PrimeTv Live News Desk
ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ…!!
ಚಿಕ್ಕಮಗಳೂರು : ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ವೇಳೆ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತರೀಕೆರೆ ತಾಲೂಕಿನ ಲಿಂಗದಹಳ್ಳಿ ನಾಡಕಚೇರಿ ರೆವಿನ್ಯೂ ಇನ್ಸ್ಪೆಕ್ಟರ್ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.
ಲಂಚ ನೀಡಲು ನಿರಾಕರಿಸಿದ್ದ...
ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ...
ಉಡುಪಿ : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು...
ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ
ಉಡುಪಿ : ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ, ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು...
ಟ್ರೇಡಿಂಗ್ ಹೆಸರಲ್ಲಿ ₹29.42 ಲಕ್ಷ ವಂಚನೆ : ಹೆಬ್ರಿಯಲ್ಲಿ ಪ್ರಕರಣ ದಾಖಲು…!!
ಹೆಬ್ರಿ: ಆನ್ಲೈನ್ ಟ್ರೇಡಿಂಗ್ ಮೂಲಕ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು ₹29.42 ಲಕ್ಷ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶೋಭಾ ಅವರಿಗೆ ದಿನಾಂಕ 13/01/2026 ರಂದು ಫೇಸ್ಬುಕ್ನಲ್ಲಿ “₹21,000 ಹೂಡಿಕೆ...
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್ : ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ :...
ಕಾರ್ಕಳ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಮಾಧವ ಪ್ರಕಾಶ್ ಕ್ಯಾಶೂ ಫ್ಯಾಕ್ಟರಿ ಎದುರು ಸಂಭವಿಸಿದೆ.
ಮೃತರನ್ನು ಕರಿಯಕಲ್ಲು ಮಿಯಾರು ನಿವಾಸಿ ಪ್ರಸಾದ್...
ಮಣಿಪಾಲದಲ್ಲಿ ಯುವತಿಯ ಮೇಲೆ ಹಲ್ಲೆ – ಚಿನ್ನದ ಸರ ದರೋಡೆ ಯತ್ನ…!!
ಮಣಿಪಾಲ: ಶಾಂತಿನಗರ ಸಮೀಪದ ಸುದರ್ಶನ ಕಾಂಪ್ಲೆಕ್ಸ್ನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಿಮೆಂಟ್ ಕಲ್ಲಿನಿಂದ ಹಲ್ಲೆ ನಡೆಸಿ, ಚಿನ್ನದ ಸರ ದೋಚಿದ ಘಟನೆ ಬೆಳಕಿಗೆ ಬಂದಿದೆ.
ಕುಮಟಾ ಮೂಲದ ಮೇಘಾ ಮಂಜುನಾಥ...
ಮಣಿಪಾಲ :ಪ್ರೇಮಿಯಿಂದ ಯುವತಿಗೆ ಚೂರಿ ಇರಿತ : ಸ್ಥಿತಿ ಗಂಭೀರ…!!
ಉಡುಪಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಘಟನೆ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ನ ಮಹಿಳಾ ಪಿಜಿಯಲ್ಲಿ ನಡೆದಿದೆ.
ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೊಳಗಾದ ಯುವತಿ. ಮಂಗಳವಾರ ರಾತ್ರಿ ಪಿಜಿಗೆ...
ಪಳ್ಳಿ: ಸೂರಿಲ್ಲದ ಕುಟುಂಬಕ್ಕೆ ಸುಂದರ ಮನೆ ನಿರ್ಮಿಸಿಕೊಟ್ಟು ಸುಮಿತ್ರ ಬದುಕಲ್ಲಿ ಬೆಳಕು ಮೂಡಿಸಿದ ಸಮಾನ...
ಕಾರ್ಕಳ : ಸಮಾನ ಮನಸ್ಕರ ತಂಡವು ತನ್ನ ಸಾಮಾಜಿಕ ಸೇವೆಯ ಭಾಗವಾಗಿ ಕಾರ್ಕಳ ತಾಲೂಕಿನ ಪಳ್ಳಿಯಲ್ಲಿ 37ನೇ ಗೃಹ ನಿರ್ಮಾಣ ಮಾಡಿದೆ.
ಪಳ್ಳಿ ಕನ್ನಡಿಬೈಲು ನಿವಾಸಿ ಶ್ರೀಮತಿ ಸುಮಿತ್ರ ದಿನೇಶ ಆಚಾರ್ಯ ಮತ್ತು ಮಗ...
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಮೃತ್ಯು…!!
ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೋಠೆವಾಡಿ ಗ್ರಾಮದಲ್ಲಿ ಸಂಭವಿಸಿದೆ.
ಮೋಠೆವಾಡಿ ಮಹಾರಾಷ್ಟ್ರ- ಕರ್ನಾಟಕ ಗಡಿಯ ಹಳ್ಳಿಯಾಗಿದ್ದು, ಗ್ರಾಮದ ಮುರಗಾಬಾಯಿ ದೇವಸ್ಥಾನದಲ್ಲಿ...
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ...
ಬೆಂಗಳೂರು: ನೀಟ್ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು...









