ ಹಿ ಸೇವಾ–2026ರ ಅಂಗವಾಗಿ ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (MIC) ವಿದ್ಯಾರ್ಥಿಗಳಿಂದ ಬೀದಿ ನಾಟಕ (ನುಕ್ಕಡ್ ನಾಟಕ) ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ (RRM) ಶ್ರೀಮತಿ...

ಕಾರ್ಕಳ: ಕೋಳಿ ಅಂಕ ಜೂಜಾಟ ಅಡ್ಡೆಗೆ ಪೊಲೀಸರ ದಾಳಿ : 5 ಮಂದಿ ವಶಕ್ಕೆ…!!

0
ಕಾರ್ಕಳ: ಅಕ್ರಮ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಅಡ್ಡೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಇರ್ವತ್ತೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐ (ತನಿಖೆ)...

ಉಡುಪಿ: ಬ್ಯಾಂಕ್ KYC ಅಪ್ಡೇಟ್ ನೆಪದಲ್ಲಿ ವಾಟ್ಸಾಪ್ ವಂಚನೆ – 17.50 ಲಕ್ಷ ರೂ....

0
ಉಡುಪಿ: ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಕಳುಹಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಘಟನೆ ಕುಕ್ಕಿಕಟ್ಟೆಯಲ್ಲಿ ನಡೆದಿದೆ. ಕುಕ್ಕಿಕಟ್ಟೆ ನಿವಾಸಿ ಅಜಯ್ ಜಗದೀಶ್ ಅವರಿಗೆ ಆಗಸ್ಟ್...

ಕೊಡವೂರ್ದ ಬ್ರಹ್ಮಕಲಶೋತ್ಸವ : ಪೂರ್ವಭಾವಿಸಭೆ…!!

0
ಮಲ್ಪೆ ಜನವರಿ 20, 2027 ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಪೂರ್ವಭಾವಿ ಸಮಾಲೋಚನಾ ಸಭೆಯು ಶನಿವಾರ ಶ್ರೀ ದೇವಳದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್...
0FansLike
0SubscribersSubscribe

EDITOR PICKS