PrimeTv Live News Desk
ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ವಿ ಸುನಿಲ್ ಕುಮಾರ್ ರವರಿಂದ ಚಾಲನೆ…!!
ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು...
ಕ್ರಿಕೆಟ್ ಆಟದ ವೈಷಮ್ಯ : ಮನೆಗೆ ನುಗ್ಗಿ ಜೀವ ಬೆದರಿಕೆ ಆರೋಪ…!!
ಬೈಂದೂರು: ಕ್ರಿಕೆಟ್ ಆಟದ ವಿಚಾರವಾಗಿ ಉಂಟಾಗಿದ್ದ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಳಿಹೊಳೆ ಗ್ರಾಮದ...
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್…!!
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು....
ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟ : ಲಾರಿಗೆ ಢಿಕ್ಕಿ ಹೊಡೆದು ಐವರು ಸಾವು…!!
ಚಿತ್ರದುರ್ಗ, ಮೇ 29: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ವಾಹನ ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು...
ಎಂಡಿಎಂಎ ಸಾಗಾಟ : ಇಬ್ಬರು ವಶಕ್ಕೆ…!!
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳದಡ್ಡ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಸಲ್ವಾನ್ ವಶಕ್ಕೆ ಪಡೆದಿದ್ದಾರೆ.
ಮಿಜಾರು ನಿವಾಸಿ ತಕ್ಕವೀರ್ ಮಹಮ್ಮದ್...
ಪಳ್ಳಿ: ಕಾರು-ಬೈಕ್ ಢಿಕ್ಕಿ…!!
ಕಾರ್ಕಳ : ಪಳ್ಳಿ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ನಾಗೇಶ್ ಆಚಾರ್ಯ (34) ಗಾಯಗೊಂಡ ಘಟನೆ ಮೇ 26ರಂದು ನಡೆದಿದೆ.
ಮೂಡುಬೆಳ್ಳೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ...
ಮಗುಚಿ ಬಿದ್ದ ಕಾರು, ವ್ಯಕ್ತಿಗೆ ಗಾಯ…!!
ಅಜೆಕಾರು : ಅಜೆಕಾರು ಕಡೆಯಿಂದ ಕಾಡುಹೊಳೆ ಕಡೆಗೆ ಮೇ 26 ರಂದು ಸಂಚರಿಸುತ್ತಿದ್ದ ಕಾರು ಗುಡ್ಡೆಯಂಗಡಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಚರಂಡಿಯಲ್ಲಿ ಮಗುಚಿ ಬಿದ್ದಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದ ಜಗದೀಶ್...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!!
ಕಾಸರಗೋಡು : ಬೆಳ್ಳೂರು ಪಳ್ಳಪಾಡಿಯಲ್ಲಿ ಸೈನುದ್ದೀನ್ ಅವರ ಪತ್ನಿ ಸೆರಿನಾ (27) ಅವರ ಮೃತ ದೇಹ ಮನೆಯ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ಸಂಬಂಧಿಸಿ ಅದೂರು ಪೊಲೀಸರು ಅಸಹಜ ಸಾವಿನ...
ಬೆಳಾಲು ಸೊಸೈಟಿ ಹಗರಣ ಆರೋಪಿ ಮೇಲೆ ಹಲ್ಲೆ…!!
ಬೆಳ್ತಂಗಡಿ : ಮಡಂತ್ಯಾರು, ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಶ್ವೇಶ್ ಗೌಡ ಎಂಬಾತ ಹಲ್ಲೆ ನಡೆಸಿ, ಗಾಯಗೊಳಿಸಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ...
ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ…!!
ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿವೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...










