PrimeTv Live News Desk
ಖ್ಯಾತ ಡ್ರಮ್ ವಾದಕ “ಡ್ರಮ್ಮರ್ ದೇವಾ” ನಿಧನ…!!
ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೂಲಕ ಅಪಾರ ಜನಪ್ರಿಯತೆಗಳಿಸಿದ್ದ ಡ್ರಮ್ಮರ್ ದೇವಾ ಎಂದೇ ಪರಿಚತರಾಗಿದ್ದ ದೇವೇಂದ್ರ ಕುಮಾರ್ (64) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಚಾಮರಾಜಪೇಟೆ ನಿವಾಸಿಯಾಗಿದ್ದ ದೇವೇಂದ್ರ ಕುಮಾರ್...
ಮಂಗಳೂರು: ಕಾಲೇಜು ಯೂನಿಯನ್ ಪದಗ್ರಹಣ ಸಮಾರಂಭದಲ್ಲಿ ಗೋಡೆ ಕುಸಿದು ಭೀಕರ ದುರಂತ : ಓರ್ವ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ...
ಮಣಿಪಾಲ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ…!!
ಮಣಿಪಾಲ: ಇಲ್ಲಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ತನ್ನ ರೂಮ್‌ನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್...
ಪೊಲೀಸ್ ನೋಟೀಸ್‌ಗೆ ಹಾಜರಾಗಲು ಕಾಲಾವಕಾಶ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಮನವಿ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೀಡಲಾಗಿರುವ ಪೊಲೀಸ್ ನೋಟೀಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಬಂಟ್ವಾಳ ಗ್ರಾಮಾಂತರ ಪೊಲೀಸ್...
ದನ ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ…!!
ಉಡುಪಿ: ಕಾಪು ತಾಲೂಕಿನ ಶಿರ್ವ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರು ಆರೋಪಿಗಳ...
ಉಡುಪಿ: ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಯಕ್ಷಗಾನ ಕಲಾರಂಗಕ್ಕೆ ಭೇಟಿ…!!
ಉಡುಪಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ (IYC) ಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಪ್ರವಾಸದಲ್ಲಿದ್ದ ಅಣ್ಣಾಮಲೈ ಅವರು ಯಕ್ಷಗಾನ ಕಲಾರಂಗದ...
ಕುಂದಾಪುರ: ಅಲೆಗಳೊಂದಿಗೆ ಕೋಡಿ ಕಡಲ ತೀರಕ್ಕೆ ತೇಲಿ ಬಂದ ಬೂತಾಯಿ ಮೀನುಗಳು : ಸಿಕ್ಕ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಕಡಲ ತೀರದಲ್ಲಿ ಇಂದು ಬೃಹತ್ ಪ್ರಮಾಣದಲ್ಲಿ ಬೂತಾಯಿ ಮೀನುಗಳು ಅಲೆಗಳೊಂದಿಗೆ ದಡಕ್ಕೆ ತೇಲಿ ಬಂದಿತ್ತು. ಕಡಲ ತೀರದಲ್ಲಿ ಮೀನಿನ ರಾಶಿಯೇ ಕಂಡುಬಂದಿದೆ.
ಕೋಡಿ ಕಡಲ ತೀರದ...
ಪುತ್ತೂರು: ಟ್ಯಾಂಕರ್‌ಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಟ್ಯಾಂಕರ್ ಲಾರಿಗೆ ಮೋಟಾರ್ ಸೈಕಲ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಅಣ್ಣು...
ಬಂಟ್ವಾಳ: ಅಕ್ರಮ ಮರಳುಗಾರಿಕೆ : 3 ಟಿಪ್ಪರ್, ಜೆಸಿಬಿ ಸಹಿತ ₹25.24 ಲಕ್ಷ ಮೌಲ್ಯದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಲ್ಲಿ ತುಂಬಿಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂರು ಟಿಪ್ಪರ್ ಲಾರಿ...
ಉಡುಪಿ: ಮನೆ ಕಳ್ಳತನ ಪ್ರಕರಣ : ‘ಬೇಡಿಯಾ ಗ್ಯಾಂಗ್’ ಇಬ್ಬರು ಆರೋಪಿಗಳು ಅರೆಸ್ಟ್…!!
ಉಡುಪಿ: ನಗರದ ಅಂಬಲಪಾಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಠಾಣೆ ಪೊಲೀಸರು ಉತ್ತರ ಪ್ರದೇಶದ ಬೆಡಿಯಾ ಗ್ಯಾಂಗ್‌ಗೆ ಸೇರಿದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹4.50 ಲಕ್ಷಕ್ಕೂ ಅಧಿಕ ಮೌಲ್ಯದ...









